ಬ್ರಿಸ್ಬೆನ್: ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 179 ರನ್ ಪೇರಿಸಿತ್ತು. ಇನ್ನು ಇಂಗ್ಲೆಂಡ್ ನೀಡಿದ 180 ರನ್ ಗಳ ಗುರಿ ಬೆನ್ನಟ್ಟಿ ನ್ಯೂಜಿಲ್ಯಾಂಡ್ ತಂಡ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಅಷ್ಟೇ ಪೇರಿಸಲು ಸಾಧ್ಯವಾಗಿದ್ದು 20 ರನ್ ಗಳಿಂದ ಸೋಲು ಕಂಡಿದೆ. ಇಂಗ್ಲೆಂಡ್ ಪರ […]