Thursday, 30th November 2023

ಹಾಸ್ಯ ನಟ ಟೆನ್ನಿಸ್ ಕೃಷ್ಣ ನಾಳೆ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆ

ಬೆಂಗಳೂರು: ಟೆನ್ನಿಸ್ ಕೃಷ್ಣ ಅವರು ಇದೀಗ ರಾಜಕೀಯಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಹೊಸ ಪಕ್ಷಕ್ಕೆ ಸೇರ್ಪಡೆಯಾಗ ಲಿದ್ದಾರೆ. ಕನ್ನಡ ಚಿತ್ರರಂಗದ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರ ಹಾಸ್ಯವು ಸಿನಿಮಾ ಗಳಲ್ಲಿ ಬಹಳ ಪ್ರಮುಖ ಪಾತ್ರವಹಿಸುತ್ತಿದ್ದವು. ಇದೀಗ ಅವರು ಕೊಂಚ ಸಿನಿಮಾದಿಂದ ದೂರ ಉಳಿದಿದ್ದು, ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ನಟ ಟೆನ್ನಿಸ್ ಕೃಷ್ಣ ಅವರು ಇದೀಗ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅವರು ನಾಳೆ ಆಮ್ ಆದ್ಮಿ ಪಾರ್ಟಿಗೆ ಸೇರಲಿದ್ದಾರೆ. ಬೆಂಗಳೂರಿನಲ್ಲಿ ಆಮ್​ ಆದ್ಮಿ ಪಾರ್ಟಿಯ ಕಾರ್ಯಕ್ರಮ ನಡೆಯಲಿದ್ದು, ಈ […]

ಮುಂದೆ ಓದಿ

ನಟ ಪೃಥ್ವಿ ಅಂಬಾರ್‌’ಗೆ ಮಾತೃವಿಯೋಗ

ಮಂಗಳೂರು: ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಅವರ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಮಂಗಳೂರಿನಲ್ಲಿ ನಿಧನರಾದರು. ಜು.15 ರಂದು ಮಂಗಳೂರಿನಲ್ಲಿ ನಿಧನರಾಗಿದ್ದಾರೆ....

ಮುಂದೆ ಓದಿ

ನಟ ಮುಖ್ಯಮಂತ್ರಿ ಚಂದ್ರುಗೆ ಆಪ್‌ ಪಕ್ಷದಲ್ಲಿ ಮಹತ್ವದ ಹುದ್ದೆ

ಬೆಂಗಳೂರು: ನಟ ಮುಖ್ಯಮಂತ್ರಿ ಚಂದ್ರು ಆಮ್‌ ಆದ್ಮಿ ಪಕ್ಷದ ರಾಜ್ಯ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕಗೊಂಡಿದ್ದಾರೆ. ಎಎಪಿ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆ...

ಮುಂದೆ ಓದಿ

ವಿಕ್ರಾಂತ್ ರೋಣ ನಿರ್ಮಾಪಕ ಜಾಕ್ ಮಂಜು ಡಿಸ್ಚಾರ್ಜ್‌ ಇಂದು ?

ಬೆಂಗಳೂರು: ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ನಿರ್ಮಾಪಕ, ವಿತರಕ ಜಾಕ್ ಮಂಜು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಾಕ್ ಮಂಜು ಹೃದಯ...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್

ಬೆಂಗಳೂರು: ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ನಡೆಯಲಿರುವ ಚುನಾ ವಣಾ ಕಣ ರಂಗೇರಿದೆ. ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳಾದ ನಿರ್ಮಲಾ ಸೀತಾರಾಮನ್...

ಮುಂದೆ ಓದಿ

ಹಾಸ್ಯ ಕಲಾವಿದ ಮೋಹನ್ ಜುನೇಜ ನಿಧನ

ಬೆಂಗಳೂರು: ಹಾಸ್ಯ ಕಲಾವಿದ ಮೋಹನ್ ಜುನೇಜ ಅವರು ಅನಾರೋಗ್ಯದ ತೊಂದರೆಯಿಂದ ಚಿಕ್ಕಬಾಣಾವರ ಸಪ್ತಗಿರಿ ಹಾಸ್ಪಿಟಲ್ ನಲ್ಲಿ ಕೊನೆಯುಸಿರೆಳೆದರು. ಚಿಕಿತ್ಸೆ ಫಲಕಾರಿಯಾಗದೆ ಮೇ.7ರಂದು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ...

ಮುಂದೆ ಓದಿ

ಡಾ.ರಾಜ್‌ಕುಮಾರ್‌ ಅವರ 16ನೇ ವರ್ಷದ ಪುಣ್ಯತಿಥಿ: ಗಣ್ಯರಿಂದ ಸ್ಮರಣೆ

ಬೆಂಗಳೂರು: ನಟಸಾರ್ವಭೌಮ, ವರನಟ ಡಾ.ರಾಜ್‌ಕುಮಾರ್‌ ಅವರ 16ನೇ ವರ್ಷದ ಪುಣ್ಯತಿಥಿಯಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಅಭಿಮಾನಿಗಳೂ...

ಮುಂದೆ ಓದಿ

ಕ್ರೇಜಿಸ್ಟಾರ್‌ ವಿ.ರವಿಚಂದ್ರನ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯ ನಡೆಸುತ್ತಿರುವ ಪ್ರಥಮ ಘಟಿಕೋತ್ಸವದಲ್ಲಿ‌ ಸ್ಯಾಂಡಲ್‌ವುಡ್‌ ನಟ, ಕ್ರೇಜಿ ಸ್ಟಾರ್‌ ವಿ.ರವಿಚಂದ್ರನ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಸಮಾಜ ಕ್ಷೇತ್ರದ ಅನುಪಮ ಸೇವೆಗಾಗಿ...

ಮುಂದೆ ಓದಿ

ಕಲ್ಯಾಣ್ ಜ್ಯುವೆಲರ್ಸ್ ಬ್ರ್ಯಾಂಡ್ ಅಂಬಾಸಿಡರ್ ಶಿವರಾಜ್ ಕುಮಾರ್’ರಿಂದ ಶೋ ರೂಂ ಉದ್ಘಾಟನೆ

ಹೊಸದಾಗಿ ತೆರೆಯಲಾದ ಶೋರೂಮ್ ಐಷಾರಾಮಿ ಶಾಪಿಂಗ್ ಅನುಭವ ಒದಗಿಸುವ ಗುರಿ ಹೊಂದಿದೆ ಬೆಂಗಳೂರು: ಭಾರತದ ಅತ್ಯಂತ ವಿಶ್ವಾಸಾರ್ಹ ಮತ್ತು ಪ್ರಮುಖ ಆಭರಣ ಬ್ರ್ಯಾಂಡ್ಗಳಲ್ಲಿ ಒಂದಾದ ಕಲ್ಯಾಣ್ ಜ್ಯುವೆಲರ್ಸ್,...

ಮುಂದೆ ಓದಿ

ಜೇಮ್ಸ್ ಚಿರಂತನ ಕಾವ್ಯ

ಅದ್ಧೂರಿಯಾಗಿ ತೆರೆ ಕಂಡ ಅಪ್ಪುವಿನ ಜೇಮ್ಸ್ ಚಲನಚಿತ್ರ ಅಭಿಮಾನಿಗಳಿಂದ ಹರಿದ ಅಭಿಮಾನದ ಮಹಾಪೂರ ಪ್ರಶಾಂತ್ ಟಿ.ಆರ್. ಬೆಂಗಳೂರು  ಪವರ್‌ಸ್ಟಾರ್ ದಿ.ಪುನೀತ್ ರಾಜ್‌ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್...

ಮುಂದೆ ಓದಿ

error: Content is protected !!