Friday, 12th July 2024

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪಗೆ ಕ್ಲೀನ್ ಚಿಟ್

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು, ನ್ಯಾಯಾಲಯಕ್ಕೆ ಸಲ್ಲಿಸಿರುವ ಬಿ-ರಿಪೋರ್ಟ್ ನಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾ ಗುವ ಮುನ್ನ ಸಂಬಂಧಿಕರಿಗೆ ತನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಎಂಬುದಾಗಿ ಸಂದೇಶ ಕಳುಹಿಸಿದ್ದರು. ಈಶ್ವರಪ್ಪ ವಿರುದ್ಧ ಗುತ್ತಿಗೆಯಲ್ಲಿ ಕಮೀಷನ್ ಆರೋಪ ಮಾಡುವ ಮೂಲಕ, ಗುತ್ತಿಗೆ ದಾರ ಸಂತೋಷ್ ಪಾಟೀಲ್ ಸುದ್ದಿ ಯಾಗಿದ್ದರು. […]

ಮುಂದೆ ಓದಿ

KSE

ಕೆ. ಎಸ್. ಈಶ್ವರಪ್ಪ ರಾಜೀನಾಮೆ ಘೋಷಣೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಾತೆ ಸಚಿವ ಕೆ. ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ಗುರುವಾರ ರಾಜೀನಾಮೆ ಘೋಷಣೆ ಮಾಡಿದರು. ಮುಖ್ಯಮಂತ್ರಿಯನ್ನು ಶುಕ್ರವಾರ ಭೇಟಿ...

ಮುಂದೆ ಓದಿ

ಸಂತೋಷ್ ಸಾವಿನ ಹಿಂದೆ ರಾಜಕೀಯ ಷಡ್ಯಂತ್ರ ..?

ತನಿಖೆ ನಡೆಸುತ್ತಿರುವ ಪೊಲೀಸರನ್ನು ಕಾಡುತ್ತಿರುವ ಪ್ರಶ್ನೆಗಳು ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಗುತ್ತಿಗೆದಾರ ಸಂತೋಷ್ ಸಾವಿನ ಪ್ರಕರಣದ ಹಿಂದೆ ರಾಜಕೀಯ ಷಡ್ಯಂತ್ರ ಶಂಕೆಯೂ ಮೂಡಲಾರಂಭಿಸಿದೆ....

ಮುಂದೆ ಓದಿ

KSE

ದೂರವಾಣಿ ಕರೆಗೆ ಈಶ್ವರಪ್ಪ ಗಲಿಬಿಲಿ: ಬೆಂಗಳೂರಿಗೆ ದೌಡು

ಮೈಸೂರು: ದೂರವಾಣಿ ಕರೆಯೊಂದು ಬಂದ ತಕ್ಷಣ ಗಲಿಬಿಲಿಗೊಂಡ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ದಿಢೀರನೆ ಮೈಸೂರಿನಿಂದ ಬೆಂಗಳೂರಿನತ್ತ ದೌಡಾಯಿಸಿದ ಘಟನೆ ನಡೆದಿದೆ. ಈಶ್ವರಪ್ಪ ವಿರುದ್ಧ...

ಮುಂದೆ ಓದಿ

ಸಚಿವರ ವಿರುದ್ದ ಕಮಿಷನ್‌ ಆರೋಪ ಮಾಡಿದ್ದವನ ಶವ ಪತ್ತೆ

ಉಡುಪಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ.ಎಸ್.​ಈಶ್ವರಪ್ಪ ವಿರುದ್ಧ ಕಮಿಷನ್‌ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ...

ಮುಂದೆ ಓದಿ

error: Content is protected !!