Wednesday, 29th March 2023

ಆರ್‌ಸಿಬಿಗೆ ಇಂದು ’ಮಾಡು ಇಲ್ಲವೇ ಮಡಿ’ ಪಂದ್ಯ

ಮುಂಬೈ: ರಾಯಲ್‌ ಚಾಲೆಂಜರ್ ಬೆಂಗಳೂರು ಗುರುವಾರ ಗುಜರಾತ್‌ ಟೈಟಾನ್ಸ್‌ ವಿರುದ್ಧ ಅಂತಿಮ ಲೀಗ್‌ ಪಂದ್ಯ ಆಡಲಿದೆ. ಇದನ್ನು ಭಾರೀ ಅಂತರದಿಂದ ಗೆದ್ದು, ಉಳಿದ ಒಂದೆರಡು ತಂಡಗಳು ಸೋತರಷ್ಟೇ ಆರ್‌ಸಿಬಿಗೆ ಪ್ಲೇ ಆಫ್ ಅವಕಾಶ ಎದುರಾಗಲಿದೆ. ಆರ್‌ಸಿಬಿ 13 ಪಂದ್ಯಗಳಲ್ಲಿ ಏಳನ್ನು ಗೆದ್ದು 5ನೇ ಸ್ಥಾನದಲ್ಲಿದೆ. ಒಂದು ಮೆಟ್ಟಿಲು ಮೇಲೇರಿದರೆ ಪ್ಲೇ ಆಫ್ ಅವಕಾಶ ತೆರೆಯಲಿದೆ. ಆದರೆ ತಂಡಕ್ಕೆ ದೊಡ್ಡ ಹಿನ್ನಡೆಯಾಗಿರುವುದು ರನ್‌ರೇಟ್‌. ಆರ್‌ಸಿಬಿಗೆ ಕಂಟಕವಾಗಿ ಕಾಡಿದ್ದು ಪಂಜಾಬ್‌ ಕಿಂಗ್ಸ್‌ ಎದುರು ಹಿಂದಿನ ಪಂದ್ಯದಲ್ಲಿ ಅನುಭವಿಸಿದ 54 ರನ್‌ ಅಂತರದ […]

ಮುಂದೆ ಓದಿ

ಗುಜರಾತ್‌ನ್ನು ಗೆಲ್ಲಿಸಿದ ಮಿಲ್ಲರ್, ತೆವಾಟಿಯಾ

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಶನಿವಾರದ ಪಂದ್ಯದಲ್ಲಿ ಆರು ವಿಕೆಟ್‌ಗಳ ಅಂತರದಿಂದ ಜಯ ದಾಖಲಿಸಿರುವ ಗುಜರಾತ್ ಟೈಟಾನ್ಸ್ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ. ವಿರಾಟ್ ಕೊಹ್ಲಿ...

ಮುಂದೆ ಓದಿ

error: Content is protected !!