Friday, 9th December 2022

ರಾಜು ಶ್ರೀವಾಸ್ತವ ನಿಧನಕ್ಕೆ ಸಚಿವ ರಾಜನಾಥ್ ಸಿಂಗ್ ಸಂತಾಪ

ನವದೆಹಲಿ: ಹಾಸ್ಯನಟ ರಾಜು ಶ್ರೀವಾಸ್ತವ ಅವರು 58 ನೇ ವಯಸ್ಸಿನಲ್ಲಿ ದೆಹಲಿಯಲ್ಲಿ ನಿಧನರಾಗಿದ್ದನ್ನು ಅವರ ಕುಟುಂಬ ದೃಢಪಡಿಸಿದ ಬೆನ್ನಲ್ಲೇ ಹಾಸ್ಯನಟ ರಾಜು ಶ್ರೀವಾಸ್ತವ ಅವರ ನಿಧನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ. ಹಾಸ್ಯನಟ ರಾಜು ಶ್ರೀವಾಸ್ತವ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಪ್ರಬುದ್ಧ ಕಲಾವಿದರಲ್ಲದೆ, ಅವರು ತುಂಬಾ ಉತ್ಸಾಹಭರಿತ ವ್ಯಕ್ತಿಯಾಗಿದ್ದರು. ಸಾಮಾಜಿಕ ಕ್ಷೇತ್ರದಲ್ಲೂ ತುಂಬಾ ಕ್ರಿಯಾಶೀಲರಾಗಿದ್ದರು. ಅವರ ಅಗಲಿದ ಕುಟುಂಬ ಮತ್ತು ಅಭಿಮಾನಿಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಶಾಂತಿ ಎಂದು ಟ್ವೀಟ್‌ ಮಾಡಿದ್ದಾರೆ.

ಮುಂದೆ ಓದಿ

ಹಿರಿಯ ಹಾಸ್ಯನಟ ರಾಜು ಶ್ರೀವಾಸ್ತವ ಇನ್ನಿಲ್ಲ

ನವದೆಹಲಿ : ಹಿರಿಯ ಹಾಸ್ಯನಟ ರಾಜು ಶ್ರೀವಾಸ್ತವ (58) ಬುಧವಾರ ನಿಧನ ರಾಗಿದ್ದಾರೆ. ಆಗಸ್ಟ್ 10 ರಂದು ರಾಜು ಶ್ರೀವಾಸ್ತವ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ದೆಹಲಿಯ ಆಲ್...

ಮುಂದೆ ಓದಿ

ರಾಜು ಶ್ರೀವಾಸ್ತವ್‌’ಗೆ ಮರಳಿತು ಪ್ರಜ್ಞೆ

ನವದೆಹಲಿ: ಹಾಸ್ಯನಟ ರಾಜು ಶ್ರೀವಾಸ್ತವ ಅವರು ಮರಳಿ ಪ್ರಜ್ಞೆ ಪಡೆದಿದ್ದಾರೆ ಎಂದು ಹಾಸ್ಯನಟ ಸುನೀಲ್ ಪಾಲ್ ಅವರು ರಾಜು ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ನೀಡಿ ದ್ದಾರೆ. ಆ.10...

ಮುಂದೆ ಓದಿ

ಹಾಸ್ಯ ನಟ ರಾಜು ಶ್ರೀವಾಸ್ತವ ಮೆದುಳು ನಿಷ್ಕ್ರಿಯ

ನವದೆಹಲಿ: ಆ.10 ರಂದು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನ ಹಾಸ್ಯ ನಟ ರಾಜು ಶ್ರೀವಾಸ್ತವ ಅವರ ಸ್ಥಿತಿ ತೀವ್ರ ಗಂಭೀರವಾಗಿದ್ದು ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವರದಿಯಾಗಿದೆ....

ಮುಂದೆ ಓದಿ

ಬಾಲಿವುಡ್‌ ಹಾಸ್ಯನಟ ರಾಜು ಶ್ರೀವಾಸ್ತವ್‌ ಆರೋಗ್ಯ ಚಿಂತಾಜನಕ

ನವದೆಹಲಿ: ಬಾಲಿವುಡ್‌ ಹಾಸ್ಯನಟ ರಾಜು ಶ್ರೀವಾಸ್ತವ್‌ ಅವರ ಆರೋಗ್ಯವು ಸುಧಾರಿಸುವ ಲಕ್ಷಣಗಳನ್ನು ಕಾಣುತ್ತಿಲ್ಲ. ಅವರ ಸ್ಥಿತಿ ಮತ್ತಷ್ಟು ಚಿಂತಾಜನಕ ವಾಗಿದ್ದು, ವೆಂಟಿಲೇಟರ್‌ ನಲ್ಲೇ ಚಿಕಿತ್ಸೆ ಮುಂದುವರೆದಿದೆ. ಆ.10...

ಮುಂದೆ ಓದಿ

ಹಾಸ್ಯನಟ ರಾಜು ಶ್ರೀವಾಸ್ತವ್‌ ಆರೋಗ್ಯದಲ್ಲಿ ಸುಧಾರಣೆ

ನವದೆಹಲಿ: ಹಾಸ್ಯನಟ ರಾಜು ಶ್ರೀವಾಸ್ತವ್‌ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಿದೆ. ಬುಧವಾರ ಜಿಮ್‌ ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಹೀಗಾಗಿ ಅವರು ದೆಹಲಿಯ ಏಮ್ಸ್...

ಮುಂದೆ ಓದಿ

ಹಾಸ್ಯನಟ ರಾಜು ಶ್ರೀವಾಸ್ತವ್ ಗೆ ಹೃದಯಾಘಾತ

ನವದೆಹಲಿ: ಜಿಮ್‌ ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಬಾಲಿವುಡ್‌ ಹಾಸ್ಯನಟ ರಾಜು ಶ್ರೀವಾಸ್ತವ್ ಗೆ ಹೃದಯಾಘಾತ ಸಂಭವಿಸಿದೆ. ಹೀಗಾಗಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ...

ಮುಂದೆ ಓದಿ