Thursday, 25th April 2024

ನಾಳೆಯಿಂದ ಪ್ರಾಥಮಿಕ ಶಾಲೆಗಳ ಪೂರ್ಣ ಅವಧಿ ತರಗತಿ ಆರಂಭ

ಬೆಂಗಳೂರು : ನವೆಂಬರ್ 2 ರಿಂದ ರಾಜ್ಯದಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರಾಥಮಿಕ ಶಾಲೆಗಳು ಪೂರ್ಣ ಅವಧಿ ತರಗತಿಗಳು ಆರಂಭವಾಗಲಿವೆ. ರಾಜ್ಯಯ ಸರ್ಕಾರವು ಅ.25 ರಿಂದ 1 ರಿಂದ 5 ನೇ ತರಗತಿಗಳನ್ನು ಆರಂಭಿಸಿತ್ತು. ಆದರೆ ಅರ್ಧ ದಿನ ಮಾತ್ರ ತರಗತಿಗಳು ನಡೆಸಲು ಸೂಚಿಸಿತ್ತು. ನ.2 ರ ಮಂಗಳವಾರದಿಂದ ಪಾರ್ಥಮಿಕ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿವೆ. ಇದಕ್ಕೆ ಸಕಲ ಸಿದ್ಧತೆಯನ್ನು ಶಿಕ್ಷಣ ಇಲಾಖೆ ಮಾಡಿಕೊಂಡಿದೆ. ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅ.25 ರಿಂದ […]

ಮುಂದೆ ಓದಿ

ಯಾದಗಿರಿಯಲ್ಲಿ ತರಗತಿ ಆರಂಭ, ವಿದ್ಯಾರ್ಥಿಗಳಿಗೆ ಚಾಕೊಲೆಟ್ ನೀಡಿ ಸ್ವಾಗತ

ಯಾದಗಿರಿ: ನಗರ ಸೇರಿದಂತೆ ಜಿಲ್ಲೆಯಲ್ಲಿ ಸೋಮವಾರದಿಂದ 1 ರಿಂದ 5 ನೇ ತರಗತಿ ಆರಂಭವಾಯಿತು. ಶಾಲಾ ಸಮವಸ್ತ್ರ ಧರಿಸಿ ಆಗಮಿಸಿದ ವಿದ್ಯಾರ್ಥಿಗಳು, ಮಾಸ್ಕ್ ಧರಿಸದವರಿಗೆ ಶಿಕ್ಷಕರು ಮಾಸ್ಕ್...

ಮುಂದೆ ಓದಿ

ನಾಳೆಯಿಂದ 1ರಿಂದ 5ನೇ ತರಗತಿ ಆರಂಭ

ಬೆಂಗಳೂರು: ನಾಳೆಯಿಂದ 1ರಿಂದ 5ನೇ ತರಗತಿಯವರೆಗೆ ಶಾಲೆಗಳು ಆರಂಭಗೊಳ್ಳಲಿದೆ. ಕರೊನಾ ಹಿನ್ನೆಲೆಯಲ್ಲಿ ಬರೋಬ್ಬರಿ 18 ತಿಂಗಳ ಕಾಲ ಶಾಲೆಗಳು ಮುಚ್ಛಲ್ಪಟ್ಟಿದ್ದು, ನಾಳೆಯಿಂದ ಶಾಲೆಗಳ ಆರಂಭಕ್ಕೆ ಸರ್ಕಾರ ಅನುಮತಿ...

ಮುಂದೆ ಓದಿ

ದಸರಾ ಬಳಿಕ 1 ರಿಂದ 5 ನೇ ತರಗತಿ ಆರಂಭ: ಸಚಿವ ಬಿಸಿ ನಾಗೇಶ್

ಬೆಂಗಳೂರು: ದಸರಾ ಬಳಿಕ 1 ರಿಂದ 5 ನೇ ತರಗತಿ ಆರಂಭಕ್ಕೆ ಸಿದ್ದತೆ ನಡೆಸಲಾಗಿದೆ. ಕಿರಿಯ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಸಭೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ...

ಮುಂದೆ ಓದಿ

ದಸರಾ ಬಳಿಕ 3, 4 ಮತ್ತು 5ನೇ ತರಗತಿ ಆರಂಭಿಸುವ ಚಿಂತನೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು : ರಾಜ್ಯದಲ್ಲಿ ಕರೋನಾ 3ನೇ ಅಲೆಯ ಆತಂಕದ ನಡುವೆಯೂ ಶಾಲಾ ಕಾಲೇಜು ಆರಂಭ ಗೊಂಡಿದೆ. ಆದರೆ ಕೊರೋನಾ ಆರಂತಕದ ನಡುವೆಯೂ ಈಗಾಗಲೇ 6 ರಿಂದ 12ನೇ ತರಗತಿಗಳನ್ನು...

ಮುಂದೆ ಓದಿ

ಜನಪದದ ಬಗ್ಗೆ ಹೆಚ್ಚಿನ ಬೋಧನೆ ಅಗತ್ಯವಿದೆ: ಟಿ.ಎನ್.ಪುಷ್ಪವಲ್ಲಿ

ಕೊರಟಗೆರೆ: ಪ್ರಾಥಮಿಕ ಹಂತದಲ್ಲೆ ಮಕ್ಕಳಲ್ಲಿ ನಾಡು, ನುಡಿ, ಸಂಸ್ಕೃತಿ, ಜನಪದದ ಬಗ್ಗೆ ಹೆಚ್ಚಿನ ಭೋಧನೆ ಅಗತ್ಯ ಇದೆ ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ಕಛೇರಿಯ ಡಿ.ವೈ.ಪಿ.ಸಿ...

ಮುಂದೆ ಓದಿ

error: Content is protected !!