ಬಿಲಾಸ್‌ಪುರ: ರಾಯ್‌ಪುರದಲ್ಲಿ ಪ್ರಧಾನಿ ಮೋದಿಯ ಸಾರ್ವಜನಿಕ ರ‍್ಯಾಲಿಗೆ ಜನರನ್ನು ಕರೆದೊಯ್ಯುತ್ತಿದ್ದ ಬಸ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್ ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಸುಮಾರು 40 ಜನರಿದ್ದ ಬಸ್ ಅಂಬಿಕಾಪುರದಿಂದ ರಾಯಪುರಕ್ಕೆ ತೆರಳುತ್ತಿದ್ದಾಗ ಬೆಲ್ಟಾರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಭಾರೀ ಮಳೆಯಿಂದಾಗಿ ನಿಂತಿದ್ದ ಟ್ರಕ್ ಬಸ್ ಚಾಲಕನಿಗೆ ಸ್ಪಷ್ಟವಾಗಿ ಕಾಣದ ಕಾರಣ ಬಸ್ ಟ್ರಕ್‌ಗೆ ಹಿಂಬದಿ ಯಿಂದ ಡಿಕ್ಕಿ ಹೊಡೆದಿದೆ. ಮೃತರನ್ನು ಸೂರಜ್‌ಪುರ […]
ರಾಯಪುರ: ಛತ್ತೀಸ್ಗಢದ ರತನ್ಪುರದ ಜಾಂಕಿ ಬಾಯಿ ಬಿಜ್ವಾರ್ ಅವರು ತನ್ನ ನೆರೆಹೊರೆಯವರು ಕೋಳಿಗಳನ್ನು ಕಳ್ಳತನ ಮಾಡುವುದರಿಂದಾಗಿ ತಾನು ಸಾಕಿರುವ ಹುಂಜಗಳಿಗೆ ಪೊಲೀಸ್ ರಕ್ಷಣೆ ಕೋರಿದ್ದಾರೆ. ಬಿಲಾಸ್ಪುರದ ರತನ್ಪುರ...
ಜಗದಲ್‌ಪುರ: ರಾಯ್‌ಪುರ ಜಗದಲ್‌ಪುರದ ಹೆದ್ದಾರಿ ಬಳಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 30ರ ಸೇತುವೆ...
ರಾಯ್ಪುರ: ನಿರುದ್ಯೋಗ ಮತ್ತು ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಆ.5ರಂದು ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಸಂಸತ್ತಿನಿಂದ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಮತ್ತು...
ರಾಯಪುರ: ಛತ್ತೀಸ್ ಗಢದ ರಾಯಪುರ ಜಿಲ್ಲೆಯಲ್ಲಿ ಬುಲ್ಡೋಜರ್ ವಾಹನದ ಚಕ್ರಕ್ಕೆ ಗಾಳಿ ಹಾಕುವ ಸಂದರ್ಭ ಚಕ್ರ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ರಾಯಪುರದ ಸಿಲ್ಟಾರ ಕೈಗಾರಿಕಾ ಪ್ರದೇಶದ...
ರಾಯ್ಪುರ: ಛತ್ತೀಸ್ಗಡ್ನ ರಾಯ್ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿ ಸಿಆರ್ಪಿಎಫ್ನ 6 ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಇದ್ದ ಸಿಆರ್ಪಿಎಫ್ ವಿಶೇಷ ರೈಲಿನಲ್ಲಿ, ಇಗ್ನಿಟರ್ ಸೆಟ್...
ರಾಯಪುರ: ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ನಾಲ್ಕು ಮಂದಿ ಕರೋನಾ ಸೋಂಕು ಪೀಡಿತರು ಮೃತ ಪಟ್ದಿದ್ದಾರೆ. ಶನಿವಾರ ರಾತ್ರಿ ಘಟನೆ...