Friday, 7th October 2022

ಪರಿಸರವಾದಿ ಸಾಲುಮರದ ತಿಮ್ಮಕ್ಕ ಪರಿಸರ ರಾಯಭಾರಿ

ಬೆಂಗಳೂರು: ರಾಜ್ಯ ಸರ್ಕಾರವು ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಮಾಡಿ ಅವರಿಗೆ ರಾಜ್ಯ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ. ಸಾಲುಮರದ ತಿಮ್ಮಕ್ಕ(111) ಅವರನ್ನು ಇತ್ತೀಚೆಗೆ ರಾಜ್ಯ ಸರ್ಕಾರ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೌರವಿಸಿದ್ದರು. ಸರ್ಕಾರದ ಪರಿಸರ ರಾಯಭಾರಿಯಾಗಿ ಮಾಡಿ ಸಂಪುಟ ದರ್ಜೆ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಮುಂದೆ ಓದಿ

ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಬಿಡಿಎ ನಿವೇಶನ

ಬೆಂಗಳೂರು: ರಾಜ್ಯ ಸರಕಾರದ ವತಿಯಿಂದ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಉಚಿತವಾಗಿ ಬಿಡಿಎ ನಿವೇಶನ ಹಸ್ತಾಂತರಿಸಲಾಯಿತು. ಬೆಂಗಳೂರಿನಲ್ಲಿ ಬುಧವಾರ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್...

ಮುಂದೆ ಓದಿ