Thursday, 25th April 2024

ವಿಕಲಚೇತನ ಮಗಳ ಅತ್ಯಾಚಾರ: ತಂದೆಗೆ 107 ವರ್ಷ ಜೈಲು ಶಿಕ್ಷೆ

ಕೇರಳ: ವಿಕಲಚೇತನ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿದ್ದು, 107 ವರ್ಷಗಳ ಕಠಿಣ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. ಕೇರಳದ ಪೊಕ್ಸೋ ನ್ಯಾಯಾಲಯ 107 ವರ್ಷಗಳ ಕಠಿಣ ಜೈಲುಶಿಕ್ಷೆ, ನಾಲ್ಕು ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ದಂಡದ ಮೊತ್ತ ಕಟ್ಟಲು ವಿಫಲವಾದರೆ ಐದು ವರ್ಷಗಳ ಹೆಚ್ಚುವರಿ ಜೈಲು ಶಿಕ್ಷೆ ನೀಡಲು ಸೂಚಿಸಲಾಗಿದೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯ ಗ್ರಾಮವೊಂದರಲ್ಲಿ ಬಾಲಕಿ ಹಾಗೂ ತಂದೆ ವಾಸವಿದ್ದರು. ಪತ್ನಿ ಮನೆ ಬಿಟ್ಟು ಹೋಗಿದ್ದಳು. ಪತ್ನಿ ಇಲ್ಲ ಎಂಬುದನ್ನೇ ನೆಪವಾಗಿಟ್ಟುಕೊಂಡು ಕ್ರೂರಿ ತಂದೆ […]

ಮುಂದೆ ಓದಿ

ಬಾಲಕಿ ಅತ್ಯಾಚಾರ: ಇಬ್ಬರು ಅಪ್ರಾಪ್ತರ ಬಂಧನ

ನವದೆಹಲಿ: ದೆಹಲಿಯ ಶಾಸ್ತ್ರಿ ಪಾರ್ಕ್ ನಲ್ಲಿ ಬಾಲಕಿಯ (8 ವರ್ಷ) ಮೇಲೆ ಅತ್ಯಾಚಾರ ನಡೆದಿ ರುವ ಘಟನೆ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಬಂಧಿಸಲಾಗಿದೆ. ಸಂತ್ರಸ್ತೆಯ...

ಮುಂದೆ ಓದಿ

ಬಾಲಕಿ ಅತ್ಯಾಚಾರ: ಒಂದೇ ದಿನದಲ್ಲಿ ತೀರ್ಪಿತ್ತ ಬಿಹೇವಿಯರಲ್ ಕೋರ್ಟ್‌

ಪಾಟ್ನಾ: ನಾಲ್ಕು ವರ್ಷದ ಬಾಲಕಿಯೊಂದಿಗೆ ಅತ್ಯಾಚಾರ ಪ್ರಕರಣದಲ್ಲಿ ಕೇವಲ ಒಂದೇ ದಿನದಲ್ಲಿ ತೀರ್ಪು ನೀಡುವ ಮೂಲಕ ಇತಿಹಾಸ ಸೃಷ್ಟಿಸಲಾಗಿದೆ. ಬಿಹಾರದ ನಳಂದಾ ಜಿಲ್ಲೆಯ ಬಿಹಾರಶರೀಫ್‌ನಲ್ಲಿರುವ ಬಿಹೇವಿಯರಲ್ ಕೋರ್ಟ್‌ನಲ್ಲಿ...

ಮುಂದೆ ಓದಿ

ಏಮ್ಸ್ ಹಿರಿಯ ವೈದ್ಯ ವಿರುದ್ದ ಅತ್ಯಾಚಾರ ಆರೋಪ: ಪ್ರಕರಣ ದಾಖಲು

ನವದೆಹಲಿ: ಏಮ್ಸ್ (AIIMS) ಹಿರಿಯ ವೈದ್ಯ ಏಮ್ಸ್ ಕ್ಯಾಂಪಸ್ ನಲ್ಲಿಯೇ ಅತ್ಯಾಚಾರ ಎಸಗಿ ದ್ದಾರೆ ಎಂದು ಆರೋಪಿಸಿ ಕಿರಿಯ ವೈದ್ಯೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ...

ಮುಂದೆ ಓದಿ

ಪತ್ರಕರ್ತ ತರುಣ್ ತೇಜ್‌ಪಾಲ್ ವಿಚಾರಣೆ ಅಕ್ಟೋಬರ್ 27ಕ್ಕೆ

ಪಣಜಿ: ಪತ್ರಕರ್ತ ತರುಣ್ ತೇಜ್‌ಪಾಲ್ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಳಿಸಿದ ಆದೇಶದ ವಿರುದ್ಧ ಗೋವಾ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯನ್ನು ಅಕ್ಟೋಬರ್ 27 ರಂದು ಕೈಗೆತ್ತಿಕೊಳ್ಳುವು ದಾಗಿ...

ಮುಂದೆ ಓದಿ

ಅಪ್ರಾಪ್ತ ಬಾಲಕಿ ಬಟ್ಟೆ ಬದಲಿಸುತ್ತಿದ್ದ ವಿಡಿಯೋ ಚಿತ್ರೀಕರಣ, ಬ್ಲಾಕ್ ಮೇಲ್

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಅಪ್ರಾಪ್ತ ಬಾಲಕಿ ಬಟ್ಟೆ ಬದಲಿಸುತ್ತಿದ್ದ ವಿಡಿಯೋ ಚಿತ್ರೀಕರಿಸಿ, ಬ್ಲಾಕ್ ಮೇಲ್ ಮಾಡಿ ಹೆದರಿಸಿ ಕಾಮುಕರು ನಿರಂತರ ಅತ್ಯಾಚಾರ ಮಾಡುತ್ತಿದ್ದ ಅಮಾನುಷ...

ಮುಂದೆ ಓದಿ

ಅತ್ಯಾಚಾರ ಪ್ರಕರಣ: ಸೆ.21ರವರೆಗೆ ಆರೋಪಿ ನ್ಯಾಯಾಂಗ ಬಂಧನಕ್ಕೆ

ಮುಂಬೈ : ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಶನಿವಾರ ಮೃತಪಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದೀಗ ಆರೋಪಿಯನ್ನು ಸೆ.21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯನ್ನು ಮೋಹನ್ ಚೌಹಾಣ್ ಎಂದು ಗುರುತಿಸಲಾಗಿದೆ. ಈತ 30 ವರ್ಷದ ಮಹಿಳೆಯನ್ನು...

ಮುಂದೆ ಓದಿ

ಅತ್ಯಾಚಾರ: ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು

ಮುಂಬೈ: ನಿರ್ಭಯಾ ರೀತಿಯಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದು ವರದಿಯಾಗಿದೆ. ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ಆಕೆಯ...

ಮುಂದೆ ಓದಿ

ಮುಂಬೈನಲ್ಲಿ ನಿರ್ಭಯಾ ಪ್ರಕರಣವೊಂದು ಬೆಚ್ಚಿ ಬೀಳಿಸುತ್ತೆ…!

ಮುಂಬೈ: ಮುಂಬೈನಲ್ಲಿ ನಿರ್ಭಯಾ ಪ್ರಕರಣದ ಮಾದರಿಯಲ್ಲಿ ಭಯಾನಕ ಘಟನೆ ಸಂಭವಿಸಿದೆ. ಕಾಮುಕ ಮಹಿಳೆಯ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿ, ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್​​ನ್ನು ತುರುಕಿ ವಿಕೃತಿ...

ಮುಂದೆ ಓದಿ

ಸಾಮೂಹಿಕ ಅತ್ಯಾಚಾರ ಪ್ರಕರಣ: 6 ಜನ ಆರೋಪಿಗಳ ಬಂಧನ- ಸಚಿವ ಬೊಮ್ಮಾಯಿ

ಬೆಂಗಳೂರು : ಯುವತಿಯೊಬ್ಬಳ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಕೆಲ ಆರೋಪಿಗಳ...

ಮುಂದೆ ಓದಿ

error: Content is protected !!