ನವದೆಹಲಿ: ಯೋಗವು ಮನಸ್ಸು ಮತ್ತು ದೇಹಕ್ಕೆ ಅತ್ಯಂತ ಪ್ರಯೋಜನಕಾರಿ. ಒಂದು ನಿರ್ದಿಷ್ಟ ಧರ್ಮ ಅಥವಾ ಸಂಘಕ್ಕೆ ಸೇರಿಲ್ಲ, ಆದರೆ ಮಾನವೀಯತೆಗೆ ಸೇರಿದೆ ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹೇಳಿದರು. ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಮುನ್ನ ಸಾರ್ವಜನಿಕರಿಗೆ ವಿಶೇಷ ಸಂದೇಶದಲ್ಲಿ ರಾಷ್ಟ್ರಪತಿಯವರು ಈ ವಿಷಯ ತಿಳಿಸಿದರು. ‘ಸಮಗ್ರ ಆರೋಗ್ಯ ಮತ್ತು ಸಾಮರಸ್ಯ ಉತ್ತೇಜಿಸಲು ಈ ಪ್ರವರ್ತಕ ಪ್ರಯತ್ನವನ್ನು ನಡೆಸುತ್ತಿರುವ ವಿಶ್ವಸಂಸ್ಥೆಯ ಮಾಹಿತಿ ಕೇಂದ್ರ ಮತ್ತು ಇತರ ಸಂಸ್ಥೆಗಳ ಈ ಸಹಯೋಗದ ಪ್ರಯತ್ನವನ್ನು ನಾನು ಪ್ರಶಂಸಿಸುತ್ತೇನೆ’ ಎಂದರು. ಎರಡು […]
ಭುವನೇಶ್ವರ: ಪದ್ಮಶ್ರೀ ಪುರಸ್ಕೃತ ಪರಿಸರವಾದಿ, ಒಡಿಶಾದ ಮಾಜಿ ಮಾಹಿತಿ ಆಯುಕ್ತ ಪ್ರೊ. ರಾಧಾಮೋಹನ್ (78) ಅವರು ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ ಮೂವರು ಪುತ್ರಿಯರಿದ್ದಾರೆ. ನ್ಯುಮೋನಿಯಾದಿಂದ...
ನವದೆಹಲಿ: ಹಿರಿಯ ಇಸ್ಲಾಮಿಕ್ ವಿದ್ವಾಂಸ, ಪದ್ಮವಿಭೂಷಣ ಪುರಸ್ಕೃತ ಮೌಲಾನಾ ವಹಿದುದ್ದೀನ್ ಖಾನ್ (96) ಬುಧವಾರ ರಾತ್ರಿ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಕೋವಿಡ್ ದೃಢಪಟ್ಟಿತ್ತು. ಕಳೆದ ಜನವರಿಯಲ್ಲಿ...
ನವದೆಹಲಿ: ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಯಶಸ್ವಿ ಬೈಪಾಸ್ ಸರ್ಜರಿ ನಡೆಸ ಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ರಾಷ್ಟ್ರಪತಿ...
ನವದೆಹಲಿ: ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 50 ವರ್ಷಗಳು ಸಂದ ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬಾಂಗ್ಲಾದೇಶದ ರಾಷ್ಟ್ರಪತಿ ಅಬ್ದುಲ್ ಹಮೀದ್ ಮತ್ತು ಜನತೆಗೆ ಶುಭಾಶಯ ಕೋರಿದ್ದಾರೆ. ನಿಮ್ಮ...
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾನುವಾರ ಒರಿಸ್ಸಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು...
ಚೆನ್ನೈ: ನೂತನ ಶಿಕ್ಷಣ ನೀತಿಯು ಯುವಕರಲ್ಲಿ ಕ್ರಾಂತಿಕಾರಿ ಬದಲಾವಣೆಗೆ ನಾಂದಿ ಹಾಡಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಹೇಳಿದರು. ಚೆನ್ನೆನ ಅಣ್ಣಾ ವಿಶ್ವವಿದ್ಯಾನಲಯದ 41ನೇ ಘಟಿಕೋತ್ಸವ...
ಮಡಿಕೇರಿ: ಫೆ.6ರಂದು ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ಕೊಡಗಿಗೆ ಆಗಮಿಸುತ್ತಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್, ಅಂದೇ ಭಾಗಮಂಡಲ ಹಾಗೂ ತಲಕಾವೇರಿಗೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ....
ನವದೆಹಲಿ: ಸಿಖ್ ಧರ್ಮ ಗುರು ಗೋವಿಂದ್ ಸಿಂಗ್ ಅವರ ಜನ್ಮ ದಿನದ ಪ್ರಯುಕ್ತ ಆಚರಿಸುವ “ಪ್ರಕಾಶ್ ಪೂರಬ್” ಶುಭ ಸಂದರ್ಭದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು...
ನವದೆಹಲಿ: ಸ್ವಾಮಿ ವಿವೇಕಾನಂದರ 157ನೇ ಜಯಂತಿ ಪ್ರಯುಕ್ತ ದೇಶಾದ್ಯಂತ ಮಂಗಳವಾರ ಸ್ವಾಮಿ ವಿವೇಕಾನಂದರನ್ನು ಗಣ್ಯರು ಸ್ಮರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ನನ್ನ...