Thursday, 30th March 2023

ವೈವಾಹಿಕ ಸಂಭ್ರಮದಲ್ಲಿ ಪಂಜಾಬ್ ಮುಖ್ಯಮಂತ್ರಿ ಮಾನ್

ಚಂಡೀಗಢ: ಗುರುವಾರ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಡಾ.ಗುರುಪ್ರೀತ್ ಕೌರ್ ಅವರನ್ನು ವಿವಾಹವಾದರು. ಸಾಂಪ್ರದಾಯಿಕ ಆನಂದ್ ಕರಜ್ ಪ್ರಕಾರ, ಸಿಖ್ ಸಂಪ್ರದಾಯದಂತೆ ಗುರುದ್ವಾರದಲ್ಲಿ ಮದುವೆ ನಡೆಯಿತು. ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮದುವೆಯಲ್ಲಿ ಪಾಲ್ಗೊಂಡು ನವವಿವಾಹಿತ ದಂಪತಿಗಳಿಗೆ ಆಶೀರ್ವದಿಸಿದರು. ಎಎಪಿ ಸಂಸದ ರಾಘವ್ ಚಡ್ಡಾ ಕೂಡ ಉತ್ಸವದಲ್ಲಿ ಭಾಗಿಯಾಗಿದ್ದು, ‘ನಾನು ನನ್ನ ತಾಯಿಯೊಂದಿಗೆ ಇಲ್ಲಿಗೆ ಬಂದಿದ್ದೇನೆ… ಈ ವಿಶೇಷ ಸಂದರ್ಭದಲ್ಲಿ ನಾನು ಮನ್ ಸಾಹೇಬ್ ಮತ್ತು ಅವರ ಕುಟುಂಬ ವನ್ನು […]

ಮುಂದೆ ಓದಿ

ಭಗವಂತ್ ಮಾನ್ ಎರಡನೇ ವಿವಾಹಕ್ಕೆ ಸಜ್ಜು

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಎರಡನೇ ಬಾರಿಗೆ ವಿವಾಹವಾಗಲಿದ್ದಾರೆ. ಮೂಲಗಳ ಪ್ರಕಾರ, ಮಾನ್ ಅವರು ನಾಳೆ ಡಾ.ಗುರುಪ್ರೀತ್ ಕೌರ್ ಅವರನ್ನು ಮದುವೆಯಾಗಲಿದ್ದಾರೆ. ಚಂಡೀಗಢದಲ್ಲಿ ಮದುವೆಯನ್ನು ಆಯೋಜಿಸಲಾಗುತ್ತಿದೆ....

ಮುಂದೆ ಓದಿ

Bhagawant mann

ಅಮಲಿನಲ್ಲಿ ಗುರುದ್ವಾರ ಪ್ರವೇಶ: ಮಾನ್ ವಿರುದ್ಧ ದೂರು ದಾಖಲು

ಚಂಡೀಗಢ : ಕುಡಿದ ಅಮಲಿನಲ್ಲಿ ಗುರುದ್ವಾರಕ್ಕೆ ಪ್ರವೇಶಿಸಿದ ಆರೋಪದ ಮೇಲೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ಬಿಜೆಪಿ ನಾಯಕ ಬಗ್ಗಾ ಶನಿವಾರ ಪೊಲೀಸ್ ದೂರು ದಾಖಲಿಸಿದ್ದಾರೆ...

ಮುಂದೆ ಓದಿ

ಮಾಜಿ ಶಾಸಕರಿಗೆ ಇನ್ನು ಒಂದು ಅವಧಿಗೆ ಮಾತ್ರ ಪಿಂಚಣಿ: ಪಂಜಾಬ್ ಸಿಎಂ

ಚಂಡೀಗಢ: ಪಂಜಾಬ್’ನ ಮಾಜಿ ಶಾಸಕರು ಸೇವೆ ಸಲ್ಲಿಸಿದ ಪ್ರತಿ ಅವಧಿಗೆ ಪಿಂಚಣಿ ನೀಡದೆ ಇನ್ನು ಮುಂದೆ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ...

ಮುಂದೆ ಓದಿ

ಪಂಜಾಬ್‌ನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ

ಚಂಡೀಗಢ : ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಮಾನ್ ಬುಧವಾರ ಪಂಜಾಬ್‌ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಖಟ್ಕರ್ ಕಲಾನ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಂಜಾಬ್...

ಮುಂದೆ ಓದಿ

ಕಾಂಗ್ರೆಸ್ ಪಕ್ಷಕ್ಕೆ ಭಾರೀ ಸೋಲು

ಪಂಜಾಬ್: ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಡ ಸಿಎಂ ಚರಂಜಿತ್ ಸಿಂಗ್ ಚನ್ನಿಯವರ ಕಾಂಗ್ರೆಸ್ ಪಕ್ಷ ಭಾರೀ ಸೋಲು ಕಂಡಿದೆ. ಈ ಹಿನ್ನಲೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು,...

ಮುಂದೆ ಓದಿ

ಚುನಾವಣೆ ಒಂದು ವಾರ ಮುಂದೂಡುವಂತೆ ಪಂಜಾಬ್‌ ಸಿಎಂ ಮನವಿ

ಚಂಡೀಗಢ: ಪಂಜಾಬ್‌ನಲ್ಲಿ ಒಂದು ವಾರ ಚುನಾವಣೆ ಮುಂದೂಡುವಂತೆ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ. ಫೆ.16ರಂದು ಗುರು ರವಿದಾಸ್...

ಮುಂದೆ ಓದಿ

ಪಂಜಾಬ್ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರ ಸ್ವೀಕಾರ

ಚಂಡೀಘಡ: ಚರಣ್ ಜಿತ್ ಸಿಂಗ್ ಛನಿ ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಅಧಿಕಾರ ಸ್ವೀಕರಿಸಿದರು. ನೂತನ ಮುಖ್ಯಮಂತ್ರಿಗೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ಮುಖಂಡರಾದ ಸುಖಜಿಂದರ್...

ಮುಂದೆ ಓದಿ

ಪಂಜಾಬ್’ನ ಸಿಎಂ ಆಗಿ ಚರಂಜಿತ್ ಸಿಂಗ್ ಚನ್ನಿ ಪ್ರಮಾಣ ವಚನ ಇಂದು

ಚಂಡೀಗಢ: ಚರಂಜಿತ್ ಸಿಂಗ್ ಚನ್ನಿ ಸೋಮವಾರ ಪಂಜಾಬ್ ನ ಮೊದಲ ದಲಿತ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪಕ್ಷದಲ್ಲಿ ತೀವ್ರ ಅಧಿಕಾರ ಸಂಘರ್ಷದ ನಂತರ ಅಮರಿಂದರ್...

ಮುಂದೆ ಓದಿ

ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ರಾಜೀನಾಮೆ

ಚಂಡೀಗಢ: ಮಹತ್ವದ ಬೆಳವಣಿಗೆಯಲ್ಲಿ ಪಂಜಾಬ್ ಸಿಎಂ ಸ್ಥಾನಕ್ಕೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶನಿವಾರ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ. ಪಂಜಾಬ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್...

ಮುಂದೆ ಓದಿ

error: Content is protected !!