Thursday, 28th March 2024

ದೇವದತ್ ಪಡಿಕ್ಕಲ್ ಗೆ ಕರೋನಾ ಪಾಸಿಟಿವ್

ಚೆನ್ನೈ: ರಾಯಲ್ ಚ್ಯಾಲೆಂಜರ‍್ಸ್ ಬೆಂಗಳೂರು ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ಗೆ ಕೋವಿಡ್-19 ಪಾಸಿಟಿವ್ ದೃಢ ಪಟ್ಟಿದ್ದು, ಆಟಗಾರನನ್ನು ಉಳಿದ ಆಟಗಾರರಿಂದ ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಪಡಿಕ್ಕಲ್ ಕಳೆದ ಆವೃತ್ತಿಯಲ್ಲಿ ಆರ್ ಸಿಬಿಯ ಸ್ಟಾರ್ ಆಟಗಾರನಾಗಿ ಹೊರಹೊಮ್ಮಿದ್ದರು. ಟಾಪ್ ಆರ್ಡರ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಆರ್ ಸಿಬಿ ಪ್ಲೇ ಆಫ್ ತಲುಪುವಂತೆ ಮಾಡುವಲ್ಲಿ ಪಡಿಕ್ಕಲ್ ಅವರ ಪಾತ್ರ ದೊಡ್ಡದಿದೆ. ಅವರ ಅಲಭ್ಯ ಆರ್ ಸಿಬಿಗೆ ಹೊಡೆತ ಬೀಳುವ ಸಾಧ್ಯತೆಯಿದೆ. ಪಡಿಕ್ಕಲ್ ಕ್ವಾರಂಟೈನ್ ನಲ್ಲಿರುವುದರಿಂದ ಏ.9 ರಂದು […]

ಮುಂದೆ ಓದಿ

ಐಪಿಎಲ್‌ 2021 ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯಗಳ ವೇಳಾಪಟ್ಟಿ

ಮುಂಬೈ: ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಗಾಗಿನ ಬಹುನಿರೀಕ್ಷಿತ ವೇಳಾಪಟ್ಟಿ ಯನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ಪಂದ್ಯಗಳನ್ನು ಚಿನ್ನಸ್ವಾಮಿ ಮೈದಾನದಲ್ಲಿ ನೋಡುವ ಆರ್‌ಸಿಬಿ ಅಭಿಮಾನಿಗಳ...

ಮುಂದೆ ಓದಿ

ಐಪಿಎಲ್‌: ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಆರ್ ಸಿ ಬಿ ಆಟಗಾರರ ಶೂ ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ತನ್ನ ಆಟಗಾರರಿಗೆ ನೀಡಿರುವ ಶೂ ಮೇಲಿನ ಬಣ್ಣ, ಈಗ ಕನ್ನಡಿಗರನ್ನು ಕೆಣಕುವಂತೆ ಮಾಡಿದೆ. ಆರ್ ಸಿ ಬಿ ಆಟಗಾರರಿಗೆ...

ಮುಂದೆ ಓದಿ

ಆರ್‌ಸಿಬಿ ತೆಕ್ಕೆಗೆ ಗ್ಲೆನ್ ಮ್ಯಾಕ್ಸ್’ವೆಲ್: ಖರೀದಿ ಮೊತ್ತ 14.25 ಕೋಟಿ

ಚೆನ್ನೈ: ಚೆನ್ನೈನಲ್ಲಿ ನಡೆಯುತ್ತಿರುವ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ  8 ಫ್ರ್ಯಾಂಚೈಸಿಗಳು 61 ಆಟಗಾರರನ್ನು ಖರೀದಿ ಮಾಡಲಿವೆ. ಕರುಣ್ ನಾಯರ್ ಮೂಲಕ ಹರಾಜು ಆರಂಭವಾಗಿದೆ. ಮೂಲ ಬೆಲೆ...

ಮುಂದೆ ಓದಿ

ಆರ್‌ಸಿಬಿಗೆ ಬ್ಯಾಟಿಂಗ್ ಸಲಹೆಗಾರರಾಗಿ ಸಂಜಯ್ ಬಂಗಾರ್ ನೇಮಕ

ಬೆಂಗಳೂರು: ಮುಂಬರುವ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಬ್ಯಾಟಿಂಗ್ ಸಲಹೆಗಾರರಾಗಿ ಭಾರತ ತಂಡದ ಮಾಜಿ ಆಟಗಾರ ಸಂಜಯ್ ಬಂಗಾರ್ ನೇಮಕಗೊಂಡಿದ್ದಾರೆ....

ಮುಂದೆ ಓದಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಜನ್ಮ ತಾಳಿದ್ದು ಇಂದು

ಬೆಂಗಳೂರು: ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಗೆ ಸಿದ್ಧತೆ ನಡೆಸುತ್ತಿದೆ. ಐಪಿಎಲ್ ಹರಾಜಿನ ಈ ಸಿದ್ಧತೆಗಳ ಮಧ್ಯೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ವಿಶೇಷ ದಿನವನ್ನು...

ಮುಂದೆ ಓದಿ

ಕ್ರಿಕೆಟ್‌ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ ಪಾರ್ಥಿವ್ ಪಟೇಲ್

ನವದೆಹಲಿ: ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಪಾರ್ಥಿವ್ ಪಟೇಲ್ ಎಲ್ಲ ರೀತಿಯ ಆಟದಿಂದ ನಿವೃತ್ತಿ ಘೋಷಿಸುವ ಮೂಲಕ 18 ವರ್ಷಗಳ ಸುದೀರ್ಘ ಅವಧಿಯ ವೃತ್ತಿ ಜೀವನ ಅಂತ್ಯ...

ಮುಂದೆ ಓದಿ

ಆತ್ಮವಿಶ್ವಾಸದಲ್ಲಿರುವ ಆರ್‌ಸಿಬಿಗೆ ಇಂದು ಕೆಕೆಆರ್‌ ಸವಾಲು

ಶಾರ್ಜಾ: ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಕೊಹ್ಲಿ ಸಾರಥ್ಯದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಮತ್ತು ಪಂಜಾಬ್‌ ವಿರುದ್ಧದ ಪಂದ್ಯವನ್ನು ಅದೃಷ್ಟದ...

ಮುಂದೆ ಓದಿ

error: Content is protected !!