Saturday, 27th July 2024

ಬೆಂಗಳೂರಲ್ಲಿ ನಾಳೆ ಸಂಜೆ 6 ಗಂಟೆಯಿಂದ ನಿಷೇಧಾಜ್ಞೆ ಜಾರಿ

ಬೆಂಗಳೂರು: ಏ.26ರಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗಾಗಿ ಮೊದಲ ಹಂತದ ಮತದಾನ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಲ್ಲಿ ನಾಳೆ ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ, ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ನಾಳೆ ಸಂಜೆ 6 ಗಂಟೆಯಿಂದ ಬೆಂಗಳೂರು ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಐದು ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಭದ್ರತೆ ಕೈಗೊಳ್ಳಲಾಗಿದೆ ಎಂದಿ ದ್ದಾರೆ. ನಾಳೆ […]

ಮುಂದೆ ಓದಿ

error: Content is protected !!