Sunday, 21st April 2024

ಎಕ್ಸ್ ಪ್ರೆಸ್ ರೈಲುಗಳ ಢಿಕ್ಕಿ: 30ಕ್ಕೂ ಅಧಿಕ ಮಂದಿ ಸಾವು

ಇಸ್ಲಾಮಾಬಾದ್: ದಕ್ಷಿಣ ಪಾಕಿಸ್ತಾನದಲ್ಲಿ ಸೋಮವಾರ ಎರಡು ಎಕ್ಸ್ ಪ್ರೆಸ್ ರೈಲುಗಳ ನಡುವೆ ಢಿಕ್ಕಿ ಸಂಭವಿಸಿ, 30ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಸಿಂಧ್ ಪ್ರಾಂತ್ಯದ ಘೋಟ್ಕಿಯಲ್ಲಿರುವ ದಹಾರ್ಕಿ ರೈಲಿ ನಿಲ್ದಾಣ ಹಾಗೂ ರೇತಿ ಯಲ್ಲಿರುವ ನಿಲ್ದಾಣದ ನಡುವೆ ಈ ಡಿಕ್ಕಿ ನಡೆದಿದೆ. ಸರ್ ಸೈಯದ್ ಎಕ್ಸ್ ಪ್ರೆಸ್ ರೈಲು ಹಾಗೂ ಮಿಲಾತ ಎಕ್ಸ್ ಪ್ರೆಸ್ ರೈಲು ನಡುವೆ ಅಪಘಾತವಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಗ್ರಾಮಸ್ಥರು, ಪೊಲೀಸರು, ರಕ್ಷಣಾ ಪಡೆ ಧಾವಿಸಿದ್ದು, ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ […]

ಮುಂದೆ ಓದಿ

ಇಲ್ಲಿಯವರಿಗೆ ಲಸಿಕೆ ನೀಡದೆ ನೆರೆಯ ದೇಶಗಳಿಗೆ ನೀಡಿದ್ದೇಕೆ ?: ಯು.ಟಿ.ಖಾದರ್‌ ಪ್ರಶ್ನೆ

ಮಂಗಳೂರು: ದೇಶದಲ್ಲಿ ಉತ್ಪಾದನೆಯಾಗುವ ಲಸಿಕೆಯನ್ನು ಇಲ್ಲಿಯವರಿಗೆ ನೀಡದೆ ನೆರೆಯ ದೇಶಗಳಿಗೆ ನೀಡಿದ್ದೇಕೆ ಎಂದು ಮಂಗಳೂರು ಕಾಂಗ್ರೆಸ್‌ ಶಾಸಕ ಯು ಟಿ ಖಾದರ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಕಳೆದ ಐದಾರು...

ಮುಂದೆ ಓದಿ

ಪಾಕಿಸ್ತಾನ: ಭೀಕರ ಬಸ್ ಅಪಘಾತ, 13 ಜನರ ಸಾವು

ಮುಲ್ತಾನ್ : ಪಾಕಿಸ್ತಾನದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿ, 13 ಜನರು ಮೃತಪಟ್ಟು, 35 ಕ್ಕೂ ಹೆಚ್ಚು ಜನರು ಗಾಯ ಗೊಂಡಿದ್ದಾರೆ. ಬಸ್ ಮುಲ್ತಾನ್ ನಿಂದ ಕರಾಚಿಗೆ...

ಮುಂದೆ ಓದಿ

ಫುಟ್ಬಾಲ್ ಪಂದ್ಯದ ವೇಳೆ ಸ್ಫೋಟ: 14 ಮಂದಿ ಸಾವು

ಬಲೂಚಿಸ್ತಾನ: ಫುಟ್ಬಾಲ್ ಪಂದ್ಯದ ವೇಳೆ ಸಂಭವಿಸಿದ ಸ್ಫೋಟದಲ್ಲಿ 14 ಜನರು ಗಾಯಗೊಂಡಿದ್ದಾರೆ. ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಘಟನೆ ಸಂಭವಿಸಿದೆ. ಫುಟ್ಬಾಲ್ ಪಂದ್ಯವನ್ನು ವೀಕ್ಷಿಸುತ್ತಿದ್ದ 14 ಜನರು ಗಾಯಗೊಂಡಿದ್ದಾರೆ ಎಂದು...

ಮುಂದೆ ಓದಿ

ಹಿಂದೂ ದೇವಾಲಯದ ಪುನರ್ ನಿರ್ಮಾಣಕ್ಕಾಗಿ 3.48 ಕೋಟಿ ರೂ. ಬಿಡುಗಡೆ ?

ಪೇಶಾವರ: ಕಳೆದ ಡಿಸೆಂಬರ್‌ನಲ್ಲಿ ಮುಸ್ಲಿಮರಿಂದ ಹಾನಿಗೊಳಗಾಗಿದ್ದ ಹಿಂದೂ ದೇವಾಲಯದ ಪುನರ್ ನಿರ್ಮಾಣಕ್ಕಾಗಿ ಪಾಕಿಸ್ತಾನದ ಖೈಬರ್ ಪಕ್ತುನ್ಖ್ವಾ ಪ್ರಾಂತೀಯ ಸರ್ಕಾರ 3.48 ಕೋಟಿ ರೂ. ಬಿಡುಗಡೆ ಮಾಡಿದೆ ಎನ್ನಲಾಗಿದೆ....

ಮುಂದೆ ಓದಿ

100 ವರ್ಷ ಹಳೆಯ ಹಿಂದೂ ದೇವಾಲಯಕ್ಕೆ ಹಾನಿ

ಇಸ್ಲಾಮಾಬಾದ್: ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ 100 ವರ್ಷಕ್ಕೂ ಹಳೆಯ ಹಿಂದೂ ದೇವಾಲಯದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಕಳೆದ ಶನಿವಾರ ರಾವಲ್ಪಿಂಡಿಯ ಪುರಾನಾ ಕ್ವಿಲಾ ಪ್ರದೇಶದಲ್ಲಿ ದುಷ್ಕರ್ಮಿ ಗಳು ದೇವಾಲಯದ...

ಮುಂದೆ ಓದಿ

ಬಾಲಾಕೋಟ್‌ ಘಟನೆ: ಉಗ್ರರ ಮಾರಣಹೋಮ ಒಪ್ಪಿಕೊಂಡ ಪಾಕ್‌

ನವದೆಹಲಿ: ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ್ದ ಬಾಲಾಕೋಟ್ ಏರ್ ಸ್ಟ್ರೈಕ್ ನಲ್ಲಿ 300 ಉಗ್ರರು ಮೃತಪಟ್ಟಿರುವು ದಾಗಿ ಪಾಕಿಸ್ತಾನ ಕೊನೆಗೂ ಒಪ್ಪಿಕೊಂಡಿದೆ. ಪಾಕಿಸ್ತಾನದ ಮಾಜಿ ರಾಯಭಾರಿ...

ಮುಂದೆ ಓದಿ

ಜ.18ರೊಳಗೆ ಮಸೂದ್‌ ಅಜರ್’ನನ್ನು ಬಂಧಿಸಿ ‌: ಪಾಕಿಸ್ತಾನ ಎಟಿಸಿ ಆದೇಶ

ಲಾಹೋರ್: ಜೈಷ್‌-ಎ-ಮೊಹಮ್ಮದ್ ಉಗ್ರ‌ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜರ್‌ ನನ್ನು ಇದೇ ತಿಂಗಳ 18ರೊಳಗೆ ಬಂಧಿಸುವಂತೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಶನಿವಾರ ಪೊಲೀಸರಿಗೆ ಆದೇಶಿಸಿದೆ. ಇದು...

ಮುಂದೆ ಓದಿ

ಕೊರೊನಾ ವೈರಸ್​ ನಿಯಂತ್ರಣ ಸಂಸ್ಥೆಯ ಮುಖ್ಯಸ್ಥರಿಗೆ ಕೊರೊನಾ ಸೋಂಕು

ಇಸ್ಲಾಮಾಬಾದ್‌: ಪಾಕಿಸ್ತಾನದ ಯೋಜನಾ ಮಂತ್ರಿ ಹಾಗೂ ಕೊರೊನಾ ವೈರಸ್​ ನಿಯಂತ್ರಣ ಸಂಸ್ಥೆ ಮುಖ್ಯಸ್ಥರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಪಾಕಿಸ್ತಾನ ಯೋಜನಾಭಿವೃದ್ಧಿ ಹಾಗೂ ವಿಶೇಷ ಉಪಕ್ರಮಗಳ ಸಚಿವ ಅಸಾದ್​ ಉಮರ್​,...

ಮುಂದೆ ಓದಿ

ದೆಹಲಿ ಚಲೋ ಪ್ರತಿಭಟನೆ ಹಿಂದೆ ನೆರೆ ದೇಶಗಳ ಕೈವಾಡ: ಸಚಿವ ದಾನ್ವೆ ಆರೋಪ

ಔರಂಗಾಬಾದ್‌: ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಕೃಷಿ ಮಸೂದೆ ವಿರೋಧಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆ ಹದಿನಾಲ್ಕನೇ ದಿನವಿಟ್ಟಿದೆ. ಈ ನಡುವೆ ಕೇಂದ್ರ ಸಚಿವ ರಾವ್ ಸಾಹೇಬ್‌...

ಮುಂದೆ ಓದಿ

error: Content is protected !!