Thursday, 30th March 2023
#RajajiNagar ESI

ರಾಜಾಜಿನಗರದ ಇಎಸ್‌ಐ ಆಸ್ಪತ್ರೆ ಡೀನ್ ಎತ್ತಂಗಡಿ

ಬೆಂಗಳೂರು: ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯ ಶವಾಗಾರದಲ್ಲಿ 16 ತಿಂಗಳ ಹಿಂದೆ ಮೃತಪಟ್ಟ ಇಬ್ಬರು ಕೋವಿಡ್ ಸೋಂಕಿತರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಡೀನ್ ಡಾ.ಜೀತೇಂದ್ರ ಕುಮಾರ್ ಅವರನ್ನು ಎತ್ತಂಗಡಿ ಮಾಡಲಾಗಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಬರುವ ನೌಕರರ ರಾಜ್ಯ ವಿಮಾ ನಿಗಮವು ಡೀನ್‌ ಡಾ.ಜೀತೇಂದ್ರ ಕುಮಾರ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ನಿರ್ದೇಶಕಿ, ಪ್ರಾಧ್ಯಾಪಕಿ ಡಾ.ರೇಣುಕಾ ರಾಮಯ್ಯ ಅವರನ್ನು ಪ್ರಭಾರಿ ಡೀನ್ ಆಗಿ ನೇಮಿಸಲಾಗಿದೆ. ಆಸ್ಪತ್ರೆಯ […]

ಮುಂದೆ ಓದಿ

#RajajiNagar ESI

15 ತಿಂಗಳು ಶೈತ್ಯಾಗಾರದಲ್ಲೇ ಉಳಿದಿತ್ತು ಸೋಂಕಿತ ಮೃತದೇಹಗಳು …!

ಬೆಂಗಳೂರು: ಕೋವಿಡ್ ಮೊದಲ ಅಲೆಯ ಸೋಂಕಿಗೊಳಗಾಗಿ ಮೃತಪಟ್ಟ ಇಬ್ಬರ ಮೃತದೇಹಗಳು 15 ತಿಂಗಳುಗಳ ಕಾಲ ಅಂತ್ಯ ಸಂಸ್ಕಾರವನ್ನು ಕಾಣದೆ ಶವಾಗಾರದ ಶೈತ್ಯಾಗಾರದಲ್ಲೇ ಉಳಿದ ಘಟನೆ ಬೆಂಗಳೂರಿನಲ್ಲಿ ನಡೆದಿರುವುದು...

ಮುಂದೆ ಓದಿ

error: Content is protected !!