ಬೆಂಗಳೂರು: ಸೊರಬ ಮಾಜಿ ಶಾಸಕ ಎಸ್.ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಖಚಿತವಾಗುತ್ತಿದ್ದಂತೆಯೇ, ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ. ಮಧುಬಂಗಾರಪ್ಪ ಮೂರು ದಿನಗಳ ಹಿಂದೆ ಡಿಕೆಶಿಯನ್ನು ಭೇಟಿ ಮಾಡಿ ಸಹೋದರಿ ಗೀತಾ ಶಿವರಾಜ್ ಕುಮಾರ್ ಸಹ ತಮ್ಮೊಂದಿಗೆ ಕಾಂಗ್ರೆಸ್ ಸೇರ್ಪಡೆ ಕುರಿತು ಸುಳಿವು ನೀಡಿದ್ದರು. ಮಧು ಭೇಟಿ ಬೆನ್ನಲ್ಲೇ ಸೋಮವಾರ ಡಿಕೆಶಿಯನ್ನು ನಟ ಶಿವರಾಜ್ ಕುಮಾರ್ ಭೇಟಿ ಮಾಡಿ ಪತ್ನಿಯ ಕಾಂಗ್ರೆಸ್ ಭೇಟಿ ಕುರಿತು […]
ಬೆಂಗಳೂರು : ನನ್ನ ತಂದೆ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದಾರೆ. ಹಣಕ್ಕಾಗಿ ರೌಡಿಗಳನ್ನು ಬಿಟ್ಟು ಬೆದರಿಸುತ್ತಿದ್ದಾರೆ. ನನಗೆ ಜೀವ ಬೆದರಿಕೆಯಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿರಿಯ...
ಬೆಂಗಳೂರು: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಸಿನಿಮಾ ‘ರಾಬರ್ಟ್’ ರಿಲೀಸ್ಗೆ ಟಾಲಿವುಡ್ ಕ್ಯಾತೆಗೆ ನಟ ದರ್ಶನ್ ಫುಲ್ ಗರಂ ಆಗಿದ್ದರು. ಇದೀಗ ಈ ಸಮಸ್ಯೆ ಇತ್ಯರ್ಥವಾಗಿದೆ. ಮಾರ್ಚ್...
ಕಿಚ್ಚ ಸುದೀಪ್ ಚಿತ್ರರಂಗದಲ್ಲಿ ಇಪ್ಪತೈದು ವಸಂತಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆ ದುಬೈನಲ್ಲಿ ಸಂಭ್ರಮ ಆಚರಿಸಿಕೊಂಡಿ ದ್ದು, ಈ ವೇಳೆ ತಮ್ಮ ಮನದಿಂಗಿತ ಹಂಚಿಕೊಂಡ ಸುದೀಪ್, ಎಲ್ಲರ ಆಶೀರ್ವಾದದಿಂದ...
ಮೈಸೂರು : ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ನಟ ದರ್ಶನ್ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿದರು. ಮನವಿಗೆ ಒಪ್ಪಿರುವಂತ...
ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಂಕ್ರಾಂತಿಯ ದಿನವೇ ಭರ್ಜರಿ ಉಡುಗೊರೆ ಸಿಕ್ಕಿದೆ. ಸೂಪರ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸುತ್ತಿರುವ, ‘ಕಬ್ಜ’ ಸಿನಿಮಾದಲ್ಲಿ ಸುದೀಪ್ ಕೂಡ ಬಹುಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ....
ಬೆಂಗಳೂರು : ಕೇಂದ್ರ ಸರ್ಕಾರ ಕೃಷಿ ವಿರೋಧಿ ಮಸೂದೆಗಳನ್ನು ವಿರೋಧಿಸಿ, ರೈತರು ಭಾರತ್ ಬಂದ್ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ರೈತರಿದ್ದರೇ ದೇಶ. ಈ ರೈತರ ಹೋರಾಟಕ್ಕೆ,...
ಆರುಮುಗ ರವಿಶಂಕರ್ ಹೊಸ ಗೆಟಪ್‌ನಲ್ಲಿ ಮತ್ತೆ ನಮ್ಮ ಮುಂದೆ ಬರಲು ಸಿದ್ಧವಾಗಿದ್ದಾರೆ. ಈ ಹಿಂದೆ ಖಳನಾಗಿ, ಹಾಸ್ಯ ನಟ ನಾಗಿ ರಂಜಿಸಿದ ರವಿಶಂಕರ್ ಈ ಬಾರಿ ‘ತಲ್ವಾರ್...
ಸಾಗಿಬಂದ ಹಾದಿಯನ್ನು ಮೆಲುಕು ಹಾಕಿದ ನವರಸ ನಾಯಕ ನವರಸ ನಾಯಕ ಜಗ್ಗೇಶ್ ನಟನೆಗೆ ಅಡಿಯಿಟ್ಟು ನಲವತ್ತ ವಸಂತಗಳೇ ಕಳೆದಿವೆ. ಈ ನಲವತ್ತು ವರುಷಗಳಲ್ಲಿ ಕಂಡ ನೋವು –...