Sunday, 19th May 2024

ರೈಲ್ವೇ ತತ್ಕಾಲ್ ಟಿಕೆಟ್‌ಗಾಗಿ ಹೊಸ ಆಪ್ ಬಿಡುಗಡೆ

ನವದೆಹಲಿ: ರೈಲ್ವೆಯು ಪ್ರಯಾಣಿಕರಿಗಾಗಿ ವಿಶೇಷ ಸೌಲಭ್ಯವನ್ನು ಪ್ರಾರಂಭಿಸಿದೆ. ರೈಲ್ವೇ ತತ್ಕಾಲ್ ಟಿಕೆಟ್‌ಗಾಗಿ ಹೊಸ ಆಪ್ ಬಿಡುಗಡೆ ಮಾಡಿದೆ. ಈ ಅಪ್ಲಿಕೇಶನ್ IRCTC ವೆಬ್‌ಸೈಟ್‌ನಲ್ಲಿ ಮಾತ್ರ ಲಭ್ಯವಿದೆ. ಈ ಮೂಲಕ, ನೀವು ನಿಮ್ಮ ಮನೆಯಲ್ಲೇ ಕುಳಿತು ಕೊಂಡು ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ಪ್ರಯಾಣಿಕರು ಹಠಾತ್ತನೆ ಪ್ರಯಾಣಿಸಬೇಕಾದ ಪರಿಸ್ಥಿತಿ ಅನೇಕ ಬಾರಿ ಸಂಭವಿಸುತ್ತದೆ. ಇದ್ದಕ್ಕಿದ್ದಂತೆ ರೈಲಿನಲ್ಲಿ ಕನ್ಫರ್ಮ್ ಟಿಕೆಟ್ ಸಿಗುವುದು ಕಷ್ಟ. ಈ ಸಂದರ್ಭದಲ್ಲಿ ತತ್ಕಾಲ್ ಟಿಕೆಟ್‌ಗಾಗಿ ಪ್ರಯತ್ನಿಸಿ. ಆದರೆ ಇದು ತತ್ಕಾಲ್ ಟಿಕೆಟ್ ಪಡೆಯುವುದು ಕೂಡ […]

ಮುಂದೆ ಓದಿ

ರೈಲ್ವೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅಶ್ವಿನಿ ವೈಷ್ಣವ್‌

ನವದೆಹಲಿ: ಮಾಜಿ ಐಎಎಸ್‌ ಅಧಿಕಾರಿ ಅಶ್ವಿನಿ ವೈಷ್ಣವ್‌ ಅವರು ನೂತನ ರೈಲ್ವೆ ಸಚಿವರಾಗಿ ಗುರುವಾರ ಅಧಿಕಾರ ಸ್ವೀಕರಿಸಿದರು. ರೈಲ್ವೆ ಸಚಿವರಾಗಿರುವ ವೈಷ್ಣವ್ ಅವರಿಗೆ ದೂರಸಂಪರ್ಕ ಮತ್ತು ಎಲೆಕ್ಟ್ರಾನಿಕ್ಸ್‌...

ಮುಂದೆ ಓದಿ

ರೈಲ್ವೆ ಖಾಸಗೀಕರಣ ಇಲ್ಲ: ಸಚಿವ ಪಿಯೂಷ್ ಗೋಯಲ್

ನವದೆಹಲಿ : ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವ ಪ್ರಶ್ನೆ ಇಲ್ಲ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಮಂಗಳವಾರ ಲೋಕಸಭೆಯಲ್ಲಿ ಹೇಳಿದ್ದಾರೆ. ಎರಡು ವರ್ಷಗಳಲ್ಲಿ ರೈಲು ಅಪಘಾತದಿಂದ ಯಾವುದೇ ಪ್ರಯಾಣಿಕ...

ಮುಂದೆ ಓದಿ

ಲಾಕ್’ಡೌನ್ ಎಫೆಕ್ಟ್: ನಷ್ಟ ತುಂಬಿಕೊಳ್ಳಲು ಲಾಭವಿಲ್ಲದ ರೈಲು ಸಂಚಾರ ರದ್ದು!

 ನವದೆಹಲಿ: ಲಾಕ್ ಡೌನ್ ಅವಧಿಯಲ್ಲಾದ ನಷ್ಟ ತುಂಬಿಕೊಳ್ಳಲು ಭಾರತೀಯ ರೈಲ್ವೆ  ಹೊಸ ವೇಳಾಪಟ್ಟಿ ಸಿದ್ದಪಡಿಸಿದ್ದು, ಡಿ.1ರಿಂದ ಈ ವೇಳಾಪಟ್ಟಿ ಜಾರಿಗೆ ಬರಲಿದೆ. ಪ್ರತಿ ವರ್ಷ ಕನಿಷ್ಠ 2...

ಮುಂದೆ ಓದಿ

ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ರೈಲ್ವೆ ಇಲಾಖೆ

ದೆಹಲಿ: ಅಕ್ಟೋಬರ್ 10 ರಿಂದ ರೈಲು ಪ್ರಯಾಣದಲ್ಲಿ ಕೆಲವು ಬದಲಾವಣೆಗಳನ್ನು ರೈಲ್ವೆ ಇಲಾಖೆ ಘೋಷಣೆ ಮಾಡಿದೆ. ಈ ಪ್ರಕಾರ ರೈಲು ನಿಲ್ದಾಣದಿಂದ ಹೊರಡುವ ಮುನ್ನ ಐದು ನಿಮಿಷದ...

ಮುಂದೆ ಓದಿ

error: Content is protected !!