Friday, 3rd February 2023

ಹಿರಿಯ ನಟ ಪ್ರೇಮ್ ಚೋಪ್ರಾ ದಂಪತಿಗೆ ಸೋಂಕು

ಮುಂಬೈ: ಮಹಾರಾಷ್ಟ್ರದಲ್ಲಿ ಕರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಹಿರಿಯ ನಟ ಪ್ರೇಮ್ ಚೋಪ್ರಾ ದಂಪತಿಗೆ ಸೋಂಕು ಕಾಣಿಸಿಕೊಂಡಿದೆ. ಮುಂಬೈನಲ್ಲಿ ಪ್ರಕರಣಗಳು ತೀವ್ರ ಗತಿಯಲ್ಲಿ ಏರುತ್ತಿರುವ ಬೆನ್ನಲ್ಲೇ, ಬಾಲಿವುಡ್ ತಾರೆಯರೂ ಸೋಂಕಿಗೆ ತುತ್ತಾಗುತ್ತಿದ್ದಾರೆ. ಸೋಮವಾರ ನಿರ್ಮಾಪಕಿ ಏಕ್ತಾ ಕಪೂರ್ ಹಾಗೂ ಜಾನ್ ಅಬ್ರಹಾಂ – ಪ್ರಿಯಾ ರುಂಚಾಲ್ ದಂಪತಿ ಸೋಂಕಿಗೆ ತುತ್ತಾಗಿದ್ದರು. ಇದೀಗ ಮತ್ತೋರ್ವ ಹಿರಿಯ ನಟ ಪ್ರೇಮ್ ಚೋಪ್ರಾ ಸೋಂಕಿಗೆ ತುತ್ತಾಗಿದ್ದಾರೆ. ಪ್ರೇಮ್ ಚೋಪ್ರಾ ಪತ್ನಿ ಉಮಾ ಚೋಪ್ರಾ ಅವರಿಗೂ ಪಾಸಿಟಿವ್ ಆಗಿದ್ದು, ಮುಂಬೈನ ಲೀಲಾವತಿ […]

ಮುಂದೆ ಓದಿ

error: Content is protected !!