Monday, 6th February 2023

ಕೊಲ್ಲಾಪುರದಲ್ಲಿ ನಿಷೇಧಾಜ್ಞೆ ಜಾರಿ

ಕೊಲ್ಲಾಪುರ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಮಹಾರಾಷ್ಟ್ರ ಭಾಗದಲ್ಲಿ ಪ್ರತಿಭಟನೆ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕೊಲ್ಲಾಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಗಡಿ ವಿವಾದ ವಿಚಾರವಾಗಿ ಮಹಾವಿಕಾಸ್ ಅಘಾಡಿ ಕಾರ್ಯಕರ್ತರು ಧರಣಿ ನಡೆಸು ತ್ತಿದ್ದು, ಈ ಹಿನ್ನೆಲೆಯಲ್ಲಿ ಕೊಲ್ಲಾಪುರದಲ್ಲಿ ಡಿ.23ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಹಾವಿಕಾಸ್ ಅಘಾಡಿ ಕಾರ್ಯಕರ್ತರ ಧರಣಿ ಹಿನ್ನೆಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿದ್ದು, ಮುಂಜಾಗೃತಾ ಕ್ರಮವಾಗಿ ಡಿ.9ರಿಂದ […]

ಮುಂದೆ ಓದಿ

ಸೆಕ್ಷನ್ 144 ಜಾರಿ: ಕೊಡಗಿನಲ್ಲಿ ಕಾಂಗ್ರೆಸ್‌ ಪ್ರತಿಭಟನೆ ಮುಂದೂಡಿಕೆ

ಬೆಂಗಳೂರು: ಕೊಡಗಿನಲ್ಲಿ ಸೆಕ್ಷನ್ 144 ಜಾರಿ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ ನಾನು ಅದನ್ನು ಉಲ್ಲಂಘಿಸುವು ದಿಲ್ಲ. ಹೀಗಾಗಿ ಪ್ರತಿಭಟನೆಯನ್ನು ಮುಂದೂಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಮುಂದೆ ಓದಿ

ಸಹಜ ಸ್ಥಿತಿಯತ್ತ ಮರಳಿದ ಶಿವಮೊಗ್ಗ

ಶಿವಮೊಗ್ಗ: ಯುವಕ ಪ್ರೇಮ್‌ ಸಿಂಗ್‌ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ದಂತೆ ಬೂದಿ ಮುಚ್ಚಿದ ಕೆಂಡದಂತೆ ಆಗಿದ್ದ ಶಿವಮೊಗ್ಗ ಇದೀಗ ಸಹಜ ಸ್ಥಿತಿಯತ್ತ ಮರಳಿದೆ. ಜನ...

ಮುಂದೆ ಓದಿ

ಆ.18ರವರೆಗೂ ಶಿವಮೊಗ್ಗದಲ್ಲಿ ನಿಷೇದಾಜ್ಞೆ ಜಾರಿ

ಶಿವಮೊಗ್ಗ: ಇದೇ ಆ.15ರಂದು ವೀರಸಾವರ್ಕರ್‌ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಆ.18ರಂದು...

ಮುಂದೆ ಓದಿ

ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ: ನಮಗ್ಯಾಗೆ ಶಿಕ್ಷೆ? ವ್ಯಾಪಾರಿಗಳ ಆಕ್ರೋಶ

ಶಿವಮೊಗ್ಗ: ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸದಾ ಜನ ಜಂಗುಲಿಯಿಂದ ತುಂಬಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಗಾಂಧಿ ಬಜಾರ್‌ನಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್‌ ಮಾಡಿ,...

ಮುಂದೆ ಓದಿ

ಸೆಕ್ಷನ್ 144 ಜಾರಿ: ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ರಜೆ

ಶಂಕರಘಟ್ಟ : ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆ.16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ...

ಮುಂದೆ ಓದಿ

ಸೆಕ್ಷನ್ 144 ಜಾರಿ: ಸಾಂಸ್ಕೃತಿಕ ಕಾರ್ಯಕ್ರಮ ರದ್ದು

ಶಿವಮೊಗ್ಗ: ನಗರದಲ್ಲಿ‌ ಸೆಕ್ಷನ್ 144 ಜಾರಿಯಾದ ಹಿನ್ನೆಲೆಯಲ್ಲಿ ಕುವೆಂಪು ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ರದ್ದುಗೊಳಿಸಲಾಗಿದೆ. ನಗರದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆಯ ಸಲುವಾಗಿ...

ಮುಂದೆ ಓದಿ

ದಕ್ಷಿಣ ಕನ್ನಡದ ಬೆಳ್ಳಾರೆ ಸಂಪೂರ್ಣ ಸ್ತಬ್ಧ: ಸೆಕ್ಷನ್ 144 ಜಾರಿ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ನಗರದಲ್ಲಿ ಸೆಕ್ಷನ್ 144 ಜಾರಿ ಗೊಳಿಸಲಾಗಿದ್ದು, ದಕ್ಷಿಣ ಕನ್ನಡದ ಬೆಳ್ಳಾರೆ ಗುರುವಾರ ಸಂಪೂರ್ಣ ಸ್ತಬ್ಧವಾಗಿದೆ....

ಮುಂದೆ ಓದಿ

ಥಾಣೆ ನಗರದಲ್ಲಿ 144 ಸೆಕ್ಷನ್‌ ಜಾರಿ

ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಅಸ್ಥಿರ ತೆಯ ಹಿನ್ನೆಲೆಯಲ್ಲಿ ಥಾಣೆ ಜಿಲ್ಲಾಡಳಿತವು ಜೂ. 30 ರವರೆಗೆ ಜಿಲ್ಲೆಯಲ್ಲಿ ಯಾವುದೇ ರೀತಿಯ ರಾಜಕೀಯ ಮೆರವಣಿಗೆ, ಸಭೆ ಅಥವಾ...

ಮುಂದೆ ಓದಿ

ಶ್ರೀರಂಗಪಟ್ಟಣದಲ್ಲಿ ಸೆಕ್ಷನ್ 144 ಜಾರಿ

ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿ ವಿಶ್ವ ಹಿಂದೂ ಪರಿಷತ್ ಶನಿವಾರ ಆಂಜನೇಯ ಸ್ವಾಮಿ ಮೂಲ ಮಂದಿರ ಚಲೋಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಸೆಕ್ಷನ್...

ಮುಂದೆ ಓದಿ

error: Content is protected !!