Sunday, 27th November 2022

8ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್

ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಆರ್ ಜೆಡಿ ಮೈತ್ರಿಯೊಂದಿಗೆ ದಾಖಲೆಯ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಿತೀಶ್ ಮಹಾಘಟಬಂಧನ್‌ ಸರ್ಕಾರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿ ಸಿದ್ದು, ನಿತೀಶ್​​ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ 9 ಪಕ್ಷಗಳ ಮಹಾಘಟಬಂಧನ್ ನಾಯಕರಾಗಿ ಆಯ್ಕೆಯಾಗಿದ್ದಾರೆ. RJD, ಕಾಂಗ್ರೆಸ್, JD(U), ಮತ್ತು CPI, CPIML ಮತ್ತು ಇತರರು ಸೇರಿದಂತೆ […]

ಮುಂದೆ ಓದಿ

ಲಾಲೂಗೆ 6 ಸಾವಿರ ರೂ.ದಂಡ

ರಾಂಚಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ(13 ವರ್ಷಗಳ ಹಿಂದಿನ) ದಲ್ಲಿ ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್’ರಿಗೆ ಜಾರ್ಖಂಡ್‌ ಪಲಾ ಮು ವಿಶೇಷ...

ಮುಂದೆ ಓದಿ

ಭ್ರಷ್ಟಾಚಾರ ಪ್ರಕರಣ: ಲಾಲುನ 17 ಸ್ಥಳಗಳಲ್ಲಿ ಸಿಬಿಐ ದಾಳಿ

ಪಾಟ್ನಾ: ಆರ್‌ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಮೇಲೆ ಹೊಸ ಭ್ರಷ್ಟಾಚಾರ ಪ್ರಕರಣ ದಾಖ ಲಾಗಿದೆ. ಲಾಲು ಯಾದವ್‌ಗೆ ಸಂಬಂಧಿಸಿದ 17 ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ...

ಮುಂದೆ ಓದಿ

ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಲಾಲು ಹಾಜರು

ಪಟ್ನಾ : ಮೇವು ಹಗರಣಕ್ಕೆ ಸಂಬಂಧಿಸಿ, ರಾಷ್ಟ್ರೀಯ ಜನತಾದಳದ ಅಧ್ಯಕ್ಷ ಲಾಲು ಪ್ರಸಾದ್‌ ಯಾದವ್ ಅವರು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ಹಾಜರಾ ದರು. ಕಳೆದ ವಾರ ಆದೇಶ...

ಮುಂದೆ ಓದಿ

ಡಿಎಲ್‌ಎಫ್ ಲಂಚ ಪ್ರಕರಣ: ಲಾಲುಗೆ ಸಿಬಿಐ ಕ್ಲೀನ್ ಚಿಟ್

ನವದೆಹಲಿ: ರಾಷ್ಟ್ರೀಯ ಜನತಾದಳ (ಆರ್ ಜೆಡಿ) ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರಿಗೆ ಸಿಬಿಐ ಡಿಎಲ್‌ಎಫ್ ಲಂಚ ಪ್ರಕರಣಕ್ಕೆ ಸಂಬಂಧಿಸಿ...

ಮುಂದೆ ಓದಿ

ಲಾಲೂ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ರಾಂಚಿ: ಡುಮ್ಕಾ ಖಜಾನೆ ಪ್ರಕರಣದಲ್ಲಿ ಜಾಮೀನು ಕೋರಿ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಯಾದವ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜಾರ್ಖಂಡ್‌ ಹೈಕೋರ್ಟ್‌ ಫೆಬ್ರುವರಿ 5ಕ್ಕೆ ಮುಂದೂಡಿದೆ. ‘ಲಾಲು...

ಮುಂದೆ ಓದಿ

ಲಾಲು ಜಾಮೀನು ಅರ್ಜಿ ವಿಚಾರಣೆ ಡಿ.11ಕ್ಕೆ ಮುಂದೂಡಿಕೆ

ರಾಂಚಿ: ಬಹುಕೋಟಿ ಮೇವು ಹಗರಣ ಪ್ರಕರಣದ ದೋಷಿ ಆರ್‌ಜೆಡಿ ನಾಯಕ ಲಾಲು ಪ್ರಸಾದ್‌ ಯಾದವ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಜಾರ್ಖಂಡ್‌ ಹೈಕೋರ್ಟ್‌ ಡಿ.11ಕ್ಕೆ ಮುಂದೂಡಿದೆ. 1992-93ರಲ್ಲಿ...

ಮುಂದೆ ಓದಿ

ಕಾರಾಗೃಹದಲ್ಲಿದ್ದರೂ ನಾಯಕತ್ವಕ್ಕೆ ಚ್ಯುತಿಯಿಲ್ಲ !

ಶಶಾಂಕಣ ಶಶಿಧರ ಹಾಲಾಡಿ ಬಿಹಾರದ ಲಾಲೂ ಪ್ರಸಾದ್ ಯಾದವ್ ಅವರು ಮತ್ತೊಮ್ಮೆ ಅಧಿಕಾರದ ಸೂತ್ರ ಹಿಡಿಯುವ ಸಾಧ್ಯತೆ ಇದೆಯೆ? ನ್ಯಾಯಾಲಯ ವಿಧಿಸಿದ ಶಿಕ್ಷೆ ಮತ್ತು ಸ್ಪರ್ಧಿಸಲು ಇರುವ...

ಮುಂದೆ ಓದಿ