Friday, 19th April 2024

ಗುಜರಾತಿ ನಟ, ರಾಜಕಾರಣಿ ನರೇಶ್‌ ಕನೋಡಿಯಾ ಕೊರೋನಾಗೆ ಬಲಿ

ಅಹಮದಾಬಾದ್: ಗುಜರಾತಿ ನಟ, ರಾಜಕಾರಣಿ ನರೇಶ್‌ ಕನೋಡಿಯಾ(77) ಕೊರೊನಾದಿಂದಾಗಿ ಮಂಗಳವಾರ ನಿಧನ ರಾದರು. ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದದ್ದ ನರೇಶ್ , ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದರು. ಅ.20 ರಂದು ನರೇಶ್‌ ಅವರಿಗೆ ಕೊರೊನಾ ಸೋಂಕು ಧೃಡಪಟ್ಟಿತ್ತು. ಇದಕ್ಕೂ ಮುನ್ನ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗೆ ಒಳ ಗಾಗಿದ್ದರು. ಆದರೆ ಕೋವಿಡ್‌ನಿಂದಾಗಿ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಎರಡು ದಿನಗಳ ಹಿಂದಷ್ಟೇ […]

ಮುಂದೆ ಓದಿ

error: Content is protected !!