Monday, 20th May 2024

RCB ಹೀನಾಯ ಸೋಲಿಗೆ ಏನಂದ್ರು ಕ್ರಿಕೆಟ್ ಪ್ರೇಮಿಗಳು?

ಐಪಿಎಲ್ 14ನೇ ಆವೃತ್ತಿಯಲ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 9 ವಿಕೆಟ್‌ಗಳ ಭಾರೀ ಅಂತರದ ಸೋಲು ಅನುಭವಿಸಿದೆ. ಬೆಂಗಳೂರು : ಕೆಕೆಆರ್ ವಿರುದ್ಧ ಸೋಮವಾರ ನಡೆದ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಸೋಲು ಅನುಭವಿಸಿದೆ. ಈ ಆವೃತ್ತಿಯ ಮೊದಲ ಸೋಲಿನ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಸಾಮಾಜಿಕ ಜಾಲತಾಣದಲ್ಲಿ ಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಮೊದಲ ಪಂದ್ಯ ದೇವರಿಗೆ, ಸೋತರೂ ಪಾಯಿಂಟ್ ಪಟ್ಟಿಯಲ್ಲಿ ಹತ್ತು ಅಂಕ ಗಳಿಸಿದೆ ಎನ್ನುವ ಮಾತುಗಳು ಆರ್‌ಸಿಬಿ ಅಭಿಮಾನಿಗಳಿಂದ ಕೇಳಿದರೆ, ಬೆಂಗಳೂರು ತಂಡದ ಹೀನಾಯ ಪ್ರದರ್ಶನ, ವಿರಾಟ್ […]

ಮುಂದೆ ಓದಿ

ವೈಫಲ್ಯಕ್ಕೆ ಬೆಲೆ ತೆತ್ತ ಆರ್‌ಸಿಬಿ: ಕೋಲ್ಕತಾ ಮೇಲುಗೈ

ಅಬುಧಾಬಿ: ಬ್ಯಾಟ್ಸ್‌ಮನ್‌ಗಳ ವೈಫಲ್ಯಕ್ಕೆ ಬೆಲೆ ತೆತ್ತ ಆರ್‌ಸಿಬಿ ತಂಡ ಐಪಿಎಲ್-14ರ ಎರಡನೇ ಭಾಗದಲ್ಲಿ ಸೋಲಿನ ಆರಂಭ ಕಂಡಿದೆ. ಸೋಮವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸಾರಥ್ಯದ ಬಳಗ...

ಮುಂದೆ ಓದಿ

ಮ್ಯಾಕ್ಸ್‌’ವೆಲ್‌, ಎಬಿಡಿ ರನ್‌ ಪ್ರವಾಹದಲ್ಲಿ ಮುಳುಗಿದ ನೈಟ್‌ ರೈಡರ್ಸ್‌

ಚೆನ್ನೈ: ರಾಯಲ್‌ ಚಾಲೆಂಜರ್ ಬೆಂಗಳೂರು ಹ್ಯಾಟ್ರಿಕ್‌ ಸಂಭ್ರಮವನ್ನಾಚರಿಸಿದೆ. ಭಾನುವಾರದ ರನ್‌ ಪ್ರವಾಹದಲ್ಲಿ ಕೋಲ್ಕತಾ ನೈಟ್‌ರೈಡರ್ ತಂಡವನ್ನು 38 ರನ್ನುಗಳ ಕೊರತೆಯಿಂದ ಕೊಚ್ಚಿ ಹೋಗುವಂತೆ ಮಾಡಿತು. ಸಾಮಾನ್ಯವಾಗಿ ಬೌಲರ್‌ಗಳಿಗೆ ನೆರವಾಗುತ್ತಿದ್ದ...

ಮುಂದೆ ಓದಿ

ಅಬ್ಬರಿಸಿದ ಮ್ಯಾಕ್ಸ್, ಎಬಿಡಿ: ಕೋಲ್ಕತ್ತಾದ ನಾಲ್ಕು ವಿಕೆಟ್ ಪತನ

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೆಂಗಳೂರು ತಂಡದ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ...

ಮುಂದೆ ಓದಿ

ಆರಂಭಿಕ ಆಘಾತದಿಂದ ಚೇತರಿಸಿಕೊಂಡ ಆರ್‌ಸಿಬಿ

ಚೆನ್ನೈ: ಐಪಿಎಲ್ ನ 10ನೇ ಪಂದ್ಯ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ಮುಖಾಮುಖಿಯಾಗಿವೆ. ಆರ್ ಸಿ ಬಿ...

ಮುಂದೆ ಓದಿ

ಸಿರಾಜ್‌ ಮಾರಕ ಬೌಲಿಂಗಿಗೆ ಕೋಲ್ಕತಾ ಗಪ್‌’ಚುಪ್‌

ಅಬುಧಾಬಿ: ಲೀಗ್’ನಲ್ಲಿ ಮೊದಲ ಬಾರಿ ಘಾತಕ ಬೌಲಿಂಗ್ ಸಂಘಟಿಸಿದ ರಾಯಲ್ ಚಾಲೆಂಜರ‍್ಸ್ ಬೆಂಗಳೂರು ಎದುರಾಳಿ ಕೋಲ್ಕತಾದ ಬ್ಯಾಟಿಂಗ್ ದೌರ್ಬಲ್ಯವನ್ನು ಬುಡಮೇಲು ಮಾಡಿತು. ಆಲ್ರೌಂಡರ್‌ಗಳ ಪಡೆಯನ್ನೇ ಹೊಂದಿರುವ ಕೋಲ್ಕತಾ...

ಮುಂದೆ ಓದಿ

ಡಿವಿಲಿಯರ್ಸ್ ಆಟಕ್ಕೆ ನೈಟ್ ರೈಡರ್ಸ್ ಕಂಗಾಲು

ಶಾರ್ಜಾ: ಹ್ಯಾಟ್ರಿಕ್ ಜಯದ ಕನಸು ಹೊತ್ತಿದ್ದ ಕೋಲ್ಕತ್ತ ನೈಟ್ ರೈಡರ್ಸ್ ತಂಡ ಸೋಮವಾರ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಕ್ಕೆ ದಂಗಾಯಿತು. ಅಬ್ಬರದ ಬ್ಯಾಟಿಂಗ್ ನಂತರ ಮೊನಚಾದ...

ಮುಂದೆ ಓದಿ

error: Content is protected !!