ಡಿಸ್ಪುರ್: ಭಾರೀ ಮಳೆಯಿಂದ ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹಕ್ಕೆ ಮತ್ತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 18ಕ್ಕೇರಿಕೆಯಾಗಿದೆ. 74 ಸಾವಿರ ಮಂದಿ ನಿರಾಶ್ರೀತರಾಗಿ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ದೆಲ್ಯೂಗೆ ಪ್ರದೇಶದಲ್ಲಿ ಹೊಸದಾಗಿ ನಾಲ್ಮು ಮಂದಿ ಜೀವ ಹಾನಿ ವರದಿ ಯಾಗಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ ನಿರ್ವ ಸತಿಗರ ಸಂಖ್ಯೆ 6,80,118 ದಿಂದ 7,11,905ಕ್ಕೆ ಕಡಿಮೆಯಾಗಿದೆ. ನಗೋಣ್ ಪ್ರದೇಶ ಅತ್ಯಂತ ಗಂಭೀರ ಸ್ವರೂಪದಲ್ಲಿ ಹಾನಿಗೆ ಒಳಗಾಗಿದೆ. ಸುಮಾರು 3.39 ಲಕ್ಷ ಮಂದಿ ತೊಂದರೆಗೆ ಒಳಗಾಗಿ ದ್ದಾರೆ. […]
ಶಿವಮೊಗ್ಗ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾ ದ್ಯಂತ ಶಾಲೆಗಳಿಗೆ ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿಯಿಂದ ತಾಲೂಕಿನಾದ್ಯಂತ...
ನವದೆಹಲಿ: ಕೇರಳದ ಹಲವಾರು ಭಾಗಗಳಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಕೇರಳ ಮತ್ತು ಲಕ್ಷದ್ವೀಪದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ...
ಬೆಂಗಳೂರು: ನಗರದಲ್ಲಿ ಮಳೆ ಬಂದಾಗ ಮನೆಗಳಿಗೆ ನೀರು ನುಗ್ಗುವುದನ್ನು ತಡೆಯಲು ಯಾವ ಬಗೆಯ ತುರ್ತು ಕಾಮಗಾರಿ ಕೈಗೊಳ್ಳಬೇಕು ಎಂಬುದರ ಬಗ್ಗೆ ವಿವರ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ...
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿದ ಪರಿಣಾಮ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದೆ. ಬೆಂಗಳೂರು ಸೇರಿದಂತೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆ.24ರ ತನಕ ಮಳೆಯಾಗಲಿದೆ...
ನವದೆಹಲಿ: ಬುಧವಾರ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ನವದೆಹಲಿಯಲ್ಲಿ 112.1 ಮೀ. ಮೀ ಮಳೆಯಾಗಿದ್ದು, ಸರಾಸರಿ ಮಳೆ ಪ್ರಮಾಣದ ಶೇ 90ರಷ್ಟು ಭಾಗ ಒಂದೇ ದಿನದಲ್ಲಿ ಸುರಿ...
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಬುಧವಾರದಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಂಭವವಿದೆ ಎನ್ನಲಾಗಿದೆ. ಬುಧವಾರದಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಅಧಿಕ ಪ್ರಮಾಣದ...
ನಾಟಿಂಗ್ಹ್ಯಾಂ: ಇಂಗ್ಲೆಂಡ್ ಎದುರು ಗೆಲುವು ಸಾಧಿಸಲು ಭಾರತ ತಂಡವು 157 ರನ್ ಗಳಿಸ ಬೇಕಿದೆ. ಆದರೆ, ಮಳೆಯು ಭಾರತದ ಗೆಲುವಿನ ಆಟಕ್ಕೆ ಪ್ರಮುಖ ಅಡಚಣೆಯಾಗಿ ಪರಿಣಮಿಸಿದೆ. ಮೊದಲ...
ಕೋಲ್ಕತ್ತ: ಪಶ್ಚಿಮ ಬಂಗಾಳದ ಆರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಸಂಭವಿಸಿದ ಗೋಡೆ ಕುಸಿತ, ವಿದ್ಯುತ್ ಸ್ಪರ್ಶದಿಂದ ಕನಿಷ್ಠ 14 ಜನರು ಮೃತಪಟ್ಟಿದ್ದಾರೆ. ದಾಮೋದರ್ ವ್ಯಾಲಿ ಅಣೆಕಟ್ಟೆಯಿಂದ...
ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 1ರ ತನಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿದೆ. ದಕ್ಷಿಣ ಹಾಗೂ...