Wednesday, 29th June 2022

ಯುವತಿಗೆ ರಕ್ಷಣೆ ನೀಡಲು ನಾವು ಬದ್ದರಾಗಿದ್ದೇವೆ, ಇದಕ್ಕೆ ಹಿಂದೇಟು ಹಾಕೋದಿಲ್ಲ: ಶಶಿಕಲಾ ಜೊಲ್ಲೆ

ಬೆಂಗಳೂರು: ಸಿಡಿ ಪ್ರಕರಣದ ಯುವತಿಗೆ ರಕ್ಷಣೆ ನೀಡಲು ನಾವು ಬದ್ದರಾಗಿದ್ದೇವೆ, ಇದಕ್ಕೆ ಹಿಂದೇಟು ಹಾಕೋದಿಲ್ಲ. ರಕ್ಷಣೆ ನೀಡೋದು ನಮ್ಮ ಜವಾಬ್ದಾರಿ ಎಂದು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಸಚಿವರು, ನಮ್ಮ ಸರ್ಕಾರ ಆ ಯುವತಿಗೆ ರಕ್ಷಣೆ ನೀಡೋದಾಗಿ ಸದನದಲ್ಲೇ ಹೇಳಿದೆ. ಗೃಹ ಸಚಿವ ಬೊಮ್ಮಾಯಿ ಮತ್ತು ಮುಖ್ಯಮಂತ್ರಿಗಳು ಆಕೆಗೆ ರಕ್ಷಣೆ ನೀಡುವುದಾಗಿ ಭರವಸೆ ನೀಡಿದ್ದಾರೆ. ನಮ್ಮಿಂದ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ’ ಎಂದರು. ಹೆಣ್ಣು ಮಗಳಿಗೆ ರಕ್ಷಣೆ ಕೊಡೋದು ನಮ್ಮ ಕರ್ತವ್ಯ. […]

ಮುಂದೆ ಓದಿ