ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಗುರುವಾರ ನಿಧನರಾದರು. ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ತಂದೆ ರುದ್ರಪ್ಪ (81) ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಬೆಳಿಗ್ಗೆ 7.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿರುವುದಾಗಿ ವರದಿಯಾಗಿದೆ.
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮ ಪ್ರಶಸ್ತಿ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದು, ರಾಜ್ಯ ಸರ್ಕಾರ ಪುನೀತ್ ಗೆ ಪದ್ಮ ಪ್ರಶಸ್ತಿ ನೀಡುವ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ದಿನ ಮಾರ್ಚ್ 17 ರಂದು ‘ಜೇಮ್ಸ್’ ಬಿಡುಗಡೆಯಾಗುವ ಸಾಧ್ಯತೆ ಇದೆ. ಪುನೀತ್ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ‘ಜೇಮ್ಸ್’ ಕೊಡುಗೆಯಾಗಿ ನೀಡಲು...
ಬೆಂಗಳೂರು: ಪುನೀತ್ ಅವರ ಅಗಲಿಕೆಯಿಂದ ಅನಾಥಪ್ರಜ್ಞೆಯಿಂದ ಬಳಲುತ್ತಿದ್ದ 1800 ಮಕ್ಕಳ ವಿದ್ಯಾಭ್ಯಾಸದ ಹೊಣೆ ಯನ್ನು ತಾವು ಹೊತ್ತುಕೊಳ್ಳುವುದಾಗಿ ತಮಿಳು ನಟ ವಿಶಾಲ್ ಘೋಷಿಸಿದ್ದಾರೆ. ಇನ್ಮುಂದೆ ಮಕ್ಕಳ ಶಿಕ್ಷಣದ...
ಮೈಸೂರು: ಮೈಸೂರಿನಲ್ಲಿ ನವ ದಂಪತಿಗಳು, ಮದುವೆ ಮಂಟಪದಲ್ಲಿಯೇ ಅಗಲಿದ ನಟ ಪುನೀತ್ ರಾಜ್ ಕುಮಾರ್ ಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಶುಕ್ರವಾರ ಮೃತಪಟ್ಟ ನಟ ಪುನೀತ್ ರಾಜ್...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ, ಯಾತ್ರೆ ಮತ್ತು ಅಂತ್ಯಕ್ರಿಯೆ ವೇಳೆ ಶಾಂತಿ ಕಾಪಾಡಿದ ಸಾರ್ವಜನಿಕರು ಮತ್ತು ಶಾಂತಿ ಕಾಪಾಡಲು ಸಹಕರಿಸಿದ...
ಶಿವಮೊಗ್ಗ: ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನಲೆಯಲ್ಲಿ ಸಾಗರ ತಾಲೂಕಿನಲ್ಲಿ ಇಂದು ಸ್ವಯಂ ಪ್ರೇರಿತ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬಂದ್ ಕರೆ ನೀಡಿದೆ....
ಬೆಂಗಳೂರು: ಸ್ಯಾಂಡಲ್‌ವುಡ್ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದು, ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನ...
ಬೆಳಗಾವಿ: ತಾಲ್ಲೂಕಿನ ಶಿಂದೊಳ್ಳಿಯಲ್ಲಿ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ನಿಧನದಿಂದ ನೊಂದ ಅಭಿಮಾನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆ ಗ್ರಾಮದ ಕನಕದಾಸ ನಗರದ ಪರುಶರಾಮ ಹನುಮಂತ ದೇಮಣ್ಣವರ(33) ಮೃತ....
ತುಮಕೂರು: ಹೃದಯಾಘಾತಕ್ಕೆ ಒಳಗಾಗಿ ನಿಧನರಾದ ಕನ್ನಡ ಚಿತ್ರರಂಗದ ಪವರ್ಸ್ಟಾರ್, ಯುವರತ್ನ ಪುನೀತ್ರಾಜ್ಕುಮಾರ್ ಅವರಿಗೆ ನಗರದ ಹೊರಪೇಟೆ ಯಲ್ಲಿ ಹರಳೂರು ಶಿವಕುಮಾರ್ ಹೋಟೆಲ್ ಮುಂಭಾಗ ಡಾ.ರಾಜ್ಕುಮಾರ್ ಅಭಿಮಾನಿಗಳ ಬಳಗದ...