Saturday, 2nd December 2023

ಆರ್‌ಸಿಬಿ ಮುಖ್ಯ ಕೋಚ್ ಆಗಿ ಆಂಡಿ ಫ್ಲವರ್ ನೇಮಕ

ಬೆಂಗಳೂರು: ಮುಂದಿನ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗೆ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪುರುಷರ ತಂಡದ ಮುಖ್ಯ ಕೋಚ್ ಆಗಿ ಆಂಡಿ ಫ್ಲವರ್ ನೇಮಕಗೊಂಡಿದ್ದಾರೆ. 2023ರ ಐಪಿಎಲ್ ವರೆಗೆ ಫ್ರಾಂಚೈಸಿಯ ಮುಖ್ಯ ಕೋಚ್ ಆಗಿದ್ದ ಸಂಜಯ್ ಬಂಗಾರ್ ಅವರಿಂದ ಫ್ಲವರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಫ್ಲವರ್ ಇತ್ತೀಚೆಗೆ ಲಕ್ನೋ ಸೂಪರ್ ಜೈಂಟ್ಸ್‌ನ ಮುಖ್ಯ ತರಬೇತುದಾರರಾಗಿ ಕೆಲಸ ಮಾಡಿದ್ದರು. ಐಪಿಎಲ್ 2022 ಮತ್ತು 2023 ರಲ್ಲಿ ಲಕ್ನೋ ತಂಡ ಪ್ಲೇಆಫ್‌ ಪ್ರವೇಶಿಸುವಲ್ಲಿ ಯಶಸ್ಸು ಸಾಧಿಸಿತ್ತು. ಇತ್ತಿಚೆಗೆ ಲಕ್ನೋ ತಂಡ […]

ಮುಂದೆ ಓದಿ

ಐಪಿಎಲ್’ಗೆ ಕ್ಷಣಗಣನೆ: ಫ್ರಾಂಚೈಸಿ ಆಟಗಾರರು ಗಾಯಕ್ಕೆ ತುತ್ತು

ಬೆಂಗಳೂರು: 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 16ನೇ ಸೀಸನ್ ಆರಂಭಕ್ಕೆ ದಿನಗಣನೆ ಆರಂಬವಾಗುತ್ತಿದ್ದಂತೆಯೇ, ಮುಂಬೈ ಇಂಡಿಯನ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು...

ಮುಂದೆ ಓದಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಟ್ವಿಟರ್ ಖಾತೆ ಹ್ಯಾಕ್

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಅಧಿಕೃತ ಟ್ವಿಟರ್ ಖಾತೆಯನ್ನು ಶನಿವಾರ ಹ್ಯಾಕ್ ಮಾಡಲಾಗಿದೆ. ಹ್ಯಾಕರ್ ಡಿಸ್ಪ್ಲೇ ಚಿತ್ರವನ್ನು ಬದಲಾಯಿಸುವುದರ...

ಮುಂದೆ ಓದಿ

ಭರವಸೆಯ ಆಟಗಾರರನ್ನು ಉಳಿಸಿಕೊಂಡ ಆರ್‌ಸಿಬಿ

ಬೆಂಗಳೂರು : ಮಾರ್ಚ್‌ನಲ್ಲಿ ನಡೆಯಲಿರುವ ಐಪಿಎಲ್ ೧೬ ನೇ ಆವೃತ್ತಿಯ ಮಿನಿ ಹರಾಜು ಡಿಸೆಂಬರ್ ೨೩ರಂದು ಜರುಗ ಲಿದ್ದೂ, ತಂಡಗಳಿಗೆ ಉಳಿಸಿಕೊಳ್ಳುವ ಹಾಗೂ ಬಿಡುಗಡೆ ಮಾಡುವ ಆಟಗಾರರ...

ಮುಂದೆ ಓದಿ

ಆರ್‌ಸಿಬಿಗೆ ಈ ಸಲವೂ ಐಪಿಎಲ್‌ ಕಪ್ ಮಿಸ್!

ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022 ಎರಡನೇ ಕ್ವಾಲಿ ಫೈಯರ್ ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ ಅಬ್ಬರದ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ...

ಮುಂದೆ ಓದಿ

ಆರ್‌ಸಿಬಿಗೆ ಇಂದು ’ಮಾಡು ಇಲ್ಲವೇ ಮಡಿ’ ಪಂದ್ಯ

ಮುಂಬೈ: ರಾಯಲ್‌ ಚಾಲೆಂಜರ್ ಬೆಂಗಳೂರು ಗುರುವಾರ ಗುಜರಾತ್‌ ಟೈಟಾನ್ಸ್‌ ವಿರುದ್ಧ ಅಂತಿಮ ಲೀಗ್‌ ಪಂದ್ಯ ಆಡಲಿದೆ. ಇದನ್ನು ಭಾರೀ ಅಂತರದಿಂದ ಗೆದ್ದು, ಉಳಿದ ಒಂದೆರಡು ತಂಡಗಳು ಸೋತರಷ್ಟೇ ಆರ್‌ಸಿಬಿಗೆ...

ಮುಂದೆ ಓದಿ

ಗುಜರಾತ್‌ನ್ನು ಗೆಲ್ಲಿಸಿದ ಮಿಲ್ಲರ್, ತೆವಾಟಿಯಾ

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಶನಿವಾರದ ಪಂದ್ಯದಲ್ಲಿ ಆರು ವಿಕೆಟ್‌ಗಳ ಅಂತರದಿಂದ ಜಯ ದಾಖಲಿಸಿರುವ ಗುಜರಾತ್ ಟೈಟಾನ್ಸ್ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ. ವಿರಾಟ್ ಕೊಹ್ಲಿ...

ಮುಂದೆ ಓದಿ

ಮ್ಯಾಕ್ಸ್‌ವೆಲ್‌ ಆಗಮನ: ಆರ್‌ಸಿಬಿ ಇನ್ನಷ್ಟು ಬಲಿಷ್ಠ

ಮುಂಬೈ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಐಪಿಎಲ್‌ನ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯದ ಆಲ್‌ರೌಂಡರ್‌ ಗ್ಲೆನ್‌ ಮ್ಯಾಕ್ಸ್‌ವೆಲ್‌  ಅವರ ಸೇವೆ ಲಭ್ಯವಾಗಲಿದೆ ಎಂದು ತಂಡದ ಮುಖ್ಯ ಕೋಚ್‌ ಮೈಕ್‌ ಹೆಸ್ಸನ್‌...

ಮುಂದೆ ಓದಿ

ರಾಯಲ್ ಚಾಲೆಂಜರ್ಸ್’ಗೆ ಫಾಫ್ ಡು ಪ್ಲೆಸಿಸ್ ನಾಯಕ

ಬೆಂಗಳೂರು : ಮಾರ್ಚ್ 26ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿ ಯರ್ ಲೀಗ್ ನ ಮುಂಬರುವ ಋತುವಿನಲ್ಲಿ ಫಾಫ್ ಡು ಪ್ಲೆಸಿಸ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ...

ಮುಂದೆ ಓದಿ

ಮ್ಯಾಕ್ಸ್ ವೆಲ್ ವಿವಾಹ ನಿಶ್ಚಯ: ಐಪಿಎಲ್ ಕೆಲವು ಪಂದ್ಯಗಳಿಗೆ ಅಲಭ್ಯ

ಸಿಡ್ನಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್ ವೆಲ್ ಅವರು ಐಪಿಎಲ್ ಕೂಟದ ಮೊದಲ ಕೆಲವು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಆಸ್ಟ್ರೇಲಿಯಾದ ಆಲ್ ರೌಂಡರ್...

ಮುಂದೆ ಓದಿ

error: Content is protected !!