Friday, 12th April 2024

ಈ ಬಾರಿಯ ವಿಶ್ವಕಪ್ ನಮ್ದೇ: ಸೂಪರ್ ​ಸ್ಟಾರ್ ರಜಿನಿಕಾಂತ್

ಅಹಮದಾಬಾದ್: ಈ ಬಾರಿಯ ವಿಶ್ವಕಪ್ ನಮ್ದೇ. ಶೇ.100ರಷ್ಟು ವಿಶ್ವಕಪ್​ ಭಾರತಕ್ಕೆ ಬರಲಿದೆ ಎಂದು ತಮಿಳು ಸೂಪರ್ ​ಸ್ಟಾರ್ ರಜಿನಿಕಾಂತ್ ಹೇಳಿದ್ದಾರೆ. ತಮಿಳು ಸೂಪರ್ ​ ಸ್ಟಾರ್ ರಜಿನಿಕಾಂತ್ ಅವರು ಕ್ರಿಕೆಟ್​ನ ಕಟ್ಟಾ ಅಭಿಮಾನಿ. ಇತ್ತೀಚೆಗೆ ನಡೆದ ಭಾರತ-ನ್ಯೂಜಿಲೆಂಡ್ ಸೆಮಿ ಫೈನಲ್ ಪಂದ್ಯಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಸಂಭ್ರಮಿಸಿದ್ದರು. ನಾವು ಮೊದಲು ಸ್ವಲ್ಪ ಹೊತ್ತು ಟೆನ್ಷನ್ ಆಗಿದ್ದೆವು. ಪ್ರತಿ ವಿಕೆಟ್ ಬೀಳುತ್ತಿದ್ದಂತೆ ಪರಿಸ್ಥಿತಿ ನಮ್ಮ ಪರವಾಗಿ ಬದಲಾಯಿತು. ಆದರೆ, ಮೊದಲ ಒಂದೂ ವರೆ ಗಂಟೆಗಳ ಕಾಲ ನಾವು ತುಂಬಾ ಚಿಂತಿತರಾಗಿದ್ದೆವು. ಈ ಬಾರಿಯ […]

ಮುಂದೆ ಓದಿ

72ನೇ ಹುಟ್ಟುಹಬ್ಬ ಆಚರಿಸಿಕೊಂಡ ಸೂಪರ್ ಸ್ಟಾರ್ ರಜನಿಕಾಂತ್

ಚೆನ್ನೈ: ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರ ‘ಬಾಬಾ’ ಚಿತ್ರವು 20 ವರ್ಷಗಳ ಬಳಿಕ ಮರು ರಿಲೀಸ್ ಆಗಿದ್ದು, ಅಭಿಮಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್ 12ಕ್ಕೆ...

ಮುಂದೆ ಓದಿ

ಅತಿ ಹೆಚ್ಚು ತೆರಿಗೆ ಪಾವತಿ: ಸೂಪರ್ ಸ್ಟಾರ್ ರಜನಿಕಾಂತ್’ಗೆ ಗೌರವ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಆದಾಯ ತೆರಿಗೆ ಇಲಾಖೆ ಗೌರವಿಸಿದೆ. ತಮಿಳುನಾಡಿನಲ್ಲಿ ಅತಿ ಹೆಚ್ಚು ಮತ್ತು ತ್ವರಿತ ತೆರಿಗೆ ಪಾವತಿಸುವವರೆಂದು ಗುರುತಿಸ ಲ್ಪಟ್ಟಿದ್ದಾರೆ. ಅವರು ಅತಿ...

ಮುಂದೆ ಓದಿ

Annaathe

ಹುಟ್ಟುಹಬ್ಬದ ಸಂಭ್ರಮದಲ್ಲಿ ತಲೈವಾ

ಚೆನ್ನೈ : ಸೂಪರ್ ಸ್ಟಾರ್ ರಜನಿಕಾಂತ್ , ಅಭಿಮಾನಿಗಳ ‘ತಲೈವಾ’ ಭಾರತೀಯ ಸಿನಿಮಾರಂಗದ ‘ಕಬಾಲಿ’ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇಂದು 71 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈಗಲೂ ಯಂಗ್ ಅಂಡ್...

ಮುಂದೆ ಓದಿ

ರಜನಿಕಾಂತ್’ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ನವದೆಹಲಿ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ನವದೆಹಲಿಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ಚಿತ್ರರಂಗದಲ್ಲಿ ಅತ್ಯಮೋಘ ಸೇವೆ ಸಲ್ಲಿಸಿರುವ...

ಮುಂದೆ ಓದಿ

ರಾಜಕೀಯ ಜೀವನಕ್ಕೆ ಮರಳುವುದಿಲ್ಲ: ತಲೈವಾ ಸ್ಪಷ್ಟನೆ

ಚೆನ್ನೈ: ಅನಾರೋಗ್ಯ ಕಾರಣದಿಂದಾಗಿ ರಾಜಕೀಯ ಜೀವನದಿಂದ ದೂರ ಸರಿದಿದ್ದ ಸೂಪರ್​ ಸ್ಟಾರ್​ ರಜನಿಕಾಂತ್​ ಇದೀಗ ತಾವು ರಾಜಕೀಯ ಜೀವನಕ್ಕೆ ಮರಳುವುದಿಲ್ಲ ಎಂದು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ರಜಿನಿಕಾಂತ್​...

ಮುಂದೆ ಓದಿ

ರಜನಿಕಾಂತ್’ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗರಿ

ನವದೆಹಲಿ : ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಗುರುವಾರ ಘೋಷಿಸಿದ್ದಾರೆ. ಈ...

ಮುಂದೆ ಓದಿ

ರಾಜಕೀಯಕ್ಕೆ ಪ್ರವೇಶಿಸುವ ಆಸಕ್ತಿ ಹೊಂದಿಲ್ಲ, ಒತ್ತಡ ಹೇರಬೇಡಿ: ರಜನೀಕಾಂತ್‌

ಚೆನ್ನೈ: ನಟ ರಜನೀಕಾಂತ್ ಅವರ ತೀರ್ಮಾನದಿಂದ ಬೇಸತ್ತಿರುವ ಅವರ ಅಭಿಮಾನಿಗಳು, ರಜಿನಿ ಮಕ್ಕಳ್ ಮಂಡ್ರಮ್ ಸದಸ್ಯರು ಕಳೆದ ಮೂರು ವಾರಗಳಿಂದ ರಜನೀಕಾಂತ್​ ರಾಜಕೀಯಕ್ಕೆ ಪ್ರವೇಶಿಸಲೇಬೇಕು ಎಂದು ಎಲ್ಲೆಡೆ...

ಮುಂದೆ ಓದಿ

ರಾಜಕೀಯಕ್ಕೆ ರಜನಿ ನೋ ಎಂಟ್ರಿ

ಚೆನ್ನೈ : ಮುಂದಿನ ವರ್ಷದ ಆರಂಭದಲ್ಲಿ ರಾಜಕೀಯ ಪಕ್ಷ ಘೋಷಣೆ ಮಾಡುವ ಯೋಜನೆಯಲ್ಲಿದ್ದ ಸೂಪರ್ ಸ್ಟಾರ್ ರಜನಿ ಕಾಂತ್ ಆರೋಗ್ಯ ಕಾರಣದಿಂದ ತಮ್ಮ ಯೋಜನೆಗಳನ್ನು ರದ್ದುಗೊಳಿಸಿದ್ದಾರೆ. ಅನಾರೋಗ್ಯದಿಂದಾಗಿ ರಾಜಕೀಯ...

ಮುಂದೆ ಓದಿ

ಸೂಪರ್ ಸ್ಟಾರ್ ರಜನಿಕಾಂತ್ ಡಿಸ್ಚಾರ್ಜ್

ಹೈದರಾಬಾದ್ : ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಕುರಿತಂತೆ ಆಸ್ಪತ್ರೆ ಆಡಳಿತ ಮಂಡಳಿ ಮಾಹಿತಿ...

ಮುಂದೆ ಓದಿ

error: Content is protected !!