Friday, 30th September 2022

ಸೇನಾಧಿಕಾರಿಗಳಿದ್ದ ಪಾಕಿಸ್ತಾನ ಸೇನೆಯ ಹೆಲಿಕಾಪ್ಟರ್ ಪತನ

ಇಸ್ಲಾಮಾಬಾದ್: ಉನ್ನತ ಕಮಾಂಡರ್ ಸೇರಿದಂತೆ ಆರು ಮಂದಿ ಹಿರಿಯ ಸೇನಾಧಿಕಾರಿ ಗಳು ಪ್ರಯಾಣಿಸುತ್ತಿದ್ದ ಪಾಕಿಸ್ತಾನ ಸೇನೆಯ ಹೆಲಿಕಾಪ್ಟರ್ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಮಂಗಳವಾರ ಪತನವಾಗಿದೆ ಎನ್ನಲಾಗಿದೆ. ಪ್ರವಾಹ ಪರಿಹಾರ ಕಾರ್ಯಾಚರಣೆಗಾಗಿ ತೆರಳುತ್ತಿದ್ದಾಗ ಹೆಲಿಕಾಪ್ಟರ್ ಏರ್ ಟ್ರಾಫಿಕ್ ಕಂಟ್ರೋಲ್ ಸಂಪರ್ಕ ಕಡಿದುಕೊಂಡಿದೆ. ಸಂಪರ್ಕ ಕಡಿದುಕೊಂಡಾಗ ಹೆಲಿಕಾಪ್ಟರ್ ಬಲೂಚಿಸ್ತಾನದ ಲಸ್‌ಬೆಲಾ ಪ್ರದೇಶದಲ್ಲಿ ಹಾರಾಟ ನಡೆಸುತ್ತಿತ್ತು ಎಂದು ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗ ತಿಳಿಸಿದೆ. ನಾಪತ್ತೆಯಾಗಿರುವ ಹೆಲಿಕಾಪ್ಟರ್‌ಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಪ್ರವಾಹ ಕಾರ್ಯಾಚರಣೆಯ ಮೇಲುಸ್ತುವಾರಿ ವಹಿಸಲು ತೆರಳಿದ್ದ ಆರು ಮಂದಿ ಅಧಿಕಾರಿಗಳು […]

ಮುಂದೆ ಓದಿ