Tuesday, 28th May 2024

ಪತಿ, ಮಗನೊಂದಿಗೆ ಮೆಕ್ಕಾ, ಮದೀನಾಗೆ ಸಂಜನಾ ಗಲ್ರಾನಿ ಭೇಟಿ

ಮೆಕ್ಕಾ: ಸ್ಯಾಂಡಲ್‌ವುಡ್ ನಟಿ ಸಂಜನಾ ಗಲ್ರಾನಿ ಅಲಿಯಾಸ್ ಮಹಿರಾ ಪತಿ ಮತ್ತು ಮಗನೊಂದಿಗೆ ಮೆಕ್ಕಾ, ಮದೀನಾಗೆ ಭೇಟಿ ನೀಡಿದ್ದು, ಈ ಫೋಟೋಗಳನ್ನ ಸಂಜನಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಡಾ.ಅಜೀಜ್ ಪಾಷಾರನ್ನ ಪ್ರೀತಿಸಿ ಮದುವೆಯಾದ ನಟಿ ಸಂಜನಾ ಮಗ ಅಲಾರಿಕ್’ನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಮಗನ ಆರೈಕೆಯ ಜೊತೆಗೆ ಮಲಯಾಳಂ ಚಿತ್ರದ ಮೂಲಕ ಸಂಜನಾ ನಟನೆಗೆ ಕಂಬ್ಯಾಕ್ ಆಗಿದ್ದಾರೆ. ಇಸ್ಲಾಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾ, ಮದೀನಾಗೆ ಕುಟುಂಬದ ಜೊತೆ ಸಂಜನಾ ಭೇಟಿ ನೀಡಿದ್ದಾರೆ. ನಟಿ, ಮೆಕ್ಕಾ ಮದೀನಾ ಭೇಟಿಯ ವಿಡಿಯೋವನ್ನು […]

ಮುಂದೆ ಓದಿ

ನಟಿ ಸಂಜನಾಗೆ ಅಶ್ಲೀಲ ಸಂದೇಶ ರವಾನೆ: ಫ್ಯಾಷನ್ ಡಿಸೈನರ್ ಪುತ್ರ ವಶಕ್ಕೆ

ಬೆಂಗಳೂರು: ನಟಿ ಸಂಜನಾ ಗಲ್ರಾನಿಗೆ ಅಶ್ಲೀಲ ಸಂದೇಶ ರವಾನಿಸಿದ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರನನ್ನು ಇಂದಿರಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೆ. 25 ರಂದು...

ಮುಂದೆ ಓದಿ

ಸಿಸಿಬಿ ವಿಚಾರಣೆಗೆ ಹಾಜರಾದ ಸಂಜನಾ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾಣಿ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ನಟಿ ಸಂಜನಾ ಅವರಿಗೆ...

ಮುಂದೆ ಓದಿ

ಪರಪ್ಪನ ಅಗ್ರಹಾರ ವಿಐಪಿ ಪ್ಯಾರಡೈಸ್ !

ಜೈಲಿನಲ್ಲಿ ಸಾಲು ಸಾಲು ಸೆಲೆಬ್ರಿಟಿಗಳು ನಿರ್ವಹಣೆಯೇ ದೊಡ್ಡ ಸವಾಲು ವಿಶೇಷ ವರದಿ: ಮಂಜುನಾಥ್ ಕೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಇದೀಗ ಗಣ್ಯ, ಅತಿಗಣ್ಯರ ಅತಿಥಿ ಕೇಂದ್ರವಾಗಿ ಮಾರ್ಪಾಡು...

ಮುಂದೆ ಓದಿ

ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿಗೆ ಜಾಮೀನು ನಿರಾಕರಣೆ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ. ಎರಡು ತಿಂಗಳಿನಿಂದ ಪರಪ್ಪನ ಅಗ್ರಹಾರ...

ಮುಂದೆ ಓದಿ

ಡ್ರಗ್ಗಿಣಿಯರಿಗೆ ಸದ್ಯ ಜಾಮೀನಿಲ್ಲ

ಬೆಂಗಳೂರು: ಸ್ಯಾಂಡಲ್​​ವುಡ್ ಡ್ರಗ್ಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿಯರಾದ ಸಂಜನಾ ಗಲ್ರಾಣಿ ಹಾಗೂ ರಾಗಿಣಿ ದ್ವಿವೇದಿ ನವೆಂಬರ್ 2ರವರೆಗೂ ಜೈಲುವಾಸ ಅನುಭವಿಸಬೇಕಿದೆ. ಈ ಪ್ರಕರಣದಲ್ಲಿ ಜೈಲು...

ಮುಂದೆ ಓದಿ

ನಟಿಯರಿಗೆ ಬೇಲ್ ನೀಡದಿದ್ದರೆ ಕೋರ್ಟಿಗೆ ಬಾಂಬ್: ಜಿಲ್ಲೆಯ ನಾಲ್ವರ ಬಂಧನ

ತುಮಕೂರು: ಡ್ರಗ್ಸ್ ಆರೋಪದ ಮೇಲೆ ಜೈಲು ಪಾಲಾಗಿರುವ ನಟಿಯರಾದ ರಾಗಿಣಿ ಮತ್ತು ಸಂಜನಾಗೆ ಬೇಲ್ ನೀಡದಿದ್ದರೆ ಕೋರ್ಟಿಗೆ ಬಾಂಬ್ ಇಟ್ಟು ಉಡಾಯಿಸಲಾಗು ವುದು ಎಂದು ಜಡ್ಜ್ ಗಳಿಗೆ...

ಮುಂದೆ ಓದಿ

ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದ ಪ್ರಕರಣ ಸಿಸಿಬಿಗೆ ಹಸ್ತಾಂತರ: ಕಮಿಷನರ್‌ ಪಂತ್‌

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ನಂಟು ಆರೋಪಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿರುವ ನಟಿ ರಾಗಿಣಿ ಹಾಗೂ ನಟಿ ಸಂಜನಾರನ್ನು ಬಿಡುಗಡೆ ಮಾಡದಿದ್ದರೆ ಬಾಂಬ್ ಹಾಕ್ತೀವಿ...

ಮುಂದೆ ಓದಿ

ಡ್ರಗ್ಗಿಣಿಯರ ಬಿಡುಗಡೆಗೆ ನ್ಯಾಯಾಧೀಶರು, ತನಿಖಾಧಿಕಾರಿಗಳಿಗೆ ಬೆದರಿಕೆ ಪತ್ರ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟಿಯರಾದ ರಾಗಿಣಿ, ಸಂಜನಾ ಅವರನ್ನು ಮತ್ತು ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಕೋರರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ನ್ಯಾಯಾಧೀಶರು...

ಮುಂದೆ ಓದಿ

ಜೈಲು ಪಾಲಾಗಿರುವ ಸಂಜನಾಗೆ ಇಂದು ಹುಟ್ಟುಹಬ್ಬ

ಬೆಂಗಳೂರು: ಹೈಫೈ ಪಾರ್ಟಿಗಳ ಮೂಲಕ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದ ಸಂಜನಾ ಈ ಬಾರಿ ಜೈಲಿನ ಲ್ಲಿಯೇ ಹುಟ್ಟುಹಬ್ಬದ ದಿನ ಕಳೆಯುವಂತಾಗಿದೆ. ನಟಿ ರಾಗಿಣಿಯೊಂದಿಗೆ ಜೈಲಲ್ಲಿ ಜಗಳವಾಡಿಕೊಂಡಿದ್ದ ಸಂಜನಾರನ್ನು...

ಮುಂದೆ ಓದಿ

error: Content is protected !!