Tuesday, 5th July 2022

1200 ಕೋಟಿ ರೂ.ಗಳ ವೆಚ್ಚದಲ್ಲಿ ಚತುಷ್ಪಥ ರಸ್ತೆಯಾಗಲಿದೆ ಶಿರಾಡಿ ಘಾಟ್

ಬೆಂಗಳೂರು: ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ. ಎನ್.ಹೆಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿ ಸುವುದಾಗಿ ತಿಳಿಸಿದ್ದಾರೆ. ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಬೆಂಗಳೂರು […]

ಮುಂದೆ ಓದಿ

ಗ್ಯಾಸ್ ಟ್ಯಾಂಕರ್‌ ಉರುಳಿ ಸೋರಿಕೆ: ಶಿರಾಡಿ ಘಾಟ್ ನಲ್ಲಿ ಸಂಚಾರ ಬಂದ್

ಸಕಲೇಶಪುರ : ತಾಲೂಕಿನ ಮಾರನಹಳ್ಳಿ ಸಮೀಪ ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ...

ಮುಂದೆ ಓದಿ