Friday, 21st June 2024

ಕ್ರೇಜಿಸ್ಟಾರ್‌ ವಿ.ರವಿಚಂದ್ರನ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯ ನಡೆಸುತ್ತಿರುವ ಪ್ರಥಮ ಘಟಿಕೋತ್ಸವದಲ್ಲಿ‌ ಸ್ಯಾಂಡಲ್‌ವುಡ್‌ ನಟ, ಕ್ರೇಜಿ ಸ್ಟಾರ್‌ ವಿ.ರವಿಚಂದ್ರನ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಸಮಾಜ ಕ್ಷೇತ್ರದ ಅನುಪಮ ಸೇವೆಗಾಗಿ ರಂ.ಆರ್. ಜೈಶಂಕರ್, ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಡಾ. ಸತ್ಯನಾರಾಯಣ ಅವರಿಗೆ ಬೆಂಗಳೂರು ನಗರ ವಿವಿ ಡಾಕ್ಟರೇಟ್ ಪ್ರದಾನ ಮಾಡಲಿದೆ.   77 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುತ್ತದೆ. ಒಟ್ಟಾರೆ, 41,768 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗು ತ್ತಿದ್ದು, ಇದರಲ್ಲಿ 29,240 ಪದವಿ ಮತ್ತು 12,528 ಸ್ನಾತಕೋತ್ತರ ಪದವಿ […]

ಮುಂದೆ ಓದಿ

ಕ್ರೇಜಿಸ್ಟಾರ್​ ರವಿಚಂದ್ರನ್ ತಾಯಿ ನಿಧನ

ಬೆಂಗಳೂರು: ಕ್ರೇಜಿಸ್ಟಾರ್​ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ(83 ವರ್ಷ) ಸೋಮವಾರ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ​...

ಮುಂದೆ ಓದಿ

ದೃಶ್ಯ-೨ ರಲ್ಲಿ ಭಾವನೆಗಳ ಸಮ್ಮಿಲನ

೨೦೧೪ರಲ್ಲಿ ತೆರೆಗೆ ಬಂದ ದೃಶ್ಯ ಚಿತ್ರ ಕನ್ನಡ ಚಿತ್ರರಂಗಕ್ಕೆ ಹೊಸತನ ತಂದಿತು. ಇದು ಮಲಯಾಳಂನ ದೃಶ್ಯಂ ಚಿತ್ರದ ರಿಮೇಕ್ ಆಗಿದ್ದರೂ, ಕನ್ನಡ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿದರು. ಈ...

ಮುಂದೆ ಓದಿ

ಕಾಡಿದ ಕರೋನಾ ಚಿತ್ರೀಕರಣ ಬಂದ್‌: ಕೃಷಿಯತ್ತ ಸ್ಯಾಂಡಲ್‌ವುಡ್‌ ಸ್ಟಾರ‍್ಸ್

ಕಾಡಿದ ಕರೋನಾ ಮಹಾ ಮಾರಿಯಿಂದ ರಾಜ್ಯದಲ್ಲಿ ಲಾಕ್‌ಡೌನ್ ಘೋಷಣೆಯಾಗಿದೆ. ಪರಿಣಾಮ ಚಿತ್ರರಂಗದ ಎಲ್ಲಾ ಚಟುವಟಿಕೆಗಳು ಬಂದ್ ಆಗಿವೆ. ಹೀಗಾಗಿ ಹಲವು ನಟನಟಿಯರು ಕರೋನಾದಿಂದ ಕಂಗೆಟ್ಟ ಬಡವರ ನೆರವಿಗೆ...

ಮುಂದೆ ಓದಿ

ಸ್ಯಾಂಡಲ್ ವುಡ್ ನಿರ್ಮಾಪಕ ಚಂದ್ರಶೇಖರ್ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್’ನಲ್ಲಿ ಅಣ್ಣಯ್ಯ, ಬಿಂದಾಸ್, ರನ್ನ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದ ಚಂದ್ರಶೇಖರ್ ಗುರುವಾರ ನಿಧನರಾಗಿದ್ದಾರೆ. 23 ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಆಗಿದ್ದ ಚಂದ್ರಶೇಖರ್ ಅವರು ಆಸ್ಪತ್ರೆಗೆ...

ಮುಂದೆ ಓದಿ

error: Content is protected !!