ಮುಂಬೈ: ಸ್ಟಾಕ್ ಎಕ್ಸ್‌ಚೇಂಜ್ ಎನ್‌ಎಸ್‌ಇಯ ಗೌಪ್ಯ ಮಾಹಿತಿ ಹಂಚಿಕೆ, ಷೇರು ಪರಭಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿ ಯನ್ನು ಸಿಬಿಐ ಬಂಧಿಸಿವೆ. ಮಾಜಿ ಮುಖ್ಯಸ್ಥರಾದ ಚಿತ್ರಾ ರಾಮಕೃಷ್ಣ ಹಿಮಾಲಯದ ಓರ್ವ ಯೋಗಿ ಯೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿ ದ್ದಾರೆ ಎಂದು ಈ ಹಿಂದೆ ವರದಿ ಆಗಿತ್ತು. ಈ ಯೋಗಿಯೇ ಆನಂದ್ ಸುಬ್ರಮಣಿಯನ್ ಎಂದು ಹೇಳಲಾಗಿದೆ. ಎನ್‌ಎಸ್‌ಇಯ ಮಾಜಿ ಮುಖ್ಯಸ್ಥರು ಚಿತ್ರಾ ರಾಮಕೃಷ್ಣ ಹಿಮಾಲಯದ ಓರ್ವ ಯೋಗಿಯೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆ ಯೋಗಿಯ ಸಲಹೆಯನ್ನು ಪಡೆದು […]
ಮುಂಬೈ: ರಾಷ್ಟ್ರೀಯ ಷೇರುಪೇಟೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಶನಿವಾರ ದೇಶದ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. ಮುಂಬೈ, ಗಾಂಧಿನಗರ, ದೆಹಲಿ, ನೊಯಿಡಾ, ಗುರುಗ್ರಾಮ ಮತ್ತು...
ಚೆನ್ನೈ: ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ನ ಮಾಜಿ ಎಂಡಿ ಚಿತ್ರಾ ರಾಮಕೃಷ್ಣ ಅವರ ಸಲಹೆಗಾರರಾಗಿದ್ದ ಆನಂದ್ ಸುಬ್ರಮಣಿಯನ್ ಅವರನ್ನು ಸಿಬಿಐ ಬಂಧಿಸಿದೆ. ರಾಷ್ಟ್ರೀಯ ಷೇರು ವಿನಿಮಯ ಮಾರುಕಟ್ಟೆ (ಎನ್‌ಎಸ್‌ಇ)...
ನವದೆಹಲಿ: ಆಧ್ಯಾತ್ಮಿಕ ಗುರುಗಳೊಂದಿಗೆ ಗೌಪ್ಯ ಮಾಹಿತಿ ಹಂಚಿಕೊಂಡ ಆರೋಪದ ಮೇಲೆ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಮುಖ್ಯಸ್ಥೆ ʻಚಿತ್ರಾ ರಾಮಕೃಷ್ಣʼ ನಿವಾಸದ ಮೇಲೆ ಆದಾಯ ತೆರಿಗೆ...
ಮುಂಬೈ: ಭಾರತದ ಷೇರುಪೇಟೆ ಸೋಮವಾರ ಆಟೋ, ಬ್ಯಾಂಕ್, ಮೆಟಲ್, ಪವರ್ ಮತ್ತು ರಿಯಾಲ್ಟಿ ಸ್ಟಾಕ್‌ಗಳ ಬೆಂಬಲದೊಂದಿಗೆ ಹೊಸ ದಾಖಲೆಯ ಗರಿಷ್ಠ ಮಟ್ಟದಲ್ಲಿ ಮುಚ್ಚಲ್ಪಟ್ಟವು. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 76.72...
ನವದೆಹಲಿ: ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಭರ್ಜರಿ ವಹಿವಾಟಿನ ಪರಿಣಾಮ ಗುರುವಾರ ಬಾಂಬೆ ಷೇರು ಮಾರುಕಟ್ಟೆ ಸೆನ್ಸೆಕ್ಸ್ 958 ಅಂಕಗಳ ಜಿಗಿತ ದೊಂದಿಗೆ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟ...
ಮುಂಬೈ/ನವದೆಹಲಿ: ಶುಕ್ರವಾರ ಮುಂಬೈ ಷೇರುಪೇಟೆ ಸೆನ್ಸೆಕ್ಸ್ ದಾಖಲೆಯ ಮಟ್ಟದಲ್ಲಿ 55 ಸಾವಿರ ಗಡಿದಾಟಿದ್ದು, ದಿನದ ವಹಿವಾಟು ಅಂತ್ಯದಲ್ಲಿ 593 ಪಾಯಿಂಟ್ಸ್ ಏರಿಕೆಯಾದರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 164...
ಮುಂಬೈ: ಮುಂಬೈ ಷೇರುಪೇಟೆಯ ವಹಿವಾಟು ಬುಧವಾರ ಏರಿಳಿತದಲ್ಲಿ ಅಂತ್ಯಗೊಂಡಿದೆ. ಷೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 28.73 ಅಂಕ ಇಳಿಕೆ ಹಾಗೂ ನಿಫ್ಟಿಯಲ್ಲಿ ಕೇವಲ 2.20ರಷ್ಟು ಏರಿಕೆ ಕಂಡಿದೆ. ಷೇರುಪೇಟೆ...
ಮುಂಬೈ: ಮುಂಬೈ ಷೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಸೋಮವಾರ 125.13 ಅಂಕಗಳ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟನ್ನು ಸಾರ್ವಕಾಲಿಕ ಏರಿಕೆಯಲ್ಲಿ ಮುಕ್ತಾಯಗೊಳಿಸಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ 125.13 ಅಂಕಗಳ...
ಮುಂಬೈ/ನವದೆಹಲಿ: ಮುಂಬೈ ಷೇರುಪೇಟೆ ಸೆನ್ಸೆಕ್ಸ್ 228 ಪಾಯಿಂಟ್ಸ್ ಏರಿಕೆಗೊಂಡಿದ್ದು, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 69.30 ಪಾಯಿಂಟ್ಸ್ ಮುಟ್ಟಿದೆ. ಈ ಮೂಲಕ ಭಾರತೀಯ ಷೇರುಪೇಟೆ ಸೋಮವಾರ ಜಾಗತಿಕ ಸಕಾರಾತ್ಮಕ...