Friday, 7th October 2022

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಸಿಎಂ ನಾನೇ !

ದಾವಣಗೆರೆ: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಸಿಎಂ ನಾನೇ ಎಂದು ಕಾಂಗ್ರೆಸ್ ಹಿರಿಯ ಶಾಸಕರೊಬ್ಬರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿ ದ್ದಾರೆ. ದಾವಣಗೆರೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ, ‘ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಆಗುವೆ. ದಾವಣಗೆರೆ ದಕ್ಷಿಣದಿಂದ ಮುಂದೆ ಸ್ಪರ್ಧಿಸುವುದಕ್ಕೆ ನನ್ನ ಬಳಿ ಹಣ ಇಲ್ವಾ? ನನ್ನ ಬಳಿ ಶಕ್ತಿ ಇಲ್ವಾ? ಮುಂದೆ ಪಕ್ಷ ಅಧಿಕಾರಕ್ಕೆ ಬಂದರೆ ನಾನು ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದೇನೆ. ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ […]

ಮುಂದೆ ಓದಿ