Saturday, 27th July 2024

ಪರಮಾಣು ವಿಜ್ಞಾನಿ ಡಾ.ಅಬ್ದುಲ್ ಖಾದೀರ್ ಖಾನ್ ನಿಧನ

ಇಸ್ಲಾಮಾಬಾದ್‌: ಪಾಕಿಸ್ತಾನದ ಪರಮಾಣು ವಿಜ್ಞಾನಿ ಡಾ ಅಬ್ದುಲ್ ಖಾದೀರ್ ಖಾನ್ (85) ಇಸ್ಲಾಮಾಬಾದ್‌ ನಲ್ಲಿ ಭಾನುವಾರ ನಿಧನರಾದರು. ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಭಾನುವಾರ ಕೊನೆಯುಸಿರೆಳೆದರು. 1936ರಲ್ಲಿ ಭಾರತದ ಭೋಪಾಲ್‌ನಲ್ಲಿ ಜನಿಸಿದ ಎ.ಕೆ ಖಾನ್, ವಿಭಜನೆಯ ನಂತರ 1947ರಲ್ಲಿ ತಮ್ಮ ಕುಟುಂಬ ದೊಂದಿಗೆ ಪಾಕಿಸ್ತಾನಕ್ಕೆ ವಲಸೆ ಬಂದಿದ್ದರು. ಎ.ಕೆ ಖಾನ್ ಕೋವಿಡ್-19 ಹಿನ್ನೆಲೆಯಲ್ಲಿ ಆಗಸ್ಟ್ 26 ರಂದು ‘ಖಾನ್ ರಿಸರ್ಚ್ ಲ್ಯಾಬೋರೇಟರೀಸ್ ಆಸ್ಪತ್ರೆ’ಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿದ್ದ ಅವಧಿಯಲ್ಲಿ ಪ್ರಧಾನಿಯಾಗಲಿ ಅವರ […]

ಮುಂದೆ ಓದಿ

ಬಲೂಚಿಸ್ತಾನದಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ, 22 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಪರ್ವತ ಪ್ರದೇಶದಲ್ಲಿ ಗುರುವಾರ 5.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಹಲವು ಮನೆಗಳು ಕುಸಿದಿದ್ದು ಕನಿಷ್ಠ 22 ಮಂದಿ ಮೃತಪಟ್ಟಿದ್ದಾರೆ. ದುರಂತದಲ್ಲಿ...

ಮುಂದೆ ಓದಿ

ಸೆ.25ರ ಸಾರ್ಕ್ ಸಭೆ ರದ್ದು

ಇಸ್ಲಾಮಾಬಾದ್ : ನ್ಯೂಯಾರ್ಕ್ ನಲ್ಲಿ ಸೆ.25ರಂದು ಆಯೋಜಿಸಲು ಉದ್ದೇಶಿಸಲಾಗಿದ್ದ ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘ (ಸಾರ್ಕ್) ದೇಶಗಳ ವಿದೇಶಾಂಗ ಸಚಿವರ ಮಟ್ಟದ ಸಭೆ ರದ್ದುಗೊಂಡಿದೆ. ಅಫ್ಘಾನಿಸ್ತಾನವನ್ನು...

ಮುಂದೆ ಓದಿ

ಮೋಟಾರ್ ಬೈಕ್ ನಲ್ಲಿ ಆತ್ಮಾಹುತಿ ಬಾಂಬರ್ ಸ್ಫೋಟ: ಮೂವರ ಸಾವು

ಇಸ್ಲಮಾಬಾದ್: ಕ್ವೆಟ್ಟಾದಲ್ಲಿ ಆತ್ಮಾಹುತಿ ಬಾಂಬರ್ ಮೋಟಾರ್ ಬೈಕ್ ನಲ್ಲಿ ಬಂದು ಸ್ಫೋಟಿಸಿಕೊಂಡಿದ್ದರಿಂದ ಕನಿಷ್ಠ ಮೂರು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 20 ಜನರು ಗಾಯಗೊಂಡಿದ್ದಾರೆ. ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ ದಾಳಿಯ...

ಮುಂದೆ ಓದಿ

ಹಿಂದೂ ದೇವಸ್ಥಾನದ ಮೇಲೆ ದಾಳಿ: 50 ಮಂದಿ ಬಂಧನ

ಲಾಹೋರ್‌: ಪಂಜಾಬ್‌ ಪ್ರಾಂತ್ಯದಲ್ಲಿನ ಹಿಂದೂ ದೇವಸ್ಥಾನದ ಮೇಲೆ ನಡೆದ ದಾಳಿಗೆ ಸಂಬಂಧಿಸಿ ಪೊಲೀಸ್‌ ಇಲಾಖೆ 50ಕ್ಕೂ ಹೆಚ್ಚು ಜನರನ್ನು ಶನಿವಾರ ಬಂಧಿಸಿದೆ. 150ಕ್ಕೂ ಹೆಚ್ಚು ಜನರ ವಿರುದ್ಧ ಘಟನೆಗೆ...

ಮುಂದೆ ಓದಿ

ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷಕ್ಕೆ ಗೆಲುವು

ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷ ಗೆಲುವು ಸಾಧಿಸಿದೆ. ಆ ಮೂಲಕ ಪಾಕ್...

ಮುಂದೆ ಓದಿ

ಪೇಶಾವರದಲ್ಲಿ ಭಾರಿ ಮಳೆ: ಒಂಭತ್ತು ಸಾವು

ಪೇಶಾವರ: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಗೆ 9 ಮಂದಿ ಮೃತಪಟ್ಟು, 17 ಜನರು ಗಾಯಗೊಂಡಿದ್ದಾರೆ. ಚಿತ್ರಾಲ್, ದಿರ್, ಮನ್ಸೆಹ್ರಾ ಮತ್ತು ಸ್ವಾತ್...

ಮುಂದೆ ಓದಿ

ಬಲೂಚಿಸ್ತಾನದಲ್ಲಿ ಬಸ್‌ ಪಲ್ಟಿ: 18 ಮಂದಿ ಸಾವು, 30 ಜನರಿಗೆ ಗಾಯ

ಕರಾಚಿ: ಬಲೂಚಿಸ್ತಾನದ ಖುಜ್ದಾರ್‌ ಜಿಲ್ಲೆಯಲ್ಲಿ  ಬಸ್‌ ಪಲ್ಟಿಯಾಗಿ 18 ಮಂದಿ ಮೃತಪಟ್ಟು, 30 ಜನರು ಗಾಯಗೊಂಡಿದ್ದಾರೆ. ವಾಧ್‌ನಿಂದ ದಾಬು ಎಂಬಲ್ಲಿಗೆ ತೆರಳುತ್ತಿದ್ದ ಬಸ್‌, ಖುಜ್ದಾರ್‌ ಜಿಲ್ಲೆಯ ಖೋರಿ ಎಂಬಲ್ಲಿ...

ಮುಂದೆ ಓದಿ

ಎಕ್ಸ್‌ಪ್ರೆಸ್ ರೈಲುಗಳ ದುರ್ಘಟನೆ: 51 ಜನರ ಸಾವು, 100 ಕ್ಕೂ ಹೆಚ್ಚು ಮಂದಿ ಗಾಯ

ಕರಾಚಿ: ಕಳೆದ ಸೋಮವಾರ ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ಸಂಭವಿಸಿದ ಎಕ್ಸ್‌ಪ್ರೆಸ್ ರೈಲುಗಳ ದುರ್ಘಟನೆಯಲ್ಲಿ 51 ಜನರು ಮೃತಪಟ್ಟು, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳು ರೈಲುಗಳಲ್ಲಿ ರಕ್ಷಣಾ ಮತ್ತು...

ಮುಂದೆ ಓದಿ

ಸಿಂಧೂ ನದಿಗೆ ವ್ಯಾನ್ ಉರುಳಿ ಬಿದ್ದು 17 ಮಂದಿ ಸಾವು

ಇಸ್ಲಾಮಾಬಾದ್ : ಸಿಂಧೂ ನದಿಗೆ ವ್ಯಾನ್ ಉರುಳಿ ಬಿದ್ದು, ವಾಹನದಲ್ಲಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 17 ಮಂದಿ ಮೃತಪಟ್ಟಿದ್ದಾರೆ. ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ...

ಮುಂದೆ ಓದಿ

error: Content is protected !!