Tuesday, 20th February 2024

ಆರ್ಟಿಕಲ್ 370 ರದ್ದು ವಿಚಾರದಲ್ಲಿ ಕೆಂಗಣ್ಣಿಗೆ ಗುರಿಯಾದ ದಿಗ್ವಿಜಯ್ ಸಿಂಗ್

ನವದೆಹಲಿ: ಆರ್ಟಿಕಲ್ 370 ರದ್ದು ಹಾಗೂ ಜಮ್ಮು-ಕಾಶ್ಮೀರದ ಬಗ್ಗೆ ಕ್ಲಬ್ ಹೌಸ್ ಎಂಬ ಸಾಮಾಜಿಕ ಜಾಲತಾಣದಲ್ಲಿ  ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಆರ್ಟಿಕಲ್ 370 ರದ್ದುಗೊಳಿಸಿರುವುದು ಹಾಗೂ ಜಮ್ಮು-ಕಾಶ್ಮೀರದ ರಾಜ್ಯದ ಸ್ಥಾನವನ್ನು ಕಸಿದು ಕೇಂದ್ರಾಡಳಿತ ಪ್ರದೇಶ ವನ್ನಾಗಿ ಮಾಡಿರುವುದು ಬೇಸರದ ನಿರ್ಧಾರ. ಮೋದಿ ಸರ್ಕಾರದ ಅವಧಿ ಮುಗಿದು ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಈ ವಿಷಯವಾಗಿ ಮರುಪರಿಶೀಲನೆ ನಡೆಸುವುದಾಗಿ ಹೇಳಿರುವುದು ರಾಷ್ಟ್ರೀಯತೆ ಪ್ರತಿಪಾದಿಸುವವರ ಕೆಂಗಣ್ಣಿಗೆ ಗುರಿಯಾಗಿದೆ. ದಿಗ್ವಿಜಯ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿರುವ […]

ಮುಂದೆ ಓದಿ

error: Content is protected !!