Saturday, 5th October 2024

ಪವರ್ ಟಿವಿ ಪ್ರಸಾರಕ್ಕೆ ಅನುಮತಿ ನಿರಾಕರಣೆ ಆದೇಶಕ್ಕೆ ಹೈಕೋರ್ಟ್ ’ಜೈ’

ಬೆಂಗಳೂರು: ಕನ್ನಡದ ಸುದ್ದಿ ವಾಹಿನಿ ಪವರ್ ಟಿವಿ ಪ್ರಸಾರ ಮತ್ತೆ ಆರಂಭಿಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿಲ್ಲ ಜತೆಗೆ ಪರವಾನಿಗೆ ನವೀಕರಿಸುವವರೆಗೂ ಪ್ರಸಾರ ರದ್ದು ಮಾಡಿದ್ದ ಏಕಸದಸ್ಯ ಪೀಠದ ಆದೇಶವನ್ನು ಎತ್ತಿಹಿಡಿಯಲಾಗಿದೆ. ಪವರ್ ಟಿವಿ ಕಡೆಯಿಂದ ಶೋಕಾಸ್ ನೋಟಿಸ್‌ಗೆ ಸಲ್ಲಿಸಿರುವ ಉತ್ತರವನ್ನು ಪರಿಗಣಿಸಿ ಪರವಾನಿಗೆ ನವೀಕರಿಸುವ ಕುರಿತು 6 ವಾರಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪ್ರಕರಣ ಸ್ಥಗಿತಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೆಸರ್ಸ್ ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ […]

ಮುಂದೆ ಓದಿ