Sunday, 21st April 2024

2024ರ ಜನವರಿಯಲ್ಲಿ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ

ಕರಾಚಿ : ಪಾಕಿಸ್ತಾನದಲ್ಲಿ 2024ರ ಜನವರಿ ಕೊನೆಯ ವಾರದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ಕ್ಷೇತ್ರಗಳ ಡಿಲಿಮಿಟೇಶನ್ ಕೆಲಸವನ್ನ ಪರಿಶೀಲಿಸಲಾಗಿದೆ ಮತ್ತು ಕ್ಷೇತ್ರಗಳ ಡಿಲಿಮಿಟೇಶನ್ಗಾಗಿ ಪ್ರಾಥಮಿಕ ಪಟ್ಟಿಯನ್ನ ಸೆಪ್ಟೆಂಬರ್ 27ರಂದು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನ ಆಲಿಸಿದ ನಂತರ ಅಂತಿಮ ಪಟ್ಟಿಯನ್ನ ನವೆಂಬರ್ 30ರಂದು ಬಿಡುಗಡೆ ಮಾಡಲಾಗುವುದು. 54 ದಿನಗಳ ಪ್ರಚಾರ ಕಾರ್ಯಕ್ರಮ ಪೂರ್ಣಗೊಂಡ ನಂತರ ಜನವರಿ ಕೊನೆಯ ವಾರದಲ್ಲಿ ಚುನಾವಣೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆಯ […]

ಮುಂದೆ ಓದಿ

ಇಮ್ರಾನ್ ಖಾನ್’ಗೆ ಜೂನ್ 8 ರವರೆಗೆ ಜಾಮೀನು

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಇಸ್ಲಾಮಾಬಾದ್ನ ಭಯೋತ್ಪಾದನಾ ವಿರೋಧಿ ನ್ಯಾಯಾ ಲಯದಿಂದ ಅನೇಕ ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾರೆ. ಜೂನ್ 8 ರವರೆಗೆ ಜಾಮೀನು ನೀಡಲಾಗಿದೆ...

ಮುಂದೆ ಓದಿ

ಬುಡಕಟ್ಟು ಜನಾಂಗದವರ ನಡುವೆ ಸಂಘರ್ಷ: 15 ಮಂದಿ ಸಾವು

ಪೇಶಾವರ: ವಾಯುವ್ಯ ಪಾಕಿಸ್ತಾನದಲ್ಲಿ ಕಲ್ಲಿದ್ದಲು ಗಣಿ ವಿಂಗಡಣೆಗೆ ಸಂಬಂಧಿಸಿದಂತೆ ಎರಡು ಬುಡಕಟ್ಟು ಜನಾಂಗದವರ ನಡುವಿನ ಘರ್ಷಣೆಯಲ್ಲಿ 15 ಮಂದಿ ಸಾವನ್ನಪ್ಪಿ ದ್ದಾರೆ. ಪೇಶಾವರ ಪ್ರಕ್ಷುಬ್ಧ ವಾಯುವ್ಯ ಪ್ರದೇಶದಲ್ಲಿ...

ಮುಂದೆ ಓದಿ

ತೆಹ್ರೀಕ್-ಎ-ಇನ್ಸಾಫ್ ಪಕ್ಷದ ಹಿರಿಯ ಉಪಾಧ್ಯಕ್ಷೆ ಡಾ.ಶಿರೀನ್ ಮಜಾರಿ ಬಂಧನ

ಇಸ್ಲಾಮಾಬಾದ್: ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ನಾಯಕರ ಮೇಲೆ ಪೊಲೀಸ್ ದಬ್ಬಾಳಿಕೆ ಮುಂದುವರಿದಿದ್ದು, ಪಕ್ಷದ ಹಿರಿಯ ಉಪಾಧ್ಯಕ್ಷೆ ಡಾ. ಶಿರೀನ್ ಮಜಾರಿ ಅವರನ್ನು ಫೆಡರಲ್ ರಾಜಧಾನಿಯ ನಿವಾಸದಿಂದ ಬಂಧಿಸಲಾಗಿದೆ....

ಮುಂದೆ ಓದಿ

ಸೌದಿ ಅರೇಬಿಯಾಕ್ಕೆ ಹಜ್ ಕೋಟಾ ಬಿಟ್ಟುಕೊಟ್ಟ ಪಾಕಿಸ್ತಾನ

ಇಸ್ಲಾಮಾಬಾದ್: ಬೆಲೆ ಏರಿಕೆ, ಸಾಲಬಾಧಗಳಿಂದ ಜರ್ಝರಿತವಾಗಿರುವ ಪಾಕಿಸ್ತಾನ ಇದೀಗ ಹಜ್ ಯಾತ್ರೆಗೆ ತನಗಿರುವ ಮೀಸಲು ಸ್ಥಾನಗಳ ಪೈಕಿ ಕೆಲವನ್ನು ಬಿಟ್ಟುಕೊಟ್ಟಿದೆ. ಪಾಕಿಸ್ತಾನ ತನ್ನ 75 ವರ್ಷಗಳ ಇತಿಹಾಸದಲ್ಲಿ...

ಮುಂದೆ ಓದಿ

ಪೊಲೀಸ್ ಠಾಣೆಯಲ್ಲಿ ಬಾಂಬ್ ಸ್ಫೋಟ: 12 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಪೊಲೀಸ್ ಠಾಣೆಯೊಂದರಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ. ಅಫ್ಘಾನಿಸ್ತಾನದ ನೆರೆಯ ಖೈಬರ್ ಪಖ್ತುನ್ಖ್ವಾದ ವಾಯುವ್ಯ ಪ್ರದೇಶದ ಸ್ವಾತ್ ಕಣಿವೆಯ ಕಬಾಲ್...

ಮುಂದೆ ಓದಿ

ದುಷ್ಕರ್ಮಿಗಳಿಂದ ವೈದ್ಯರ ಮೇಲೆ ಗುಂಡು ಹಾರಿಸಿ ಹತ್ಯೆ

ಕರಾಚಿ: ಪಾಕಿಸ್ತಾನದಲ್ಲಿ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಪಾಕಿಸ್ತಾನದಲ್ಲಿ ಮತ್ತೊಮ್ಮೆ ಹಿಂದೂ ವೈದ್ಯರನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗಿದೆ. ಕರಾಚಿ ಮುನ್ಸಿಪಲ್...

ಮುಂದೆ ಓದಿ

ಪಾಕಿಸ್ತಾನ ಸರ್ಕಾರದ ಟ್ವಿಟರ್ ಭಾರತದಲ್ಲಿ ನಿಷೇಧ

ಸ್ಯಾನ್ ಫ್ರಾನ್ಸಿಸ್ಕೋ: ಪಾಕಿಸ್ತಾನ ಸರ್ಕಾರದ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ಭಾರತದಲ್ಲಿ ನಿಷೇಧಿಸಲಾಗಿದೆ. ಮಾಹಿತಿಯ ಪ್ರಕಾರ, ಭಾರತ ಸರ್ಕಾರದ ಕಾನೂನು ಬೇಡಿಕೆಯ ಮೇರೆಗೆ ಟ್ವಿಟರ್ ಪಾಕಿಸ್ತಾನ ಸರ್ಕಾರದ...

ಮುಂದೆ ಓದಿ

ಬಾಂಬ್‌ ಸ್ಫೋಟ: ಗವರ್ನರ್ ಸೇರಿ ಮೂವರ ಸಾವು

ಇಸ್ಲಾಮಾಬಾದ್: ಗವರ್ನರ್ ಕಚೇರಿಯ ಬಳಿ ನಡೆದ ಬಾಂಬ್‌ ಸ್ಫೋಟ ಕೃತ್ಯದಲ್ಲಿ, ತಾಲಿಬಾನ್ ಸರ್ಕಾರ ನೇಮಕ ಮಾಡಿದ್ದ ಗವರ್ನರ್ ಹಾಗೂ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಮಜರ್‌ ಇ ಷರೀಫ್...

ಮುಂದೆ ಓದಿ

ಹೋಳಿ ಹಬ್ಬಕ್ಕೆ ಶುಭಕೋರಿ ಮುಜುಗರಕ್ಕೀಡಾದ ನವಾಜ್ ಷರೀಫ್..!

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಹೋಳಿ ಹಬ್ಬಕ್ಕೆ ಶುಭಕೋರುವ ವೇಳೆ ಹೋಳಿ ಹಬ್ಬಕ್ಕೆ ಶುಭ ಕೋರುತ್ತಾ ದೀಪದ ಎಮೋಜಿ ಬಳಸಿ ಮುಜುಗರಕ್ಕೀಡಾಗಿದ್ದಾರೆ. ಟ್ವಿಟರ್‌ನಲ್ಲಿ ಭಾರೀ...

ಮುಂದೆ ಓದಿ

error: Content is protected !!