Friday, 26th April 2024

ನೇಮಕಾತಿ ರದ್ದು ಆದೇಶಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ದಂತೆ ನಡೆದಿದ್ದ ನೇಮಕಾತಿಯನ್ನು ಅಧಿಕೃತವಾಗಿ ರದ್ದುಪಡಿಸಲಾಗಿದೆ. ಸರ್ಕಾರದ ನೇಮಕಾತಿ ರದ್ದು ಆದೇಶಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಪರೀಕ್ಷೆ ಅಕ್ರಮದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಉತ್ತೀರ್ಣರಾಗಿದ್ದ ಕೆಲವು ಅಭ್ಯರ್ಥಿಗಳನ್ನು ಸಿಐಡಿ ತನಿಖೆ ನಡೆಸಿತ್ತು. ರಾಜ್ಯ ಸರ್ಕಾರಕ್ಕೆ ಸಿಐಡಿಯಿಂದ ಮಧ್ಯಂತರ ತನಿಖಾ ವರದಿ ಸಲ್ಲಿಕೆಯಾಗಿದ್ದು, ವರದಿಯ ನುಸಾರ ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸಿದೆ. 2020 -21 ನೇ ಸಾಲಿನಲ್ಲಿ ನಡೆಸಲಾಗಿದ್ದ ನೇಮಕಾತಿಯನ್ನು ಅಧಿಕೃತವಾಗಿ ರದ್ದು ಮಾಡಲಾಗಿದೆ ಎಂದು […]

ಮುಂದೆ ಓದಿ

ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಲಿ: ಬಿ.ಕೆ.ಹರಿಪ್ರಸಾದ್‌ ಆಗ್ರಹ

ಬೆಂಗಳೂರು: ಪಿಎಸೈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡಾಯಿತು. ಅದಕ್ಷ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ವಿಪಕ್ಷ...

ಮುಂದೆ ಓದಿ

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ: ದಿವ್ಯಾ ಹಾಗರಗಿ ಬಂಧನ

ಪುಣೆ: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆಯ ಬಳಿ ದಿವ್ಯಾ ಹಾಗರಗಿಯನ್ನು ಬಂಧಿಸಲಾಗಿದೆ. ಸದ್ಯ...

ಮುಂದೆ ಓದಿ

ಕಾಶ್ಮೀರ ಹೆಸರಲ್ಲಿ ದಿಕ್ಕು ತಪ್ಪಿಸಿದ ದಿವ್ಯಾ ?

ರಾಜ್ಯದ ಮಠವೊಂದರಲ್ಲಿ ಅಡಗಿರುವ ಪಿಎಸ್‌ಐ ಅಕ್ರಮದ ಆರೋಪಿ ರಂಜಿತ್ ಎಚ್. ಅಶ್ವತ್ಥ್ ಬೆಂಗಳೂರು ರಾಜ್ಯಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ಪಿಎಸ್‌ಐ ನೇಮಕ ಹಗರಣ ಬೆಳಕಿಗೆ ಬಂದು 15...

ಮುಂದೆ ಓದಿ

ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ: ಎಡಿಜಿಪಿ ಪೌಲ್ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ನೇಮಕಾತಿ ಹೆಚ್ಚುವರಿ ಮಹಾ ನಿರ್ದೇಶಕ ಅಮೃತ್ ಪೌಲ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿ ಸಿದೆ. 545 ಪಿಎಸ್‌ಐ ಹುದ್ದೆಗಳ ನೇಮಕಾತಿ...

ಮುಂದೆ ಓದಿ

ಪಿಎಸ್‌ಐ ನೇಮಕಾತಿ ಪರೀಕ್ಷೆ ಪ್ರಕರಣ: ಮತ್ತೋರ್ವನ ಬಂಧನ

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಮಂಗಳವಾರ ಮತ್ತೊಬ್ಬ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ನಿವಾಸಿ ಎನ್.ವಿ.ಸುನೀಲ ಕುಮಾರ ಬಂಧಿತ. ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ...

ಮುಂದೆ ಓದಿ

ನೇಮಕಾತಿ ಅಕ್ರಮ: ಮಾಜಿ ಸಚಿವರಿಂದ ಡೀಲ್ ಆಡಿಯೋ ರಿಲೀಸ್

ಕಲಬುರ್ಗಿ: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಅಕ್ರಮ ಕುರಿತಂತೆ ಶನಿವಾರ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರು ಹುದ್ದೆಗಳ ಡೀಲ್ ಆಡಿಯೋವನ್ನು ರಿಲೀಸ್ ಮಾಡಿದ್ದಾರೆ. ಅಲ್ಲದೇ 402...

ಮುಂದೆ ಓದಿ

ಪಿಎಸ್ಐ ಅಕ್ರಮ ನೇಮಕಾತಿ ಹಗರಣ: ಹೈಕೋರ್ಟ್ ಸಿಟ್ಟಿಂಗ್ ಜಡ್ಜ್’ನಿಂದ ತನಿಖೆಯಾಗಲಿ

ಡಾ.ಶರಣಪ್ರಕಾಶ ಪಾಟೀಲ್ ಆಗ್ರಹ ಕಲಬುರಗಿ: ರಾಜ್ಯದ ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮದ ಹಗರಣವನ್ನು ಬಿಜೆಪಿ ಸರಕಾರ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದು, ಪ್ರಕರಣವನ್ನು ಹೈಕೋರ್ಟ್ ಸಿಟಿಂಗ್ ಜಡ್ಜ್ ಮೂಲಕ...

ಮುಂದೆ ಓದಿ

error: Content is protected !!