Sunday, 16th June 2024

ಡ್ರಗ್ಸ್ ವಿಚಾರದಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗಿದೆ: ನಟಿ ರಾಗಿಣಿ

ವಿಜಯಪುರ : ನಾವು ತಪ್ಪು ಮಾಡಿಲ್ಲವೆಂದರೆ ನಾವು ಟೆನ್ಷನ್ ಮಾಡಿಕೊಳ್ಳಬಾರದು. ಡ್ರಗ್ಸ್ ವಿಚಾರದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ ಎಂದು ನಟಿ ರಾಗಿಣಿ ಅಭಿಪ್ರಾಯಪಟ್ಟರು. ಬುಧವಾರ ಮಾಧ್ಯಮಗಳ ಎದುರು ಮಾತನಾಡಿ, ಬರೀ ಒಂದು ಕೇಸ್ ವಿಚಾರವಾಗಿ ಮಾತ್ರವಲ್ಲ. ಹೆಣ್ಮಕ್ಕಳು ಅಂದರೆ ಸಾಕು ಪ್ರತಿಯೊಂದು ವಿಚಾರದಲ್ಲೂ ಸಮಾಜದಲ್ಲಿ ಟಾರ್ಗೆಟ್ ಮಾಡಲಾಗುತ್ತದೆ. ಬ್ಲೇಮ್ ಮಾಡೋ ಬದಲು ಎಲ್ಲರೂ ನಿಮ್ಮ ನಿಮ್ಮ ಕೆಲಸದಲ್ಲಿ ಕರೆಕ್ಟ್ ಆಗಿದ್ದರೆ ಸಾಕು ಎಂದರು. ಕಾಸ್ಟಿಂಗ್ ಕೌಚ್ ಕುರಿತು ಮಾತನಾಡಿ, ಕಾಸ್ಟಿಂಗ್ ಕೌಚ್ ಎನ್ನುವುದು ನನ್ನ ಪ್ರಕಾರ ಒಂದು […]

ಮುಂದೆ ಓದಿ

ನಟಿ ರಾಗಿಣಿಗೆ ಇಂದು ಬಿಡುಗಡೆ

ಬೆಂಗಳೂರು : ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ಇಂದು ಸಂಜೆ ಪರಪ್ಪನ ಅಗ್ರಹಾರದಿಂದ ಹೊರ ಬರಲಿದ್ದಾರೆ. ನಟಿ ರಾಗಿಣಿಗೆ ನೀಡುವ ಜಾಮೀನಿಗೆ ಸಂಬಂಧಪಟ್ಟಂತೆ...

ಮುಂದೆ ಓದಿ

ರಾಗಿಣಿಗೆ ಜಾಮೀನು ಸಿಕ್ಕರೂ, ನಾಳೆಯೇ ಬಿಡುಗಡೆ !

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ಬಂಧನಕ್ಕೊಳಪಟ್ಟು ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಸ್ಯಾಂಡಲ್​ವುಡ್​ನ ನಟಿ ರಾಗಿಣಿ ದ್ವಿವೇದಿಗೆ ಗುರುವಾರ ಜಾಮೀನು ಸಿಕ್ಕಿದ್ದರೂ ಬಿಡುಗಡೆಗಾಗಿ ಶುಕ್ರವಾರ ಸಂಜೆವರೆಗೂ ಕಾಯಬೇಕಾಗಿದೆ. ಕಳೆದ...

ಮುಂದೆ ಓದಿ

ಡ್ರಗ್ಸ್ ಬ್ರೇಕಿಂಗ್‌: ರಾಗಿಣಿಗೆ ಬೇಲ್‌

ನವದೆಹಲಿ : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದಂತ ನಟಿ ರಾಗಿಣಿಗೆ ಕೊನೆಗೂ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 140 ದಿನಗಳಿಂದ ಜೈಲಿನಲ್ಲಿದ್ದ ನಟಿ...

ಮುಂದೆ ಓದಿ

ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಜ.19ಕ್ಕೆ ಮುಂದೂಡಿಕೆ

ನವದೆಹಲಿ : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜಾಮೀನು ಕೋರಿ ನಟಿ ರಾಗಿಣಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು, ನ್ಯಾಯಪೀಠವು ಜ.19ಕ್ಕೆ ಮುಂದೂಡಿದೆ. ನಟಿ...

ಮುಂದೆ ಓದಿ

ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಹೈಕೋರ್ಟ್ ನಟಿ ರಾಗಿಣಿ ಜಾಮೀನು...

ಮುಂದೆ ಓದಿ

ಇಂದು ಸುಪ್ರೀಂನಲ್ಲಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆ ಶುಕ್ರವಾರ ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ. ಹೈಕೋರ್ಟ್ ನಟಿ ರಾಗಿಣಿ...

ಮುಂದೆ ಓದಿ

ರಾಗಿಣಿಗೆ ಜಾಮೀನು ನೀಡದಂತೆ ಸುಪ್ರೀಂನಲ್ಲಿ ಅರ್ಜಿ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಅವರಿಗೆ ಜಾಮೀನು ನೀಡದಂತೆ ಸಿಸಿಬಿ ಅಧಿಕಾರಿಗಳ ಪರವಾಗಿ ಸುಪ್ರಿಂಕೋರ್ಟ್‌ನಲ್ಲಿ ಸರ್ಕಾರಿ ಅಭಿಯೋಜಕ ತುಶಾರ್ ಮೇಹ್ತಾ ಅರ್ಜಿ...

ಮುಂದೆ ಓದಿ

ಪರಪ್ಪನ ಅಗ್ರಹಾರ ವಿಐಪಿ ಪ್ಯಾರಡೈಸ್ !

ಜೈಲಿನಲ್ಲಿ ಸಾಲು ಸಾಲು ಸೆಲೆಬ್ರಿಟಿಗಳು ನಿರ್ವಹಣೆಯೇ ದೊಡ್ಡ ಸವಾಲು ವಿಶೇಷ ವರದಿ: ಮಂಜುನಾಥ್ ಕೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಇದೀಗ ಗಣ್ಯ, ಅತಿಗಣ್ಯರ ಅತಿಥಿ ಕೇಂದ್ರವಾಗಿ ಮಾರ್ಪಾಡು...

ಮುಂದೆ ಓದಿ

ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿಗೆ ಜಾಮೀನು ನಿರಾಕರಣೆ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ. ಎರಡು ತಿಂಗಳಿನಿಂದ ಪರಪ್ಪನ ಅಗ್ರಹಾರ...

ಮುಂದೆ ಓದಿ

error: Content is protected !!