Thursday, 24th October 2024

ವಿಲಿಯಮ್ಸನ್ ದ್ವಿಶತಕ: ನ್ಯೂಜಿಲೆಂಡ್ ಇನ್ನಿಂಗ್ಸ್ ಡಿಕ್ಲೇರ್

ಕರಾಚಿ: ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಪಾಕಿಸ್ತಾನದ ವಿರುದ್ಧದ ಸರಣಿಯ ಮೊದಲ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ್ದಾರೆ. ವಿಲಿಯನ್ಸನ್ ದ್ವಿಶತಕದ ನೆರವಿನಿಂದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 9 ವಿಕೆಟ್ ಕಳೆದುಕೊಂಡು 612 ರನ್ ಗಳಿಸಿದ್ದಾಗ 174 ರನ್ ಮುನ್ನಡೆಯೊಂದಿಗೆ ಡಿಕ್ಲೇರ್ ಮಾಡಿ ಕೊಂಡಿತು. ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿತು. ಮೊದಲ ಇನ್ನಿಂಗ್ಸ್‌ ನಲ್ಲಿ ಪಾಕಿಸ್ತಾನ 438 ರನ್ ಗಳಿಸಿ ಆಲೌಟ್ ಆಯಿತು. ಪಾಕಿಸ್ತಾನ ನಾಯಕ ಬಾಬರ್ ಅಜಂ 161 ರನ್ ಗಳಿಸಿ ತಂಡಕ್ಕೆ […]

ಮುಂದೆ ಓದಿ

ಏಷ್ಯಾ ಕಪ್ 2022 ರ ಫೈನಲ್‌ ಪಂದ್ಯ ನಾಳೆ

ದುಬೈ: ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳು ಗೆಲುವಿಗಾಗಿ ಫೈನಲ್ ನಲ್ಲಿ ಹೋರಾಡಲಿವೆ. ದುಬೈನ ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಸೆ.11 ರಂದು ಏಷ್ಯಾ ಕಪ್ 2022 ರ ಫೈನಲ್‌...

ಮುಂದೆ ಓದಿ

ಪಾಕಿಸ್ತಾನದ ಮಾಜಿ ವೇಗಿ ಶೋಯಿಬ್ ಅಖ್ತರ್’ಗೆ ಅವಮಾನ

ಕರಾಚಿ: ಟಿವಿ ಕಾರ್ಯಕ್ರಮವೊಂದರಲ್ಲಿ ಪಾಕಿಸ್ತಾನದ ಮಾಜಿ ವೇಗಿ ಶೋಯಿಬ್ ಅಖ್ತರ್ ಅವರನ್ನು ನಿರೂಪಕ ಅವಮಾನಿಸಿ ಸ್ಟುಡಿಯೋದಿಂದ ಹೊರಹೋಗು ವಂತೆ ಹೇಳಿ ಅವಮಾನಿಸಿದ ಘಟನೆ ನಡೆದಿದೆ. ನ್ಯೂಜಿಲೆಂಡ್ ಹಾಗೂ...

ಮುಂದೆ ಓದಿ

ದ್ವಿಶತಕ ಬಾರಿಸಿದ ಕೇನ್‌ ವಿಲಿಯಮ್ಸನ್: 354 ರನ್ ಹಿನ್ನಡೆಯಲ್ಲಿ ಪಾಕಿಸ್ತಾನ

ಕ್ರೈಸ್ಟ್‌ಚರ್ಚ್: ಆತಿಥೇಯ ನ್ಯೂಜಿಲೆಂಡ್ ತಂಡ ಅಂತಿಮ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಬೃಹತ್ ಮೊತ್ತ ದಾಖಲಿಸಿದೆ. ನಾಯಕ ಕೇನ್ ವಿಲಿಯಮ್ಸನ್ (238ರನ್) ವೃತ್ತಿ ಜೀವನದಲ್ಲಿ ಸಿಡಿಸಿದ 4ನೇ...

ಮುಂದೆ ಓದಿ

ನ್ಯೂಜಿಲೆಂಡ್‌ಗೆ ಟಿ 20 ಸರಣಿ ಕೈವಶ

ಹ್ಯಾಮಿಲ್ಟನ್: ಸಿಡೊನ್ ಪಾರ್ಕ್‌ನಲ್ಲಿ ಭಾನುವಾರ ಪಾಕಿಸ್ತಾನ ವಿರುದ್ದದ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ನ್ಯೂಜಿಲೆಂಡ್‌ ಒಂಬತ್ತು ವಿಕೆಟ್‌ಗಳ ಜಯ ದಾಖಲಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡಕ್ಕೆ...

ಮುಂದೆ ಓದಿ