Wednesday, 27th September 2023

ರಾಮನವಮಿ ವೇಳೆ ಹಿಂಸಾಚಾರ: ಎನ್‌ಐಎ ತನಿಖೆಗೆ ಆದೇಶ

ನವದೆಹಲಿ: ಈ ವರ್ಷದ ರಾಮನವಮಿ ಸಂದರ್ಭದಲ್ಲಿ ಹೌರಾ, ಹೂಗ್ಲಿ ಮತ್ತು ದಲ್ಖೋಲಾದಲ್ಲಿ ನಡೆದ ಹಿಂಸಾಚಾರದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಗುರುವಾರ ಆದೇಶಿಸಿದೆ. ಎರಡು ವಾರಗಳಲ್ಲಿ ತನಿಖೆಗೆ ಸಂಬಂಧಿಸಿದ ಎಲ್ಲಾ ಅಗತ್ಯ ದಾಖಲೆಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸುವಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ವಿಭಾಗೀ ಯ ಪೀಠವು ಪಶ್ಚಿಮ ಬಂಗಾಳ ಪೊಲೀಸರಿಗೆ ಆದೇಶಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ನೇತೃತ್ವದ ಪೀಠವು ಪ್ರಕರಣದ ದಾಖಲೆಗಳನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸುವಂತೆ ರಾಜ್ಯ ಪೊಲೀಸರಿಗೆ […]

ಮುಂದೆ ಓದಿ

ರಾಮನವಮಿಯ ಸಂದರ್ಭ ಕಾಲ್ತುಳಿತ: ನಾಲ್ವರ ಸಾವು, ೧೭ ಜನರ ರಕ್ಷಣೆ

ಇಂದೋರ್: ರಾಮನವಮಿಯ ಸಂದರ್ಭ ಭಾರೀ ಕಾಲ್ತುಳಿತದ ನಡುವೆ ಇಂದೋರ್ ದೇವಸ್ಥಾನದ ಮೇಲ್ಛಾವಣಿ ಕುಸಿದು 30 ಕ್ಕೂ ಹೆಚ್ಚು ಜನರು ಮೆಟ್ಟಿಲು ಬಾವಿಗೆ ಬಿದ್ದಿದ್ದರು. ಈ ಘಟನೆಯಲ್ಲಿ ನಾಲ್ವರು...

ಮುಂದೆ ಓದಿ

ರಾಮನವಮಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ದೇಶದ ಜನರಿಗೆ ಶ್ರೀ ರಾಮನವಮಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಟ್ವೀಟ್ ಮಾಡಿ, ‘ಶ್ರೀರಾಮ ನವಮಿಯ ಈ ಪವಿತ್ರ ಸಂದರ್ಭದಲ್ಲಿ ದೇಶದ ಸಮಸ್ತ ಜನರಿಗೆ...

ಮುಂದೆ ಓದಿ

ನಾಳೆಯಿಂದ ಏ.14ರವರೆಗೆ ಮದ್ಯ ಮಾರಾಟಕ್ಕೆ ಬ್ರೇಕ್

ಬೆಂಗಳೂರು: ನಗರದ ವಿವಿಧ ದೇವಾಲಯಗಳಲ್ಲಿ ನಡೆಯುವ ವಾರ್ಷಿಕ ಜಾತ್ರೆ/ರಥೋತ್ಸವದ ಪ್ರಯುಕ್ತ, ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತರಾದ ಕಮಲ್...

ಮುಂದೆ ಓದಿ

error: Content is protected !!