Saturday, 27th July 2024

ಡಿ.ವೈ.ಚಂದ್ರಚೂಡ್ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾ: 1 ಲಕ್ಷ ರೂ. ದಂಡ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವ ಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ 1 ಲಕ್ಷ ರೂ. ದಂಡದೊಂದಿಗೆ ವಜಾಗೊಳಿಸಿದೆ. ಇದೊಂದು ಪ್ರಚಾರ ಹಿತಾಸಕ್ತಿಯ ದಾವೆ ಎಂದು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮಣಿಯನ್ ಪ್ರಸಾದ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು. ಕೇವಲ ಪ್ರಚಾರದ ಉದ್ದೇಶದಿಂದ ಈ ಅರ್ಜಿ ಸಲ್ಲಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿತು. ಸಂವಿಧಾನಕ್ಕೆ ವಿರುದ್ಧವಾಗಿ ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು […]

ಮುಂದೆ ಓದಿ

ಕೋಮುಗಲಭೆ ಘಟನೆ ಕುರಿತ ಪಿಐಎಲ್‌ ವಜಾ

ನವದೆಹಲಿ: ದೇಶದಲ್ಲಿ ರಾಮನವಮಿ ಮತ್ತು ಹನುಮ ಜಯಂತಿ ಆಚರಣೆ ವೇಳೆ ನಡೆದ ಕೋಮುಗಲಭೆಯ ಘಟನೆಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ...

ಮುಂದೆ ಓದಿ

ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ ಪಿಐಎಲ್‌ ಅರ್ಜಿಗಳ ಅಂತಿಮ ವಿಚಾರಣೆ ನ.15ಕ್ಕೆ

ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ-2020ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಅಂತಿಮ ವಿಚಾರಣೆಯನ್ನು ನ.15ಕ್ಕೆ ಹೈಕೋರ್ಟ್‌ ನಿಗದಿಪಡಿಸಲಾಗಿದೆ. ಕಾಯ್ದೆಯನ್ನು...

ಮುಂದೆ ಓದಿ

ಪಿಐಎಲ್ ಅರ್ಜಿ ವಜಾ: ಎಸ್ಎಸ್ಎಲ್ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಶ್ನಿಸಲಾಗಿದ್ದ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ವಜಾಗೊಳಿಸಿದೆ. ಈ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಗೆ...

ಮುಂದೆ ಓದಿ

error: Content is protected !!