Thursday, 30th November 2023

ಕೇಂದ್ರ ಬಜೆಟ್​ ಮಂಡನೆ: ರಾಷ್ಟ್ರಪತಿಯನ್ನು ಭೇಟಿಯಾದ ಸಚಿವೆ

ನವದೆಹಲಿ : ಸಂಸತ್ತಿನ ಬಜೆಟ್​ ಅಧಿವೇಶನ ಪ್ರಾರಂಭವಾಗಿದ್ದು, ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ತಮ್ಮ ನಾಲ್ಕನೇ ಕೇಂದ್ರ ಬಜೆಟ್​ ಮಂಡನೆ ಮಾಡಲಿದ್ದಾರೆ. ಲೋಕಸಭೆಯಲ್ಲಿ 2022-23ನೇ ಸಾಲಿನ ಆಯವ್ಯಯ ಮುಂಗಡ ಪತ್ರವನ್ನು ಮಂಡನೆ ಮಾಡಿದ ಒಂದು ತಾಸಿನಲ್ಲಿ, ನಿರ್ಮಲಾ ಸೀತಾರಾಮನ್​ ಅವರು ರಾಜ್ಯಸಭೆಯಲ್ಲೂ ಪ್ರಸ್ತುತ ಪಡಿಸುವರು. ಆದಾಯ ಮತ್ತು ಖರ್ಚುಗಳ ಮಾಹಿತಿ ನೀಡಲಿದ್ದಾರೆ. ದೆಹಲಿಯ ನಾರ್ತ್​ ಬ್ಲಾಕ್​​ನಲ್ಲಿರುವ ಹಣಕಾಸು ಸಚಿವಾಲಯದ ಕಚೇರಿ ತಲುಪಿರುವ ನಿರ್ಮಲಾ ಸೀತಾರಾಮನ್​, ಅಧಿಕಾರಿಗಳೊಟ್ಟಿಗೆ ಸಭೆ ನಡೆಸಿದ್ದಾರೆ. ಬಳಿಕ ರಾಷ್ಟ್ರಪತಿ ಭವನಕ್ಕೆ ತೆರಳಿ […]

ಮುಂದೆ ಓದಿ

#President of India

ಇಂದು ಸಂಜೆ ರಾಷ್ಟ್ರಪತಿ ಕೋವಿಂದ್ ಭಾಷಣ

ನವದೆಹಲಿ: ಜನವರಿ 26 ರಂದು ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನು ಉದ್ದೇಶಿಸಿ...

ಮುಂದೆ ಓದಿ

Ramnath Kovind

ಮೂರು ದಿನ ಬಾಂಗ್ಲಾದೇಶ ಪ್ರವಾಸ ಕೈಗೊಂಡ ಕೋವಿಂದ್

ನವದೆಹಲಿ: ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ನೆರವೇರಲಿರುವ 50ನೇ ವಿಜಯ ದಿನ ಸಂಭ್ರಮಾಚರಣೆ ಯಲ್ಲಿ ಭಾಗವಹಿಸಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬುಧವಾರದಿಂದ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ. ರಾಷ್ಟ್ರಪತಿಗಳು...

ಮುಂದೆ ಓದಿ

ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ಸಲ್ಲಿಸಿದ ಗಣ್ಯರು

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಕ್ರವಾರ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ತಮ್ಮ ಪ್ರಾಣ ಪಣಕ್ಕಿಟ್ಟು, ಉಗ್ರರ ವಿರುದ್ಧ ಹೋರಾಡಿದ...

ಮುಂದೆ ಓದಿ

ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ತಮಾನ್’ರಿಗೆ ವೀರ ಚಕ್ರ ಪ್ರಶಸ್ತಿ ಪ್ರದಾನ

ನವದೆಹಲಿ: ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ತಮಾನ್ ಅವರಿಗೆ ವೀರ ಚಕ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ರಕ್ಷಣಾ ಹೂಡಿಕೆ ಸಮಾರಂಭ ದಲ್ಲಿ ರಾಷ್ಟ್ರಪತಿ...

ಮುಂದೆ ಓದಿ

ರಾಷ್ಟ್ರಪತಿ ಭವನದಲ್ಲಿ 119 ಮಂದಿಗೆ ‘ಪದ್ಮ’ ಪ್ರಶಸ್ತಿ ಪ್ರದಾನ

ನವದೆಹಲಿ: ಉದ್ಯಮಿ ಡಾ.ವಿಜಯ ಸಂಕೇಶ್ವರ, ಪರಿಸರ ಪ್ರೇಮಿ ತುಳಸಿ ಗೋವಿಂದ ಗೌಡ, ಸಮಾಜ ಸೇವಕ ಹರೇಕಳ ಹಾಜಬ್ಬ, ಮಾಜಿ ಹಾಕಿ ಆಟಗಾರ ಎಂ.ಪಿ. ಗಣೇಶ್ ಅವರಿಗೆ ರಾಷ್ಟ್ರಪತಿ...

ಮುಂದೆ ಓದಿ

ಟಿಡಿಪಿ ಪಕ್ಷದ ಮಾನ್ಯತೆ ರದ್ದಿಗೆ ವೈಎಸ್‌ಆರ್‌ಸಿಪಿ ಮನವಿ

ನವದೆಹಲಿ: ಟಿಡಿಪಿಯ ನಾಯಕರು ನಿಂದನೀಯ ಭಾಷೆ ಬಳಸಿದ್ದಾರೆ ಎಂದು ಆರೋಪಿಸಿ, ಅವರ ತೆಲುಗು ದೇಶಂ ಪಕ್ಷದ (ಟಿಡಿಪಿ)ಮಾನ್ಯತೆಯನ್ನು ರದ್ದುಪಡಿಸ ಬೇಕೆಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿ...

ಮುಂದೆ ಓದಿ

ಸುಪ್ರೀಂ ಕೋರ್ಟ್’ಗೆ ಒಂಬತ್ತು ನ್ಯಾಯಮೂರ್ತಿಗಳ ನೇಮಕ

ನವದೆಹಲಿ: ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಹೊಸ ನ್ಯಾಯಮೂರ್ತಿಗಳನ್ನು ಗುರುವಾರ ಸುಪ್ರೀಂ ಕೋರ್ಟ್’ಗೆ ನೇಮಕ ಮಾಡಲಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ನೇಮಕಾತಿ ವಾರಂಟ್ ಗಳಿಗೆ...

ಮುಂದೆ ಓದಿ

ಒಬಿಸಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ

ನವದೆಹಲಿ: ರಾಜ್ಯಗಳಿಗೆ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಸೂಚಿಸುವ ಅಧಿಕಾರಗಳನ್ನು ಹಿಂತಿರುಗಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಕ್ರವಾರ ಸಹಿ ಹಾಕಿದ್ದಾರೆ. ಆ.11 ರಂದು...

ಮುಂದೆ ಓದಿ

41 ವರ್ಷಗಳ ಬಳಿಕ ಭಾರತ ಹಾಕಿ ತಂಡಕ್ಕೆ ಒಲಿಂಪಿಕ್ಸ್‌ನಲ್ಲಿ ಕಂಚು: ದೇಶದೆಲ್ಲೆಡೆ ಸಂಭ್ರಮ

ಬೆಂಗಳೂರು: ಜರ್ಮನಿ ತಂಡದ ವಿರುದ್ಧ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡವು ಐತಿಹಾಸಿಕ ಗೆಲುವು ದಾಖಲಿಸಿದೆ. 41 ವರ್ಷಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ಕಂಚು ಲಭಿಸಿದ್ದು, ದೇಶದೆಲ್ಲೆಡೆ ಸಂಭ್ರಮ...

ಮುಂದೆ ಓದಿ

error: Content is protected !!