Wednesday, 24th April 2024
Madhyapradesh Satna

ಷಾಪಿಂಗ್’ನಿಂದ ಮರಳುವಾಗ ಅಪಘಾತಕ್ಕೆ ಕುಟುಂಬವೇ ಬಲಿ

ಸತನಾ (ಮಧ್ಯಪ್ರದೇಶ): ಭೀಕರ ಅಪಘಾತದಲ್ಲಿ ಅಪ್ಪ-ಅಮ್ಮ ಸೇರಿ ಇಬ್ಬರು ಕಂದಮ್ಮಗಳೂ ಬಲಿಯಾಗಿದ್ದು, ಇಡೀ ಕುಟುಂಬವೇ ಬಲಿಯಾಗಿದೆ. ಭಯಾನಕ ಘಟನೆ ಮಧ್ಯಪ್ರದೇಶದ ಸತನಾದಲ್ಲಿ ನಡೆದಿದೆ. ಸತ್ಯಂ ಉಪಾಧ್ಯಾಯ ಕುಟುಂಬ ದುರಂತ ಅಂತ್ಯ ಕಂಡಿದೆ. ಕಾರಿನಲ್ಲಿ ಕುಟುಂಬದ ಸದಸ್ಯರು ಷಾಪಿಂಗ್‌ಗೆ ಹೋಗಿದ್ದರು. ಷಾಪಿಂಗ್‌ ಮುಗಿಸಿ ಮನೆಗೆ ವಾಪಸಾಗುವ ಸಂದರ್ಭದಲ್ಲಿ ಟ್ರಕ್​ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ನಾಲ್ವರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೇಸು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದುರ್ಘಟನೆಗೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್​ ಚೌಹಾಣ್​ ಟ್ವೀಟ್‌ ಮಾಡಿದ್ದು, […]

ಮುಂದೆ ಓದಿ

error: Content is protected !!