Friday, 21st June 2024

ಅಹ್ಮದ್ ಪಟೇಲ್​ ವಿಧಿವಶ: ಗಣ್ಯರ ಸಂತಾಪ

ನವದೆಹಲಿ: ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಅಹ್ಮದ್ ಪಟೇಲ್​ ಅವರು ಬುಧವಾರ ಬಹು ಅಂಗಾಂಗ ವೈಫಲ್ಯದ ಕಾರಣ ಚಿಕಿತ್ಸೆ ಫಲಕಾರಿಯಾಗದೇ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ವಿಧಿವಶರಾದರು. ಅಹ್ಮದ್ ಪಟೇಲ್ ಅವರು ನೆಹರು-ಗಾಂಧಿ ಕುಟುಂಬದ ಅತ್ಯಾಪ್ತರೆಂದು ಗುರುತಿಸಿಕೊಂಡವರು. ರಾಜ್ಯಸಭೆಯಲ್ಲಿ ಗುಜರಾತನ್ನು ಪ್ರತಿನಿಧಿಸುತ್ತಿದ್ದರು. ಗಣ್ಯರ ಸಂತಾಪ: ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಮತ್ತಿತರರು ಅಹ್ಮದ್ ಪಟೇಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಮುಂದೆ ಓದಿ

SOnia Gandhi and Rahul Gandhi

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಗೋವಾಕ್ಕೆ ಶಿಫ್ಟ್‌

ಪಣಜಿ: ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಶಿಫ್ಟ್‌ ಆಗಿದ್ದಾರೆ. ವಾಯುಮಾಲಿನ್ಯ ಕಡಿಮೆ ಇರುವ...

ಮುಂದೆ ಓದಿ

ಐಸಿಯುನಲ್ಲಿ ’ಕೈ’ ನಾಯಕ ಅಹ್ಮದ್ ಪಟೇಲ್

ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ಕಾಂಗ್ರೆಸ್ ಮುಂಖಡ ಅಹ್ಮದ್ ಪಟೇಲ್...

ಮುಂದೆ ಓದಿ

ದಸರಾಗೆ ದೇಶದ ಜನತೆಗೆ ಶುಭ ಕೋರಿದ ರಾಹುಲ್ ಗಾಂಧಿ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಿರ್ಬಂಧದ ನಡುವೆಯೂ ದೇಶಾದ್ಯಂತ ದಸರಾವನ್ನು ಸಡಗರ, ಸಂಭ್ರಮ ದಿಂದ ಆಚರಿಸಲಾಗುತ್ತಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ದೇಶದ ಜನತೆಗೆ ಶುಭ...

ಮುಂದೆ ಓದಿ

ಬಿಹಾರ ವಿಧಾನಸಭಾ ಚುನಾವಣೆ: ಪ್ರಚಾರ ಕಣಕ್ಕೆ ಧುಮುಕಿದ ಪ್ರಧಾನಿ ಮೋದಿ, ರಾಗಾ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಕಣ ರಂಗೇರಿದೆ. ಇಂದಿನಿಂದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್...

ಮುಂದೆ ಓದಿ

ರಾಹುಲ್, ಪ್ರಿಯಾಂಕಾ ನನ್ನ ಕೂಗು ಕೇಳಲಿ: ರಾಜಸ್ಥಾನದ ಸಂತ್ರಸ್ಥೆ ಆಗ್ರಹ

ಬರಾನ್‌(ರಾಜಸ್ಥಾನ): ಇನ್ನೊಂದು ಆಘಾತಕಾರಿ ಘಟನೆಯೊಂದರಲ್ಲಿ ರಾಜಸ್ಥಾನದ ಬಾರನ್ ಜಿಲ್ಲೆಯ ಸಿಸ್ವಲಿ ಎಂಬಲ್ಲಿ ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ. ಕಳೆದ ಜುಲೈನಲ್ಲಿ ತನ್ನನ್ನು...

ಮುಂದೆ ಓದಿ

ರಾಹುಲ್ ಗಾಂಧಿ, ಪ್ರ.ಕಾರ್ಯದರ್ಶಿ ಪ್ರಿಯಾಂಕಾ ಪೊಲೀಸರ ವಶಕ್ಕೆ

ನವದೆಹಲಿ: ದಲಿತ ಯುವತಿ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ಥ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಉತ್ತರ ಪ್ರದೇಶದ ಹತ್ರಾಸ್ ಗೆ ತೆರಳುತ್ತಿದ್ದ ಕಾಂಗ್ರೆಸ್...

ಮುಂದೆ ಓದಿ

ಪ್ರಧಾನಿ ಮೋದಿ 70ನೇ ಹುಟ್ಟುಹಬ್ಬಕ್ಕೆ ಗಣ್ಯರ ಶುಭ ಹಾರೈಕೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ 70ನೇ ಜನ್ಮದಿನದ ಅಂಗವಾಗಿ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಗಣ್ಯರು...

ಮುಂದೆ ಓದಿ

error: Content is protected !!