ಮೈಸೂರು: ಕೇರಳದಲ್ಲಿ ಮಹಾಮಾರಿ ಕೋವಿಡ್ ಸೋಂಕು ಹರಡುವಿಕೆಯ ಹೆಚ್ಚಳ ಹಾಗೂ ನಿಫಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಮೈಸೂರು- ಕೇರಳ ನಡುವೆ ವಾಹನಗಳ ಸಂಚಾರವನ್ನು ಅಕ್ಟೋಬರ್ ಅಂತ್ಯದವರೆಗೆ ನಿರ್ಬಂಧಿಸಲಾಗಿದೆ. ಎರಡು ರಾಜ್ಯಗಳ ನಡುವೆ ವಿದ್ಯಾರ್ಥಿಗಳು ಹಾಗೂ ಉದ್ಯಮಿಗಳ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿತ್ತು. ಆದರೆ, ಸೆ.7ರಿಂದ ತುರ್ತು ಚಿಕಿತ್ಸಾ ವಾಹನ ಹಾಗೂ ಗೂಡ್ಸ್ ವಾಹನ ಹೊರತು ಪಡಿಸಿ, ಬೇರೆ ಎಲ್ಲ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ, ರಾಜ್ಯ ಸರ್ಕಾರ ಆದೇಶ ಹೊರ ಡಿಸಿದೆ. ಮೈಸೂರಿನ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಚ್.ಪ್ರಸಾದ್ […]
ಮಂಗಳೂರು: ಕೇರಳದಲ್ಲಿ ಕರೋನಾ ಸೋಂಕು ಹೆಚ್ಚುತ್ತಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಕಾಸರಗೋಡು ಹಾಗೂ ಮಂಗಳೂರು ನಡುವಿನ ಸರಕಾರಿ ಮತ್ತು ಎಲ್ಲ ಖಾಸಗಿ ಬಸ್ಗಳ ಸಂಚಾರವನ್ನು ಒಂದು ವಾರದವರೆಗೆ ಸಂಪೂರ್ಣವಾಗಿ ನಿರ್ಬಂಧಿಸಿ...