Friday, 27th May 2022

ಮದುವೆ ಮಂಟಪದಲ್ಲಿಯೇ ಅಗಲಿದ ನಟನಿಗೆ ಶ್ರದ್ಧಾಂಜಲಿ

ಮೈಸೂರು: ಮೈಸೂರಿನಲ್ಲಿ ನವ ದಂಪತಿಗಳು, ಮದುವೆ ಮಂಟಪದಲ್ಲಿಯೇ ಅಗಲಿದ ನಟ ಪುನೀತ್ ರಾಜ್ ಕುಮಾರ್ ಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಶುಕ್ರವಾರ ಮೃತಪಟ್ಟ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಇಡೀ ಕರುನಾಡೆ ಅವರ ನಿಧನಕ್ಕೆ ಕಂಬನಿ ಮಿಡಿಯಿತು. ಮೈಸೂರಿನ ಸಿದ್ಧಾರ್ಥ ನಗರದಲ್ಲಿನ ಕನಕ ಭವನದಲ್ಲಿ ಮನು ಕಿರಣ್ ಹಾಗೂ ಲಾವಣ್ಯ ವಿವಾಹದ ಮದುವೆ ಸಮಾರಂಭ ನಡೆಯುತ್ತಿತ್ತು. ಮತ್ತೊಂದೆಡೆ ಅಗಲಿದ ನಟ ಪುನೀತ್ ರಾಜ್ ಕುಮಾರ್ ಅಂತ್ಯ ಸಂಸ್ಕಾರ ಇದೇ ಸಂದರ್ಭದಲ್ಲಿ […]

ಮುಂದೆ ಓದಿ

ಸಾರ್ವಜನಿಕರು, ಪೊಲೀಸ್ ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಸಚಿವ ಜ್ಞಾನೇಂದ್ರ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ, ಯಾತ್ರೆ ಮತ್ತು ಅಂತ್ಯಕ್ರಿಯೆ ವೇಳೆ ಶಾಂತಿ ಕಾಪಾಡಿದ ಸಾರ್ವಜನಿಕರು ಮತ್ತು ಶಾಂತಿ ಕಾಪಾಡಲು ಸಹಕರಿಸಿದ...

ಮುಂದೆ ಓದಿ

ಸಾಗರದಲ್ಲಿ ಇಂದು ಸ್ವಯಂ ಪ್ರೇರಿತ ಬಂದ್

ಶಿವಮೊಗ್ಗ: ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನಲೆಯಲ್ಲಿ ಸಾಗರ ತಾಲೂಕಿನಲ್ಲಿ ಇಂದು ಸ್ವಯಂ ಪ್ರೇರಿತ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬಂದ್ ಕರೆ ನೀಡಿದೆ....

ಮುಂದೆ ಓದಿ

ಪುನೀತ್ ವಿಧಿವಶ, ಕಂಠೀರವ ಸ್ಟುಡಿಯೋದಲ್ಲಿ ನಾಳೆ ಅಂತ್ಯಕ್ರಿಯೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದು, ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನ...

ಮುಂದೆ ಓದಿ

ಪುನೀತ್ ಸಾವಿಗೆ ಮನನೊಂದ ಅಭಿಮಾನಿಗೂ ಹೃದಯಾಘಾತ

ಬೆಳಗಾವಿ: ತಾಲ್ಲೂಕಿನ ಶಿಂದೊಳ್ಳಿಯಲ್ಲಿ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ನಿಧನದಿಂದ ನೊಂದ ಅಭಿಮಾನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆ ಗ್ರಾಮದ ಕನಕದಾಸ ನಗರದ ಪರುಶರಾಮ ಹನುಮಂತ ದೇಮಣ್ಣವರ(33) ಮೃತ....

ಮುಂದೆ ಓದಿ

ನಟ ಪುನೀತ್ ಅವರಿಗೆ ಶ್ರದ್ದಾಂಜಲಿ

ತುಮಕೂರು: ಹೃದಯಾಘಾತಕ್ಕೆ ಒಳಗಾಗಿ ನಿಧನರಾದ ಕನ್ನಡ ಚಿತ್ರರಂಗದ ಪವರ್ಸ್ಟಾರ್, ಯುವರತ್ನ ಪುನೀತ್ರಾಜ್ಕುಮಾರ್ ಅವರಿಗೆ ನಗರದ ಹೊರಪೇಟೆ ಯಲ್ಲಿ ಹರಳೂರು ಶಿವಕುಮಾರ್ ಹೋಟೆಲ್ ಮುಂಭಾಗ ಡಾ.ರಾಜ್ಕುಮಾರ್ ಅಭಿಮಾನಿಗಳ ಬಳಗದ...

ಮುಂದೆ ಓದಿ

ಪುನೀತ್ ನಿಧನಕ್ಕೆ ಸಚಿವ ಸಿ.ಸಿ.ಪಾಟೀಲ ಶೋಕ

ಬೆಂಗಳೂರು: ತಮ್ಮ ಎಳೆ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಶ್ರೇಷ್ಠ ಕಲಾವಿದರಾಗಿ, ಅಭಿಮಾನಿಗಳಲ್ಲಿ ವಿಶೇಷ ಛಾಪು ಮೂಡಿಸಿದ್ದ ನಮ್ಮೆಲ್ಲರ ನೆಚ್ಚಿನ “ಅಪ್ಪು” ಆಗಿದ್ದ ಶ್ರೀ ಪುನೀತ್ ರಾಜ್ ಕುಮಾರ್ ಅವರು...

ಮುಂದೆ ಓದಿ

ಪಾಪ ಪಾಂಡು ಖ್ಯಾತಿಯ ಶಂಕರ್ ರಾವ್ ನಿಧನ

ಬೆಂಗಳೂರು: ಪಾಪ ಪಾಂಡು ಧಾರವಾಹಿ ಮೂಲತ ಖ್ಯಾತಿ ಗಳಿಸಿದ, ಹಿರಿಯ ಕಲಾವಿದ ಶಂಕರ್ ರಾವ್ (84) ಸೋಮವಾರ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್...

ಮುಂದೆ ಓದಿ

ಕನ್ನಡದ ಹಿರಿಯ ನಟ ಪ್ರೊ. ಜಿ.ಕೆ.ಗೋವಿಂದ ರಾವ್ ಇನ್ನಿಲ್ಲ

ಹುಬ್ಬಳ್ಳಿ: ಕನ್ನಡದ ಹಿರಿಯ ನಟ ಪ್ರೊ. ಜಿ.ಕೆ. ಗೋವಿಂದ ರಾವ್ ಶುಕ್ರವಾರ ಹುಬ್ಬಳ್ಳಿಯ ಪುತ್ರಿಯ ಮನೆಯಲ್ಲಿ ಅವರು ನಿಧನರಾಗಿದ್ದು, ಹುಬ್ಬಳ್ಳಿಯ ಕೇಶ್ವಾಪುರದ ಮುಕ್ತಿಧಾಮದಲ್ಲಿ8 ಗಂಟೆಗೆ ಅಂತ್ಯ ಸಂಸ್ಕಾರ...

ಮುಂದೆ ಓದಿ

ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎನ್ನಲಾ ಗಿದೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳ...

ಮುಂದೆ ಓದಿ