Saturday, 27th July 2024

ಭಾರೀ ಮಳೆ: ಮೊದಲ ಏಕದಿನ ಪಂದ್ಯಕ್ಕೆ 40 ಓವರ್‌ ಕಡಿತ

ಲಖನೌ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಕ್ರಿಕೆಟ್ ಪಂದ್ಯದ ಆರಂಭ ಮಳೆಯ ಕಾರಣ ವಿಳಂಬವಾಗಿ ಆರಂಭವಾಯಿತು. ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿರುವುದರಿಂದ ಪಂದ್ಯವು ಅರ್ಧ ಗಂಟೆ ವಿಳಂಬವಾಗಿ ಪ್ರಾರಂಭ ವಾಗಿದೆ. ಈ ಹಿಂದೆ 1 ಗಂಟೆಗೆ ಟಾಸ್ ಆಗಿ 1.30ಕ್ಕೆ ಪಂದ್ಯ ಆರಂಭಕ್ಕೆ ಸಮಯ ನಿಗದಿಪಡಿಸ ಲಾಗಿತ್ತು. ಆದರೆ, ಈಗ 1.30ಕ್ಕೆ ಟಾಸ್ ಮತ್ತು 2 ಗಂಟೆಗೆ ಪಂದ್ಯದ ಆರಂಭಕ್ಕೆ ನಿಗದಿ ಮಾಡಲಾಗಿದೆ ಎಂದು ಬಿಸಿಸಿಐ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಗುರುವಾರ ಬೆಳಿಗ್ಗೆ […]

ಮುಂದೆ ಓದಿ

ಕೇರಳದ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ತಿರುವನಂತಪುರ: ಕೇರಳದ ವಿವಿಧೆಡೆ ಸೋಮವಾರ ಸುರಿದ ಭಾರಿ ಮಳೆಗೆ ಮೂವರು ಮೀನುಗಾರರು ಮೃತಪಟ್ಟಿದ್ದು, ಮಂಗಳವಾರ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಆಲಪ್ಪುಳ,...

ಮುಂದೆ ಓದಿ

ಇರಾನ್​ನಲ್ಲಿ ಭಾರಿ ಮಳೆ, ಭೂಕುಸಿತ, ಪ್ರವಾಹ: 53 ಜನರ ಸಾವು

ಇರಾನ್ : ಇರಾನ್​ನಲ್ಲಿ ಭಾರಿ ಮಳೆಯಾಗುತ್ತಿದ್ದು, ಭೂಕುಸಿತ ಮತ್ತು ಪ್ರವಾಹ ಸಂಭವಿಸಿದೆ. ಇದರಲ್ಲಿ 53 ಜನರು ಮೃತಪಟ್ಟಿ  ಸಾವನ್ನಪ್ಪಿದ್ದು, ಕಾಣೆಯಾ ದವರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಎರಡು ದಿನಗಳ...

ಮುಂದೆ ಓದಿ

ರಸ್ತೆಯೋ, ಕೆಸರಗದ್ದೆಯೋ? ನರಕಯಾತನೆ ಅನುಭವಿಸುತ್ತಿರುವ ಸಾರ್ವಜನಿಕರು

ಇಂಡಿ: ಸರಕಾರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದೆ ಎಂದು ಪುಂಕಾನುಪು0ಕವಾಗಿ ಹೇಳಿದ್ದೆ ಹೇಳಿದ್ದು ಆದರೆ ತಾಂಡಾ ಕಂದಾಯ ಗ್ರಾಮಗಳು ಮಾಡುವುದರ ಅರ್ಥ ತಾಂಡಾಗಳಿಗೆ ಮೂಲಭೂತ ಸೌಲಭ್ಯ ಗಳನ್ನು...

ಮುಂದೆ ಓದಿ

ಅಸ್ಸಾಂನಲ್ಲಿ ಪ್ರವಾಹ: ಸಾವಿನ ಸಂಖ್ಯೆ 190ಕ್ಕೆ ಏರಿಕೆ

ಅಸ್ಸಾಂ : ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. 11 ಜಿಲ್ಲೆಗಳಲ್ಲಿ ಒಂಬತ್ತು ಲಕ್ಷಕ್ಕೂ ಅಧಿಕ ಮಂದಿ ಸಂಕಷ್ಟಕ್ಕೆ ಸಿಲುಕಿದ್ದು, ಸಾವಿನ ಸಂಖ್ಯೆ 190ಕ್ಕೆ ಏರಿದೆ. ಮಳೆಯ ಆರ್ಭಟ ಮುಂದುವರಿದಿದೆ....

ಮುಂದೆ ಓದಿ

ಜು.19ರ ತನಕ ಮಳೆ ಅಬ್ಬರ: ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಪ್ರದೇಶದಲ್ಲಿ ಜು.19ರ ತನಕ ಮಳೆಯಾಗಲಿದೆ. ಮುಂಬೈ, ಮಹಾರಾಷ್ಟ್ರ, ಕೇರಳ, ಆಂಧ್ರ ಪ್ರದೇಶದ ಹಲವು ಭಾಗದಲ್ಲಿಯೂ ಮಳೆ ಅಬ್ಬರಿಸಲಿದೆ ಎಂದು ಭಾರತೀಯ ಹವಾಮಾನ...

ಮುಂದೆ ಓದಿ

ಅಸ್ಸಾಂನಲ್ಲಿ ಪ್ರವಾಹ: ಮತ್ತೆ ನಾಲ್ವರ ಸಾವು, ಮೃತರ ಸಂಖ್ಯೆ 18

ಡಿಸ್ಪುರ್: ಭಾರೀ ಮಳೆಯಿಂದ ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹಕ್ಕೆ ಮತ್ತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 18ಕ್ಕೇರಿಕೆಯಾಗಿದೆ. 74 ಸಾವಿರ ಮಂದಿ ನಿರಾಶ್ರೀತರಾಗಿ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ದೆಲ್ಯೂಗೆ...

ಮುಂದೆ ಓದಿ

ಎಡೆಬಿಡದೆ ಮಳೆ: ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ

ಶಿವಮೊಗ್ಗ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾ ದ್ಯಂತ ಶಾಲೆಗಳಿಗೆ ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿಯಿಂದ ತಾಲೂಕಿನಾದ್ಯಂತ...

ಮುಂದೆ ಓದಿ

ಕೇರಳ, ಲಕ್ಷದ್ವೀಪದಲ್ಲಿ ಭಾರೀ ಮಳೆಯ ಮುನ್ಸೂಚನೆ

ನವದೆಹಲಿ: ಕೇರಳದ ಹಲವಾರು ಭಾಗಗಳಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಕೇರಳ ಮತ್ತು ಲಕ್ಷದ್ವೀಪದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ...

ಮುಂದೆ ಓದಿ

Basavaraj Bommai
ಮನೆಗಳಿಗೆ ಮಳೆ ನೀರು ನುಗ್ಗದಿರುವಂತಹ ಕಾಮಗಾರಿಯ ವಿವರ ಸಲ್ಲಿಸಿ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ನಗರದಲ್ಲಿ ಮಳೆ ಬಂದಾಗ ಮನೆಗಳಿಗೆ ನೀರು ನುಗ್ಗುವುದನ್ನು ತಡೆಯಲು ಯಾವ ಬಗೆಯ ತುರ್ತು ಕಾಮಗಾರಿ ಕೈಗೊಳ್ಳಬೇಕು ಎಂಬುದರ ಬಗ್ಗೆ ವಿವರ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ...

ಮುಂದೆ ಓದಿ

error: Content is protected !!