Tuesday, 26th October 2021

ಪ್ರಮಾಣ ವಚನ ಸ್ವೀಕರಿಸಿದ ಉತ್ತರಾಖಂಡ ನೂತನ ರಾಜ್ಯಪಾಲ

ಡೆಹ್ರಾಡೂನ್‌: ನಿವೃತ್ತ ಲೆಫ್ಟಿನೆಂಟ್ ಜನರಲ್‌ ಗುರುಮಿತ್‌ ಸಿಂಗ್‌ ಅವರು ಉತ್ತರಾಖಂಡ ರಾಜ್ಯಪಾಲರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಉತ್ತರಾಖಂಡ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆರ್‌.ಎಸ್.ಚೌಹಾಣ್ ಪ್ರಮಾಣ ವಚನ ಬೋಧಿಸಿದರು. ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಗುರುಮಿತ್ ಸಿಂಗ್ ಅವರು ಸೇನೆಯಲ್ಲಿ ಹಲವು ಪುರಸ್ಕಾರಗಳಿಗೆ ಭಾಜನರಾಗಿ ದ್ದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಸಚಿವ ಸಂಪುಟ ಸಹೋದ್ಯೋಗಿಗಳು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್ ಎಸ್ ಸಂಧು […]

ಮುಂದೆ ಓದಿ