Thursday, 18th April 2024

ಹುಟ್ಟೂರಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತೇನೆ: ಭಗವಂತ ಮಾನ್

ಪಂಜಾಬ್: ನಾನು ರಾಜಭವನದಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸು ವುದಿಲ್ಲ. ಬದಲಾಗಿ ಹುಟ್ಟೂರಾದ ಖಟ್ಕರ್ ಕಾಲನ್ ಗ್ರಾಮದಲ್ಲಿಯೇ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಎಎಪಿಯ ಪಂಜಾಬ್ ಸಿಎಂ ಅಭ್ಯರ್ಥಿ ಭಗವಂತ ಮಾನ್ ಘೋಷಿಸಿದ್ದಾರೆ. ಪಂಜಾಬ್ ನಲ್ಲಿ ಎಎಪಿ ಗೆಲುವಿನ ನಗೆಯತ್ತಾ ದಾಪುಗಾಲು ಇಡುತ್ತಿರುವ ಸಂದರ್ಭದಲ್ಲಿ ಎಎಪಿ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಜೊತೆಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಅಧಿಕಾರ ಸ್ವೀಕರಿಸುವುದಿಲ್ಲ. ಬದಲಾಗಿ, ಖತ್ಕರ್ ಕಾಲನ್ ನಲ್ಲಿ ಪ್ರಮಾಣ ವಚನ ಸ್ವೀಕರಿಸುವುದಾಗಿ ತಿಳಿಸಿದರು. […]

ಮುಂದೆ ಓದಿ

ಸೋಲಿನ ಭೀತಿಯಲ್ಲಿ ಕ್ಯಾಪ್ಟನ್ ಅಮರಿಂದರ್ ಸಿಂಗ್

ಪಟಿಯಾಲ: ಪಂಜಾಬ್ ಲೋಕ್ ಕಾಂಗ್ರೆಸ್’ ಅಧ್ಯಕ್ಷ, ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪಟಿಯಾಲ ಕ್ಷೇತ್ರದಲ್ಲಿ ಸೋಲಿನ ಭೀತಿ ಎದುರಿಸು ತ್ತಿದ್ದಾರೆ. ಅಜಿತ್ ಪಾಲ್...

ಮುಂದೆ ಓದಿ

ಭಗವಂತ್ ಮಾನ್ ನಿವಾಸದಲ್ಲಿ ಸಂಭ್ರಮಾಚರಣೆ

ಪಂಜಾಬ್‌ : ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರ ಮನೆಯಲ್ಲಿ ಸಂಭ್ರಮಾಚರಣೆ. ಪಂಜಾಬ್‌ ನಲ್ಲಿ ಅರವಿದ್ ಕೇಜ್ರಿವಾಲ್ ಅವರ ಪಕ್ಷವು ಮುನ್ನಡೆಯಲ್ಲಿದೆ ಎಂದು...

ಮುಂದೆ ಓದಿ

ಕಾಂಗ್ರೆಸ್ ಪಕ್ಷಕ್ಕೆ ಭಾರೀ ಸೋಲು

ಪಂಜಾಬ್: ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಡ ಸಿಎಂ ಚರಂಜಿತ್ ಸಿಂಗ್ ಚನ್ನಿಯವರ ಕಾಂಗ್ರೆಸ್ ಪಕ್ಷ ಭಾರೀ ಸೋಲು ಕಂಡಿದೆ. ಈ ಹಿನ್ನಲೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು,...

ಮುಂದೆ ಓದಿ

ಪಂಜಾಬ್‌ನಲ್ಲಿ ಎಎಪಿ ಗದ್ದುಗೆಯತ್ತ

ಚಂಡೀಗಢ: ಪಂಜಾಬ್‌ನಲ್ಲಿ ಎಎಪಿ ಗದ್ದುಗೆಯನ್ನು ಪಡೆಯುವತ್ತ ಹೆಜ್ಜೆ ಇರಿಸಿರುವಂತೆ ಕಂಡು ಬಂದಿದೆ. ಪಂಜಾಬ್‌ನಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 59 ಆಗಿದ್ದು, ಎಎಪಿ...

ಮುಂದೆ ಓದಿ

ಪಂಜಾಬ್ ವಿಧಾನಸಭಾ ಚುನಾವಣೆ: ಪ್ರಚಾರ ಇಂದು ಸಂಜೆ ಅಂತ್ಯ

ಚಂಡೀಗಢ; ಫೆ.20 ರಂದು ನಿಗದಿಯಾಗಿರುವ ಪಂಜಾಬ್ ವಿಧಾನಸಭಾ ಚುನಾವಣೆಯ ಪ್ರಚಾರವು ಶುಕ್ರವಾರ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಚುನಾವಣಾ ಆಯೋಗವು ಎಲ್ಲಾ ಸ್ಟಾರ್ ಪ್ರಚಾರಕರು ಸಂಜೆ 6...

ಮುಂದೆ ಓದಿ

ಸುಳ್ಳು ಭರವಸೆಗಾಗಿ ಮೋದಿ, ಕೇಜ್ರಿವಾಲ್ ಭಾಷಣ ಕೇಳಿ: ರಾಗಾ

ಚಂಡೀಗಢ: ನಿಮಗೆ ಸುಳ್ಳು ಭರವಸೆ ಕೇಳಲು ಪ್ರಧಾನಿ ಮೋದಿ ಹಾಗೂ ಕೇಜ್ರಿವಾಲ್ ಭಾಷಣ ಕೇಳಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಂಜಾಬ್ ಜನತೆಗೆ ಹೇಳಿದ್ದಾರೆ. ನಾನು...

ಮುಂದೆ ಓದಿ

ತಂದೆ ಚುನಾವಣೆಯಲ್ಲಿ ಗೆಲ್ಲುವ ತನಕ ಮದುವೆಯಾಗುವುದಿಲ್ಲ: ಸಿಧು ಪುತ್ರಿ

ನವದೆಹಲಿ: ಸಿಧು ಕಳೆದ 14 ವರ್ಷಗಳಿಂದ ಪಂಜಾಬ್​​ಗೆ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯಕ್ಕೆ ಮಾದರಿ ರಾಜಕಾರಣಿಯಾಗಿದ್ದಾರೆ. ನನ್ನ ತಂದೆಗೂ ಹಾಗೂ ಪಂಜಾಬ್​ನಲ್ಲಿರುವ ಇತರೆ ಯಾವುದೇ ರಾಜಕಾರಣಿಗಳಿಗೂ ಹೋಲಿಕೆಯೇ ಇಲ್ಲ....

ಮುಂದೆ ಓದಿ

ಬಿಜೆಪಿಗೆ ನಟಿ ಮಹಿ ಗಿಲ್​​ ಸೇರ್ಪಡೆ ?

ಚಂಡೀಗಢ: ಪಂಜಾಬ್​ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಸೋಮವಾರ ತನ್ನ ಪಕ್ಷಕ್ಕೆ ನಟಿ ಮಹಿ ಗಿಲ್​​ರನ್ನು ಸೇರಿಸಿಕೊಳ್ಳುವ ಸಾಧ್ಯತೆ ಇದೆ. ನಟಿ ಮಹಿ ಗಿಲ್​ ಕಳೆದ ವರ್ಷ ಡಿಸೆಂಬರ್ ತಿಂಗಳಿನಲ್ಲಿ...

ಮುಂದೆ ಓದಿ

ಚನ್ನಿ- ಪಂಜಾಬ್‌ನ ’ಕೈ’ ಸಿಎಂ ಅಭ್ಯರ್ಥಿ: ರಾಗಾ ಘೋಷಣೆ

ಲೂಧಿಯಾನ: ರಾಹುಲ್‌ ಗಾಂಧಿ ಅವರು ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರನ್ನು ಪಂಜಾಬ್‌ನ ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಲೂಧಿಯಾನದಲ್ಲಿ ನಡೆದ ಚುನಾವಣಾ ಪ್ರಚಾರ...

ಮುಂದೆ ಓದಿ

error: Content is protected !!